Blog
ನವದೆಹಲಿ: ಇಂದು ಸಂಜೆ ಭೂಕಂಪನದ ಅನುಭವವಾಗಿದೆ!
ದೆಹಲಿ:ಭಯದಲ್ಲಿ ಜನರು ಹೊರಗೆ ಓಡಿಹೋಗುತ್ತಿರುವ ಹಲವಾರು ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದವು. ಬಳಿಕ ದೆಹಲಿ ಪೊಲೀಸರು ಭಯಪಡಬೇಡಿ ನಿಮ್ಮ ನಿಮ್ಮ ಕಟ್ಟಡಗಳಿಂದ ಸುರಕ್ಷಿತ ಸ್ಥಳಕ್ಕೆ ಬರುವಂತೆ ಮತ್ತು ಲಿಫ್ಟ್ ಬಳಸಬೇಡಿ ಎಂದು ಸಲಹೆ ನೀಡಿದ್ದರು.ಭಯದಲ್ಲಿ ಜನರು ಹೊರಗೆ ಓಡಿಹೋಗುತ್ತಿರುವ ಹಲವಾರು ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದವು. ಬಳಿಕ ದೆಹಲಿ ಪೊಲೀಸರು ಭಯಪಡಬೇಡಿ ನಿಮ್ಮ ನಿಮ್ಮ ಕಟ್ಟಡಗಳಿಂದ ಸುರಕ್ಷಿತ ಸ್ಥಳಕ್ಕೆ ಬರುವಂತೆ ಮತ್ತು ಲಿಫ್ಟ್ ಬಳಸಬೇಡಿ ಎಂದು ಸಲಹೆ ನೀಡಿದ್ದರು.ಇಂದು ರಾಷ್ಟ್ರ ರಾಜಧಾನಿ ವ್ಯಾಪ್ತಿಯಲ್ಲಿ ಭಾನುವಾರ ಭೂಕಂಪನದ ಅನುಭವ ಉಂಟಾಗಿದ್ದು, ರಿಕ್ಟರ್ ಮಾಪಕದಲ್ಲಿ 4.2ರಷ್ಟು ತೀವ್ರತೆ ದಾಖಲು ಆಗಿದೆ. ನೋಯ್ಡಾ, ಗುರುಗ್ರಾಮ, ಫರಿದಾಬಾದ್, ಗಾಜಿಯಾಬಾದ್ನಲ್ಲಿ ಭೂಕಂಪನ ಉಂಟಾಗಿದ್ದು, ಜನರು ತಮ್ಮ ಬಹುಮಹಡಿ ಕಟ್ಟಡಗಳು ಮತ್ತು ಕಚೇರಿಗಳಿಂದ ಹೊರ ಓಡಿ ಬಂದಿದ್ದಾರೆ. ಭೂಕಂಪನದಿಂದ ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣಹಾನಿಗಳು ಸಂಭವಿಸಿಲ್ಲ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಹರಿಯಾಣದ ಫರಿದಾಬಾದ್ನಲ್ಲಿ ಸಂಜೆ 4.08 ಕ್ಕೆ ಭೂಕಂಪನ ಸಂಭವಿಸಿದೆ.ಭಯದಲ್ಲಿ ಜನರು ಹೊರಗೆ ಓಡಿಹೋಗುತ್ತಿರುವ ಹಲವಾರು ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದವು. ಬಳಿಕ ದೆಹಲಿ ಪೊಲೀಸರು ಭಯಪಡಬೇಡಿ ನಿಮ್ಮ ನಿಮ್ಮ ಕಟ್ಟಡಗಳಿಂದ ಸುರಕ್ಷಿತ ಸ್ಥಳಕ್ಕೆ ಬರುವಂತೆ ಮತ್ತು ಲಿಫ್ಟ್ ಬಳಸಬೇಡಿ ಎಂದು ಸಲಹೆ ನೀಡಿದ್ದರು.