Latest News ತಮಿಳುನಾಡು ಸರ್ಕಾರದ ಮಹತ್ವಾಕಾಂಕ್ಷೆಗೆ ತಡೆ

ಚೆನ್ನೈ: ಹೊಸೂರಿನಲ್ಲಿ (Hosur) ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸುವ ಕುರಿತು ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮನವಿಯನ್ನು ರಕ್ಷಣಾ ಸಚಿವಾಲಯ ಮತ್ತೊಮ್ಮೆ ತಿರಸ್ಕರಿಸಿದೆ. ಇದರಿಂದಾಗಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗೆ ಮತ್ತೊಮ್ಮೆ ಹಿನ್ನಡೆ ಉಂಟಾಗಿದೆ. ಹೊಸೂರು ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಪ್ರಮುಖ ಅನುಮತಿಗಳಲ್ಲಿ ಒಂದು ರಕ್ಷಣಾ ಸಚಿವಾಲಯದ ಅನುಮೋದನೆ ಆಗಿದೆ. ಕಾರಣ, ಈ ಪ್ರದೇಶದ ವಾಯುಪ್ರದೇಶವನ್ನು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಿಯಂತ್ರಿಸುತ್ತದೆ. ಕಳೆದ ವಾರ ಸಚಿವಾಲಯವು HAL ಗೆ ವಾಯುಪ್ರದೇಶ ಅಗತ್ಯವಿದೆ ಎಂದು ಉಲ್ಲೇಖಿಸಿ, ತಮಿಳುನಾಡು ಸರ್ಕಾರದ … Continue reading Latest News ತಮಿಳುನಾಡು ಸರ್ಕಾರದ ಮಹತ್ವಾಕಾಂಕ್ಷೆಗೆ ತಡೆ