ಬೆಂಗಳೂರು

Published

on

ಬಿ.ನಾಗೇಂದ್ರ ಗೆ ಮತ್ತೆ ಸಚಿವ ಸ್ಧಾನ ಕೊಡಬಹುದು-ಪರಂ ಸ್ಪಷ್ಟನೆ
ಬೆಂಗಳೂರು: ಮಾಜಿ ಸಚಿವ ನಾಗೇಂದ್ರ ಅವರನ್ನು ಸಚಿವ ಸಂಪುಟಕ್ಕೆ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು,
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾಗೇಂದ್ರ ಅವರ ವಾಲ್ಮೀಕಿ ಹಗರಣದಲ್ಲಿ ಯಾವುದೇ ರೀತಿ ಭಾಗಿಯಾಗಿಲ್ಲ ಎಂದು ಹೊರಗಡೆ ಬಂದಿದ್ದಾರೆ, ಅವರನ್ನು ಸಚಿವ ಸ್ಧಾನಕ್ಕೆ ತೆಗೆದುಕೊಳ್ಳುವುದರ ಬಗ್ಗೆ ಯೋಚನೆ ಮಾಡುತ್ತೇವೆ,
ದರ್ಶನ್ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಮೇಲ್ಮನವಿ ಸಲ್ಲಿಸಲು ಮನವಿ ಬಂದಿದೆ, ಈ ವಿಷಯವಾಗಿ ನಿರ್ಧಾರ ತೆಗೆದುಕೊಳ್ಳಲು ಇಲಾಖೆಗೆ ಸೂಚನೆ ನೀಡಿದ್ದೇವೆ, ದರ್ಶನ್ ಪ್ರಕರಣಕ್ಕೆ ಸಂಬಂಧಿಸಿ ಮೇಲ್ಮನವಿ ಸಲ್ಲಿಸಲು ಇಲಾಖೆ ನಿರ್ಧಾರ ಕೈಗೊಳ್ಳುತ್ತದೆ ಎಂದರು,

Trending

Exit mobile version