ಚುನಾವಣೆ

ಬಿಬಿಎಂಪಿ ಚುನಾವಣೆ ಡಿಸೆಂಬರ್‌ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ

Photo: Shutterstock

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಡಿಸೆಂಬರ್‌ನಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು, ಬೆಂಗಳೂರು ಅಭಿವೃದ್ಧಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೇಟಿ ಮಾಡಿದ ನಂತರ ಅವರು ಮಾತನಾಡುತ್ತ ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರಿನ ಶಾಸಕರು ನಗರಕ್ಕೆ ಸಂಬAಧಿಸಿದ ಯೋಜನೆಗಳಿಗೆ ಶೀಘ್ರದಲ್ಲೇ  ಅನುಮತಿ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ ಹಾಗೂ ಕುಡಿಯುವ ನೀರು ಮತ್ತು ಘನತ್ಯಾಜ್ಯ ನಿರ್ವಹಣೆ ವಿಷಯಗಳ ಕುರಿತು ಚರ್ಚಿಸಿದ್ದೇವೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರ, ಬಿಬಿಎಂಪಿ ಗುತ್ತಿಗೆದಾರರ ಸಮಸ್ಯೆ ಕುರಿತು ಕೇಳಿದ ಪ್ರಶ್ನೆಗೆ ವಿಶೇಷ ತನಿಖಾ ತಂಡ ಶೀಘ್ರದಲ್ಲೇ ವರಿದಿ ನೀಡಲಿದೆ ಎಂದು ಸಚಿವರು ಹೇಳಿದರು,

Trending

Exit mobile version