ಸೋಶಿಯಲ್ ಮೀಡಿಯಾ
ನೇಪಾಳ: 6.4 ತೀವ್ರತೆಯ ಭೂಕಂಪ, ಸಾವಿನ ಸಂಖ್ಯೆ 129ಕ್ಕೆ ಏರಿಕೆ
ನೇಪಾಳದಲ್ಲಿ ಶುಕ್ರವಾರ ರಾತ್ರಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆ ದಾಖಲಾಗಿದೆ. ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 129ಕ್ಕೆ ಏರಿಕೆಯಾಗಿದೆ. ಭೂಕಂಪದ ಕೇಂದ್ರ ಬಿಂದು ನೇಪಾಳದ ಜಜರ್ಕೋಟ್ ಜಿಲ್ಲೆಯ ಲಾಮಿಡಾಂಡಾ ಪ್ರದೇಶದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರದ ಅಧಿಕಾರಿಗಳ ಹೇಳಿದ್ದಾರೆ. ದೆಹಲಿ-ಎನ್‌ಸಿಆರ್ ಪ್ರದೇಶ, ಬಿಹಾರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಸೇರಿದಂತೆ ಉತ್ತರ ಭಾರತದಲ್ಲಿ ಪ್ರಬಲ ಕಂಪನಗಳು ಸಂಭವಿಸಿವೆ.ನೇಪಾಳದ ಕಠ್ಮಂಡು, ಪಶ್ಚಿಮ ರುಕುಂ, ಜಾಜರಕೋಟ್ ಸೇರಿದಂತೆ ಹಲವೆಡೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆ ದಾಖಲಾಗಿದೆ. ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 129ಕ್ಕೆ ಏರಿಕೆಯಾಗಿದ್ದು, 500 ಮಂದಿ ಗಾಯಗೊಂಡಿದ್ದಾರೆ. ದೆಹಲಿ-ಎನ್‌ಸಿಆರ್ ಪ್ರದೇಶ, ಬಿಹಾರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಸೇರಿದಂತೆ ಉತ್ತರ ಭಾರತದಲ್ಲಿ ಪ್ರಬಲ ಕಂಪನಗಳು ಸಂಭವಿಸಿವೆ. ಭೂಕಂಪನದ ರಾಷ್ಟ್ರೀಯ ಕೇಂದ್ರ ಪ್ರಕಾರ, ಭೂಕಂಪವು ಶುಕ್ರವಾರ ರಾತ್ರಿ 11:32 ಕ್ಕೆ 10 ಕಿಮೀ ಆಳದಲ್ಲಿ ಸಂಭವಿಸಿದೆ.ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರದ ಅಧಿಕಾರಿಗಳ ಪ್ರಕಾರ, ಭೂಕಂಪದ ಕೇಂದ್ರಬಿಂದು ನೇಪಾಳದ ಜಜರ್ಕೋಟ್ ಜಿಲ್ಲೆಯ ಲಾಮಿಡಾಂಡಾ ಪ್ರದೇಶದಲ್ಲಿದೆ. ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಸಂಭವಿಸಿದ ಸರಣಿ ಭೂಕಂಪಗಳ ಬೆನ್ನಲ್ಲೇ ಶುಕ್ರವಾರ ಭೂಕಂಪ ಸಂಭವಿಸಿದೆ. ನೇಪಾಳದಲ್ಲಿ 6.4 ತೀವ್ರತೆಯ ಭೂಕಂಪ, ಸಾವಿನ ಸಂಖ್ಯೆ 129ಕ್ಕೆ ಏರಿಕೆ
ನೇಪಾಳದಲ್ಲಿ ಶುಕ್ರವಾರ ರಾತ್ರಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆ ದಾಖಲಾಗಿದೆ. ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 129ಕ್ಕೆ ಏರಿಕೆಯಾಗಿದೆ. ಭೂಕಂಪದ ಕೇಂದ್ರ ಬಿಂದು ನೇಪಾಳದ ಜಜರ್ಕೋಟ್ ಜಿಲ್ಲೆಯ ಲಾಮಿಡಾಂಡಾ ಪ್ರದೇಶದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರದ ಅಧಿಕಾರಿಗಳ ಹೇಳಿದ್ದಾರೆ. ದೆಹಲಿ-ಎನ್‌ಸಿಆರ್ ಪ್ರದೇಶ, ಬಿಹಾರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಸೇರಿದಂತೆ ಉತ್ತರ ಭಾರತದಲ್ಲಿ ಪ್ರಬಲ ಕಂಪನಗಳು ಸಂಭವಿಸಿವೆ.
ನೇಪಾಳದ ಕಠ್ಮಂಡು, ಪಶ್ಚಿಮ ರುಕುಂ, ಜಾಜರಕೋಟ್ ಸೇರಿದಂತೆ ಹಲವೆಡೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆ ದಾಖಲಾಗಿದೆ. ಪ್ರಬಲ ಭೂಕಂಪದಿಂದ ಸಾವು-ನೋವುಗಳ ಸಂಖ್ಯೆ ಹೆಚ್ಚಾಗಿದೆ. ಇದೀಗ ಸಾವಿನ ಸಂಖ್ಯೆ 129 ಕ್ಕೆ ಏರಿದ್ದು 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದೆಹಲಿ-ಎನ್‌ಸಿಆರ್ ಪ್ರದೇಶ, ಬಿಹಾರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಸೇರಿದಂತೆ ಉತ್ತರ ಭಾರತದಲ್ಲಿ ಪ್ರಬಲ ಕಂಪನಗಳು ಸಂಭವಿಸಿವೆ.