ಹೈಕಮಾಂಡ್ ತೀರ್ಮಾನಕ್ಕೆ ಕಾಯುತ್ತಿರುವ ಡಿಕೆ ಶಿವಕುಮಾರ್: ಡಿಕೆ ಸುರೇಶ್

ಬೆಂಗಳೂರು: ಮುಖ್ಯಮಂತ್ರಿ ಹುದ್ದೆ ಸುಲಭವಾಗಿ ಸಿಗುವ ಸ್ಥಾನವಲ್ಲ. ನಮ್ಮಣ್ಣ ಡಿ.ಕೆ. ಶಿವಕುಮಾರ್ ಅವರ ಹಣೆಯಲ್ಲಿ ಬರೆದಿದ್ದರೆ ಅವರು ಖಂಡಿತ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ. ಡಿಕೆ ಶಿವಕುಮಾರ್ ಅವರ ಸಹನೆ, ಪಕ್ಷನಿಷ್ಠೆ ಹಾಗೂ ಶಿಸ್ತಿನ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಕ್ಕೆ ಕಾಯುವ ಅಗತ್ಯವಿದೆ ಎಂದು ಸ್ಪಷ್ಟಪಡಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಸುರೇಶ್, ಪಕ್ಷ ಈಗಾಗಲೇ “ತಾಳ್ಮೆಯಿಂದಿರಿ” ಎಂದು ಸೂಚನೆ ನೀಡಿದೆ. ರಾಹುಲ್ ಗಾಂಧಿ ಕೂಡ ಮೈಸೂರಿನಲ್ಲಿ ಭೇಟಿಯಾದ ಸಂದರ್ಭದಲ್ಲಿ … Continue reading ಹೈಕಮಾಂಡ್ ತೀರ್ಮಾನಕ್ಕೆ ಕಾಯುತ್ತಿರುವ ಡಿಕೆ ಶಿವಕುಮಾರ್: ಡಿಕೆ ಸುರೇಶ್