ಅಪರಾಧ

ಮಾಜಿ ಸಚಿವ ಬಿಸಿ ಪಾಟೀಲ್‌ ಅಳಿಯ ಆತ್ಮಹತ್ಯೆ

ಹಾವೇರಿ: ಮಾಜಿ ಸಚಿವ ಬಿಸಿ ಪಾಟೀಲ್ ಅಳಿಯ ಪ್ರತಾಪಕುಮಾರ ಕೆಜಿ (41) ವಿಷ ಸೇವಿಸಿ ಆತ್ಯಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಿಲ್ಲಿಸಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ

Trending

Exit mobile version