ಆಂಬ್ಯುಲೆನ್ಸ್ ಗಳಿಗೆ ದಾರಿ ಮಾಡಿಕೊಡಲು ಸಿಗ್ನಲ್ ಜಂಪ್ ಮಾಡಿದ್ರೆ ದಂಡವಿಲ್ಲ | Hosa Suddi

ಬೆಂಗಳೂರು

ಆಂಬ್ಯುಲೆನ್ಸ್ ಗಳಿಗೆ ದಾರಿ ಮಾಡಿಕೊಡಲು ಸಿಗ್ನಲ್ ಜಂಪ್ ಮಾಡಿದ್ರೆ ದಂಡವಿಲ್ಲ

Published

on

ಬೆ0 ಗಳೂರು: ಆಂಬ್ಯುಲೆನ್ಸ್ ಗಳಿಗೆ ದಾರಿ ಮಾಡಿಕೊಡಲು ಸಿಗ್ನಲ್‌ಗಳನ್ನು ದಾಟಿದರೆ ಪ್ರಯಾಣಿಕರಿಗೆ ದಂಡ ವಿಧಿಸಲಾಗುವುದಿಲ್ಲ ಎಂದು ಬೆಂಗಳೂರು ಪೊಲೀಸ್ ಜಂಟಿ ಆಯುಕ್ತ ಎಂ ಎನ್ ಅನುಚೀತ್ ಹೇಳಿದ್ದಾರೆ,

ಜೇಬ್ರಾ ಕ್ರಾಸಿಂಗ್‌ನಲ್ಲಿ ನಿಂತಿದ್ದಕ್ಕಾಗಿ ಅಥವಾ ಆಂಬ್ಯುಲೆನ್ಸ್ಗಳಿಗೆ ದಾರಿ ಮಾಡಿಕೊಡಲು ರೆಡ್ ಟ್ರಾಫಿಕ್ ಸಿಗ್ನಲ್‌ಗಳನ್ನು ಜಂಪ್ ಮಾಡಿದ ಸಂದರ್ಭದಲ್ಲಿ ಟ್ರಾಫಿಕ್ ಕ್ಯಾಮೆರಾಗಳು ಪ್ರಯಾಣಿಕರಿಗೆ ದಂಡ ವಿಧಿಸಿದರೆ ಪರಿಶೀಲನೆಯ ನಂತರ ಅಂತಹ ದಂಡವನ್ನು ರದ್ದುಗೊಳಿಸಲಾಗುತ್ತದೆ ಎಂದು ಹೇಳಿದರು,
ಕರ್ನಾಟಕ ರಾಜ್ಯ ಪೊಲೀಸ್ ಆ್ಯಪ್ ಮೂಲಕ ಪ್ರಯಾಣಿಕರು ಇಂತಹ ದಂಡದ ಬಗ್ಗೆ ತಕರಾರು ಎತ್ತಬಹುದು ಎಂದು ಹೇಳಿದರು,

Trending

Exit mobile version