CRIME NEWS ಮಲಾಡ್ ರೈಲ್ವೆ ನಿಲ್ದಾಣದಲ್ಲಿ ಪ್ರಾಧ್ಯಾಪಕರ ಹತ್ಯೆ
ಮುಂಬೈ: ಮಲಾಡ್ ರೈಲ್ವೆ ನಿಲ್ದಾಣದಲ್ಲಿ ನಡೆದ ಕಾಲೇಜು ಪ್ರಾಧ್ಯಾಪಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿ ಓಂಕಾರ್ ಶಿಂಧೆ (27) ಅವರನ್ನು ಬಂಧಿಸಿದ್ದಾರೆ. ಈ ದುರ್ಘಟನೆಯಲ್ಲಿ ಮೃತಪಟ್ಟಿರುವವರು ಪ್ರೊ. ಅಲೋಕ್ ಸಿಂಗ್, ವಿಲೇ ಪಾರ್ಲೆಯ ಖ್ಯಾತ ಕಾಲೇಜೊಂದರಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು. ಪೊಲೀಸ್ ಮೂಲಗಳ ಪ್ರಕಾರ, ಪ್ರೊ. ಅಲೋಕ್ ಸಿಂಗ್ ಹಾಗೂ ಆರೋಪಿ ಓಂಕಾರ್ ಶಿಂಧೆ ಇಬ್ಬರೂ ಒಂದೇ ಲೋಕಲ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಸಣ್ಣ ವಿಷಯವೊಂದರ ಬಗ್ಗೆ ಇಬ್ಬರ ನಡುವೆ ಮಾತಿನ ಚಕಮಕಿ … Continue reading CRIME NEWS ಮಲಾಡ್ ರೈಲ್ವೆ ನಿಲ್ದಾಣದಲ್ಲಿ ಪ್ರಾಧ್ಯಾಪಕರ ಹತ್ಯೆ
Copy and paste this URL into your WordPress site to embed
Copy and paste this code into your site to embed