ಬೆಂಗಳೂರು

ಸರ್ಕಾರಿ ಶಾಲೆಗಳ ಅಭಿವೃದ್ಧಿ: ಉಪ ಮುಖ್ಯಮಂತ್ರಿ ಡಿಕೆಶಿ

ಬೆಂಗಳೂರು: ಕಾರ್ಪೊರೇಟ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ಫಂಡ್‌ನಿAದ ಸರ್ಕಾರಿ ಶಾಲೆ ಅಭಿವೃದ್ಧಿ ಮಾಡಲು ಕೈಗೊಳ್ಳಲಾಗುವುದು, ಖಾಸಗಿ ಶಾಲೆಗಳು ಒಂದೊAದು ಸರ್ಕಾರಿ ಶಾಲೆಯನ್ನು ದತ್ತು ಪಡೆಯಬೇಕು, ಹೀಗೊಂದು ಹೊಸ ಪರಿಕಲ್ಪನೆ ಜಾರಿಗೆ ಮುಂದಾಗಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ, ವರಿದಿಗಾರರೊಂದಿಗೆ ಮಾತನಾಡಿದ ಅವರು ಹೊಸ ಪರಿಕಲ್ಪನೆಯನ್ನು ಹೇಗೆ ಜಾರಿ ಮಾಡಬೇಕು ಎಂಬ ಬಗ್ಗೆ ಚರ್ಚೆ ಮಾಡಿದ್ದೇವೆ ನಾನು ಕೂಡ ಮೂರು ಶಾಲೆಗಳ ಮಾಲೀಕ, ನಾನೂ ಪಂಚಾಯಿತಿ ಮಟ್ಟದಲ್ಲಿ ೩ ಸರ್ಕಾರಿ ಶಾಲೆ ದತ್ತು ಪಡೆಯುವೆ ಎಂದು ಹೇಳಿದ್ದಾರೆ,

Trending

Exit mobile version