ವಿಧಾನ ಪರಿಷತ್ ಸದಸ್ಯರಾಗಿ 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ | Hosa Suddi

ಚುನಾವಣೆ

ವಿಧಾನ ಪರಿಷತ್ ಸದಸ್ಯರಾಗಿ 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

Published

on

ಬೆಂಗಳೂರು: ವಿಧಾನಸಭೆ ಮತ್ತು ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಗಳಿಂದ ವಿಧಾನ ಪರಿಷತ್‍ಗೆ ನೂತನವಾಗಿ ಆಯ್ಕೆಯಾದ ಒಟ್ಟು 17 ಸದಸ್ಯರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು,
ವಿಧಾನ ಪರಿಷತ್‍ಗೆ ವಿಧಾನಸಭೆಯಿಂದ ಆಯ್ಕೆಯಾದ ಐವನ್ ಡಿಸೋಜ, ಕೆ.ಗೋವಿಂದಾಜ್, ಜಗದೇವ ಗುತ್ತೇದಾರ್, ಬಿಲ್ಲೀಸ್ ಬಾನು, ಎನ್ ಎಸ್, ಬೋಸರಾಜು, ಡಾ.ಯತೀಂದ್ರ ಸಿದ್ದರಾಮಯ್ಯ, ಎ,ವಸಂತ ಕುಮರಾ, ಮೂಳೆ ಮಾರುತಿರಾವ್, ಟಿ.ಎನ್.ಜವರಾಯಿಗೌಡ, ಸಿ.ಟಿ.ರವಿ ಮತ್ತು ಎನ್ ರವಿಕುಮಾರ್ ಹಾಗೂ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ಚಂದ್ರಶೇಖರ್ ಪಾಟೀ ಬಸವರಾಜ, ಡಾ.ಧನಂಜಯ್ ಸರ್ಜಿ, ರಾಮೋಗೌಡ, ಎಸ್ ಎಲ್ ಬೋಜೇಗೌಡ, ಕೆ.ವಿವೇಕಾನಂದ ಹಾಗೂ ಡಿ.ಟಿ.ಶ್ರೀನಿವಾಸ ಅವರು ಪ್ರಮಾಣ ವಚನ ಸ್ವೀಕರಿಸಿದರು,
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಸಚಿವೆ ಎಚ್.ಕೆ.ಪಾಟೀಲ್ ಇದ್ದುರ,

Trending

Exit mobile version