ದೇಶ

ಗುಣಮಟ್ಟ ಪರೀಕ್ಷೆಯಲ್ಲಿ ಪತಂಜಲಿ ಸೋನ್ ಪಾಪಡಿ ವಿಫಲ! ಮೂವರಿಗೆ ಜೈಲು

ಉತ್ತರಾಖಂಡ: ಪತಂಜಲಿಯ ಏಲಕ್ಕಿ ಸೋನ್ ಪಾಪ್ಡಿ ತಯಾರಿಕೆಯಲ್ಲಿ ಆಹಾರ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಉತ್ತರಾಖಂಡದ ನ್ಯಾಯಾಲಯವು ಮೂವರಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ,
ಸೆಪ್ಟೆಂಬರ್ 17, 2019 ರಂದು ಪಾಠಕ್ ಅವರ ಅಂಗಡಿಯಿAದ ಪತಂಜಲಿ ಎಲೈಚಿ ನವರತ್ನ ಸೋನ್ ಪಾಪ್ಡಿ ಮಾದರಿಗಳನ್ನು ಸಂಗ್ರಹಿಸಿ ಅದನ್ನು ಪರೀಕ್ಷೆಗಾಗಿ ಉತ್ತರ ಪ್ರದೇಶದಕ ಗಾಜಿಯಾಬಾದ್‌ನಲ್ಲಿರುವ ರಾಷ್ಟಿçÃಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ, ಮಾದರಿಗಳು ಆಹಾರ ಸುರಕ್ಷತಾ ಮಾನದಂಡಗಳನ್ನು ಪುರೈಸಿಲ್ಲ ಎಂದು ತಿಳಿದು ಬಂದಿದೆ, 2021ರಲ್ಲಿ ಈ ಪ್ರಕರಣವನ್ನು ದಾಖಲಿಸಲಾಗಿದ’
ಪಿಥೋರಗಢ್ ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟೆçÃಟ್ ಸಂಜಯ್ ಸಿಂಗ್ ಅವರು ಶನಿವಾರ ಜೈಲು ಶಿಕ್ಷೆಯ ಜೊತೆಗೆ 5-25 ಸಾವಿರ ರೂಪಾಯಿವರೆಗೆ ದಂಡ ವಿಧಿಸಿದ್ದಾರೆ ಎಂದು ಅಧಿಕಾರಿ ರಿತೇಶ್ ವರ್ಮಾ ತಿಳಿಸಿದ್ದಾರೆ,
ಅಲ್ಲದೇ ಪಿಥೋರಗಢನ್ ಬೇರಿನಾಗ್ ಪಟ್ಟಣದ ಅಂಗಡಿಯ ವ್ಯಾಪಾರಿ ಲೀಲಾಧರ್ ಪಾಠಕ್‌ಗೆ ನ್ಯಾಯಾಲಯವು ಆರು ತಿಂಗಳ ಜೈಲು ಶಿಕ್ಷೆ ಮತ್ತು ಉತ್ಪನ್ನವನ್ನು ಮಾರಾಟ ಮಾಡಿದ್ದಕ್ಕಾಗಿ ಐದು ಸಾವಿರ ರೂಪಾಯಿ ದಂಡ ವಿಧಿಸಿದೆ ಎಂದು ವರ್ಮಾ ಹೇಳಿದ್ದಾರೆ,

Trending

Exit mobile version