ಅಪರಾಧ
ಠಾಣೆಯಲ್ಲೇ ಪವಿತ್ರಾ ಗೌಡ ಅಸ್ವಸ್ಥ, ಆಸ್ಪತ್ರೆಗೆ ಶಿಫ್ಟ್!

ಅನ್ನಪೂರ್ಣೇಶ್ವರಿ ನಗರ ಪೊಲೀಸರ ಕಸ್ಟಡಿಯಲ್ಲಿದ್ದ ಪವಿತ್ರಾಗೌಡ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಠಾಣೆಗೆ ವೈದ್ಯರನ್ನು ಪೊಲೀಸರು ಕರೆಸಿದ್ದಾರೆ. ಕೂಡಲೇ ವೈದ್ಯರೊಂದಿಗೆ ಪವಿತ್ರಾ ಗೌಡರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವಿಚಾರಣೆ ವೇಳೆ ಪವಿತ್ರಾ ಗೌಡ ಅಸ್ವಸ್ಥಗೊಂಡಿದ್ರು. ಹೀಗಾಗಿ ಅವರನ್ನು ಅಂಬೇಡ್ಕರ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ರಾತ್ರಿ ವೇಳೆ ಪವಿತ್ರಾ ಗೌಡರನ್ನು ಸಾಂತ್ವನ ಕೇಂದ್ರಲ್ಲಿರಿಸಲಾಗ್ತಿತ್ತು. ಮತ್ತೆ ಬೆಳಗ್ಗೆ ಠಾಣೆಗೆ ಕರೆತಂದು ವಿಚಾರಣೆ ಮಾಡಲಾಗ್ತಿತ್ತು.