ದೇಶ
ಬೆಂಗಳೂರು ಟ್ರಾಫಿಕ್‌ಗೆ ಜನ ಸುಸ್ತು ಒಂದೇ ದಿನ 374 ಜನರಿಗೆ ವಿಮಾನ ಮಿಸ್!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಜನತೆಗೆ ದೊಡ್ಡ ತಲೆನೋವಾಗಿ ಪರಿಣಮಿಸುತ್ತಿದೆ, ನಗರದ ಹೆಬ್ಬಾಳ ಜಂಕ್ಷನ್, ಬಳ್ಳಾರಿ ರಸ್ತೆ, ಹಳೆ ಮದ್ರಾಸ್ ರಸ್ತೆಯಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟಿçÃಯ ವಿಮಾನ ನಿಲ್ದಾಣದವರೆಗೆ ಟ್ರಾಫಿಕ್ ಸಮಸ್ಯೆ ಕಂಡು ಬರುತ್ತಿದ್ದು ಒಂದೇ ದಿನ 374 ಜನರು ತಮ್ಮ ವಿಮಾನಗಳನನು ಮಿಸ್ ಮಾಡಿಕೊಂಡಿರುವ ಬಗ್ಗೆ ಕೇರಳ ಕಾಂಗ್ರೆಸ್ ತಿಳಿಸಿದೆ,
ಈ ಬಗ್ಗೆ ಎಕ್ಸ್ನಲ್ಲಿ ಬೆಂಗಳೂರಿನ ಟ್ರಾಫಿಕ್ ಮ್ಯಾಪ್‌ನ ಫೋಟೋ ಹಂಚಿಕೊAಡಿರುವ ಕೇರಳ ಕಾಂಗ್ರೆಸ್ ಬೆಂಗಳೂರಿನಲ್ಲಿ ಒಂದೇ ದಿನದಲ್ಲಿ 374 ಜನರು ತಮ್ಮ ವಿಮಾನವನ್ನು ಮಿಸ್ ಮಾಡಿಕೊಂಡಿದ್ದಾರೆ, ಅನೇಕರು ವಿಮಾನ ನಿಲ್ದಾಣಕ್ಕೆ ನಡೆದುಕೊಂಡು ಹೋಗಬೇಕಾಗಿತ್ತು ಎಂದು ನೀವು ಕೇಳಿದ್ದೀರಾ? ಎಂದು ವ್ಯಂಗ್ಯವಾಡಿದೆ.