ಕಾಗದ-ಇಂಕ್ ಬೆಲೆ ಏರಿಕೆ: ಪ್ರಿಂಟಿಂಗ್ ಪ್ರೆಸ್‌ಗಳಿಗೆ ಶಾಕ್
ಗದಗ ಜಿಲ್ಲೆಯ ಮುದ್ರಣ ಉದ್ಯಮದ ಮೇಲೆ ಜಾಗತಿಕ ಬೆಳವಣಿಗೆಗಳ ಪರಿಣಾಮ ಸ್ಪಷ್ಟವಾಗಿ ಕಾಣಿಸುತ್ತಿದ್ದು, Iran War ಕರಿನೆರಳು ಮುದ್ರಣಕಾಶಿಯ ಮೇಲೂ ಆವರಿಸಿದೆ. ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಿಂದ ಪ್ರಿಂಟಿಂಗ್ ಪ್ರೆಸ್‌ಗಳು ಹಾಗೂ ಪ್ರಕಾಶಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಜಿಲ್ಲೆಯಲ್ಲಿ ನೂರಾರು ಪ್ರಿಂಟಿಂಗ್ ಪ್ರೆಸ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಕಾಗದ, ಇಂಕ್, ಪ್ಲೇಟ್ ಸೇರಿದಂತೆ ಅನೇಕ Petroleum Products ಆಧಾರಿತ ಕಚ್ಚಾ ವಸ್ತುಗಳ ಬೆಲೆ ಏರಿಕೆಯಾಗಿದೆ. ಇದರ ಪರಿಣಾಮವಾಗಿ ಉತ್ಪಾದನಾ ವೆಚ್ಚ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. ಈಗಾಗಲೇ ಕಚ್ಚಾ ವಸ್ತುಗಳ ಮೇಲೆ … Continue reading ಕಾಗದ-ಇಂಕ್ ಬೆಲೆ ಏರಿಕೆ: ಪ್ರಿಂಟಿಂಗ್ ಪ್ರೆಸ್‌ಗಳಿಗೆ ಶಾಕ್
Copy and paste this URL into your WordPress site to embed
Copy and paste this code into your site to embed