ದೇಶ
ಕಿರುಕುಳ ಕೇಸ್ ಆರೋಪಿ ಬಂಧಿಸಲು ವಾರ್ಡ್‍ಗೆ ನುಗ್ಗಿದ ಪೊಲೀಸ್ ಜೀಫ್

ಉತ್ತರಾಖಂಡ್: ಏಮ್ಸ್ ಆಸ್ಪತ್ರೆಯಲ್ಲಿ ಮಹಿಳಾ ವೈದ್ಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ನರ್ಸಿಂಗ್ ಅಧಿಕಾರಿಯನ್ನು ಬಂಧಿಸಲು ಪೊಲೀಸ್ ಜೀಪನ್ನು ತುರ್ತು ಚಿಕಿತ್ಸಾ ವಿಭಾಗದಲ್ಲಿ ತೆಗೆದುಕೊಂಡು ಹೋದ ಘಟನೆ ರಿಷಿಕೇಶದಲ್ಲಿ ನಡೆದಿದೆ,
ಆರೋಪಿ ಸತೀಶ್ ಕುಮಾರ್ ಅಪರೇಷನ್ ಥೀಯೆಟರ್‍ನಲ್ಲಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ್ದಾನೆ ಮತ್ತು ಆಕೆಗೆ ಅಶ್ಲೀಲವಾಗಿ ಮೆಸ್ಸೇಜ್ ಮಾಡಿದ್ದಾನೆ, ಇದರಿಂದ ಸಿಟ್ಟಾದ ವಿದ್ಯಾರ್ಥಿಗಳು ಅತನನ್ನು ಕೆಲಸದಿಂದ ಅಮಾನತ್ತು ಮಾಡಿ ಆರೋಪಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಆಸ್ಪತ್ರೆಯ ಮುಂದೆ ಪ್ರತಿಭಟನೆ ಮಾಡಿದ್ದಾರೆ,