ಬೆಂಗಳೂರು

ಕನಕಪುರ ಕ್ಷೇತ್ರದ ಜನರ ಸಮಸ್ಯೆ ಆಲಿಸಲು ಮುಂದಾದ ಡಿಸಿಎಂ

ಬೆಂಗಳೂರು: ಜನರ ಸಮಸ್ಯೆ ಅಹವಾಲು ಆಲಿಸುವ ಸಲುವಾಗಿ ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರತಿ ತಿಂಗಳು 2 ನೇ ಮತ್ತು 3 ನೇ ಶನಿವಾರ ಕನಕಪುರ ವಿಧಾನಸಭೆ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.
ಕನಕಪುರ ಕ್ಷೇತ್ರದ ಜನರು ತಮ್ಮನ್ನು ಭೇಟಿ ಮಾಡಲು ಬೆಂಗಳೂರಿಗೆ ಬರುವುದು ಬೇಡ, ತೊಂದರೆ ತೆಗೆದುಕೊಳ್ಳುವುದು ಬೇಡ, ನಾನೇ ಕನಕಪುರಕ್ಕೆ ಬಂದು ನಿಮ್ಮ ಕಷ್ಟ-ಸುಖ ವಿಚಾರಿಸಿ, ಅಹವಾಲು ಸ್ವೀಕರಿಸಲಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ ,

Trending

Exit mobile version