“ಚಾಮರಾಜಪೇಟೆಗೆ ಬಂದ್ರೆ ಸುಮ್ಮನೆ ಇರ್ತಿನಾ?”: ಜಮೀರ್‌ ಟಾಂಗ್‌, ದಾವಣಗೆರೆ ರಾಜಕೀಯ ಕುತೂಹಲ

ದಾವಣಗೆರೆ ದಕ್ಷಿಣ ಉಪಚುನಾವಣೆ ರಾಜಕೀಯ ಕಣ ದಿನೇದಿನೇ ರಂಗೇರುತ್ತಿದ್ದು, ಸಚಿವ ಜಮೀರ್‌ ಅಹ್ಮದ್‌ ಖಾನ್ ಅವರ ಆಗಮನದಿಂದ ಹೊಸ ತಿರುವು ಪಡೆದುಕೊಂಡಿದೆ. ಹಲವು ದಿನಗಳಿಂದ ಮುಂದುವರಿದಿದ್ದ ಭಿನ್ನಾಭಿಪ್ರಾಯಗಳ ನಡುವೆಯೇ ಅವರು ಕೊನೆಗೂ ದಾವಣಗೆರೆಗೆ ಭೇಟಿ ನೀಡಿ ಪ್ರಚಾರ ಆರಂಭಿಸಿದ್ದಾರೆ. ಟಿಕೆಟ್‌ ಹಂಚಿಕೆ ವೇಳೆ ಉಂಟಾದ ಗಲಾಟೆ ಸಂದರ್ಭದಲ್ಲಿ ಎಸ್‌ಎಸ್‌ ಮಲ್ಲಿಕಾರ್ಜುನ್ ಅವರು “ಯಾರ್ರಿ ಜಮೀರ್‌ ದಾವಣಗೆರೆ ಬಗ್ಗೆ ಮಾತನಾಡಲು” ಎಂದು ಹೇಳಿದ್ದರಿಂದ ವಿವಾದ ಸೃಷ್ಟಿಯಾಗಿತ್ತು. ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ಸಿಕ್ಕಿಲ್ಲ ಎಂಬ ಕಾರಣಕ್ಕೂ ಜಮೀರ್‌ ಅಸಮಾಧಾನಗೊಂಡಿದ್ದರು. ಆದರೆ … Continue reading “ಚಾಮರಾಜಪೇಟೆಗೆ ಬಂದ್ರೆ ಸುಮ್ಮನೆ ಇರ್ತಿನಾ?”: ಜಮೀರ್‌ ಟಾಂಗ್‌, ದಾವಣಗೆರೆ ರಾಜಕೀಯ ಕುತೂಹಲ