ದೇಶ

ಟೆಕ್ ಕಂಪನಿಗಳ ಪ್ರಮುಖರೊಂದಿಗೆ ಪ್ರಧಾನಿ ಮೋದಿ ಸಭೆ

ನ್ಯೂಯಾರ್ಕ್: ತಂತ್ರಜ್ಞಾನ ಮತ್ತು ಪ್ರಜಾಪ್ರಭುತ್ವದ ನಡುವೆ ಸಮತೋಲನದ ಅವಶ್ಯಕತೆಯಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು,
ಟೆಕ್ ಕಂಪನಿಗಳ ಪ್ರಮುಖ ಸಿಇಒಗಳೊಂದಿಗೆ ಸಭೆ ನಡೆಸಿದ ಅವರು 21 ನೇ ಶತಮಾನವು ತಂತ್ರಜ್ಞಾನದಿಂದ ಚಾಲಿತವಾಗಿದ, ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನದಿಂದ ಜಾಲಿತವಾಗದ ಯಾವುದೇ ಕ್ಷೇತ್ರವಿಲ್ಲ, ಹೀಗಾಗಿ ತಂತ್ರಜ್ಞಾನ ಮತ್ತು ಪ್ರಜಾಪ್ರಭುತ್ವದ ನಡುವೆ ಸಮತೋಲನದ ಅವಶ್ಯಕತೆಯಿದೆ ಎಂದರು,
ಭಾರತವು ಬಹಳಷ್ಟು ಪ್ರತಿಭೆ, ಪ್ರಜಾಪ್ರಭುತ್ವ ಮತ್ತು ಮಾರುಕಟ್ಟೆಯನ್ನು ಹೊಂದಿದೆ, ತಮ್ಮ ಮೂರನೇ ಅವಧಿಯಲ್ಲಿ ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲು ಎಲ್ಲ ಪ್ರಯತ್ನಗಳನ್ನು ಮಾಡಲಿದೆ ಎಂದು ಹೇಳಿದರು,

Leave a Reply

Your email address will not be published. Required fields are marked *

Trending

Exit mobile version