ಚುನಾವಣೆ

ಮಂಡ್ಯ ದಿಂದಲೇ ಸ್ಪರ್ಧಿಸುವಂತೆ ನಿಖಿಲ್‌ಗೆ ಆಹ್ವಾನ

Published

on

ಮಂಡ್ಯ ದಿಂದಲೇ ಸ್ಪರ್ಧಿಸುವಂತೆ ನಿಖಿಲ್‌ಗೆ ಆಹ್ವಾನ

ಮಂಡ್ಯ: ಈ ಬಾರಿಯೂ ಮಂಡ್ಯದಿAದಲೇ ಸ್ಪರ್ಧಿಸುವಂತೆ ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ ಬಂದಿದೆ, ಮಂಡ್ಯ ಜಿಲ್ಲಾ ಜೆಡಿಎಸ್ ನಾಯಕರು ಸೇರಿದಂತೆ ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ ಕೊಟ್ಟಿದ್ದಾರೆ,
ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಾಗಿರುವುದರಿಂದ ಮಂಡ್ಯ ಲೋಕಸಭಾ ಕ್ಷೇತ್ರ ಯಾರಿಗೆ ಎನ್ನುವುದೇ ನಿಗೂಢವಾಗಿದೆ, ಇತ್ತ ಬಿಜೆಪಿ ಸುಮಲತಾ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದರೆ ಇತ್ತ ಜೆಡಿಎಸ್ ಮಂಡ್ಯವನ್ನು ತಮಗೆ ಬಿಟ್ಟುಕೊಡುವಂತೆ ಪಟ್ಟು ಹಿಡಿದಿದೆ, ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿ ಎಸ್ ಪುಟ್ಟರಾಜು ಲೋಕಸಭೆ ಚುನಾವಣೆಗೆ ಬಿಜೆಪಿ, ಜೆಡಿಎಸ್ ಮೈತ್ರಿ ಫೈನಲ್ ಆಗಬೇಕಿದ್ದು ಮಂಡ್ಯದಲ್ಲಿ ನಿಖಿಲ್ ಕಣಕ್ಕಿಳಿಸಲು ನಮ್ಮ ವರಿಷ್ಟರಿಗೆ ಕೇಳಿದ್ದೇವೆ, ಕಳೆದ ಲೋಕಸಭಾ ಚುನಾವಣೆಂiÀಲ್ಲಿ ನಿಖಿಲ್‌ಗೆ ಸೋಲಾಗಿತ್ತು, ಈ ಬಾರಿ ಸ್ಪರ್ಧೆಗೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ, ಎಚ್ ಡಿ ದೇವೇಗೌಡ, ಹೆಚ್ ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಈ ಮೂವರಲ್ಲಿ ಯಾರಾದರೂ ಸ್ಪರ್ಧೆ ಮಾಡಲಿ, ಆದ್ರೆ ಮಂಡ್ಯ ಕ್ಷೇತ್ರದಲ್ಲಿ ನಮ್ಮ ಮೊದಲ ಅಧ್ಯತೆ ನಿಖಿಲ್ ಕುಮಾರಸ್ವಾಮಿಗೆ ಎಂದು ಹೇಳಿದ್ದಾರೆ,
ಮತ್ತೊಂದೆಡೆ ಹಾಲಿ ಸಂಸದೆ ಸುಮಲತಾ ಅಂಬರೀಷ್ ಈಗಾಗಲೇ ಮಂಡ್ಯದಿAದಲೇ ಸ್ಪರ್ಧೆ ಮಾಡುವೆ, ಬಿಟ್ಟು ಕೊಡುವ ಮಾತೇ ಇಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ,

Trending

Exit mobile version