ಉತ್ತರಪ್ರದೇಶ: ಹಿಂದೂಸ್ತಾನ್ ಜಿಂದಾಬಾದ್ ಪಾಕಿಸ್ತಾನ್ ಮುರ್ದಾಬಾದ್ ( Hindustan Zindabad Pakistan Murdabad) ಎನ್ನುವ ಘೋಷಣೆ ಕೂಗುತ್ತಿದ್ದ ಎಂಟು ವರ್ಷದ ಬಾಲಕನಿಗೆ ಇಬ್ಬರು ದುಷ್ಕರ್ಮಿಗಳು ಇರಿದಿರುವ ಘಟನೆ ಉತ್ತರ ಪ್ರದೇಶದ (Uttarpradesh) ಶಹಜಹಾನ್ಪುರ (Shahjahanpur) ಜಿಲ್ಲೆಯ ಒಂದು...
ಭಾರತೀಯ ಸೇನೆಯ ‘ಆಪರೇಷನ್ ಸಿಂದೂರ್’ ಕಾರ್ಯಾಚರಣೆಯು ಏಪ್ರಿಲ್ 22, 2025ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ದಿಟ್ಟ ಉತ್ತರವನ್ನು ನೀಡಿದೆ. ಈ ಕಾರ್ಯಾಚರಣೆಯ ಯಶಸ್ಸನ್ನು ಗೌರವಿಸಲು ಮತ್ತು ಭಾರತೀಯ ಸೈನಿಕರಿಗೆ ಶಕ್ತಿ...
ಹೈದರಾಬಾದ್: ಜಿಹಾದ್ ಹೆಸರಿನಲ್ಲಿ ಅಮಾಯಕರನ್ನು ಕೊಲ್ಲುವವರನ್ನು ಖಂಡಿಸುತ್ತೇನೆ ಎಂದು ಎಐಎಂಐಎಂ ಮುಖ್ಯಸ್ಧ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ,ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿ ನಡೆದ ಎರಡು ವಾರಗಳ ನಂತರ ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ಭಾರತ...
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಐಪಿಎಲ್ 2025ರಲ್ಲಿ ಉತ್ತಮ ಫಾರ್ಮ್ನಲ್ಲಿದ್ದು, ಪ್ಲೇಆಫ್ಗೆ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ತುದಿಗಾಲಿನಲ್ಲಿ ನಿಂತಿದೆ. 11 ಪಂದ್ಯಗಳಲ್ಲಿ 8 ಗೆಲುವು ಮತ್ತು 3 ಸೋಲುಗಳೊಂದಿಗೆ 16 ಅಂಕಗಳನ್ನು ಕಲೆಹಾಕಿರುವ ಆರ್ಸಿಬಿ,...
ಬೆಳಗಾವಿ: ಆಪರೇಷನ್ ಸಿಂಧೂರ(Operation Sindoor) ಕಾರ್ಯಚರಣೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯಾ ಖುರೇಶಿಯವರು(Sophia Qureshi) ಬೇರೆ ಯಾರು ಅಲ್ಲ. ಅವರು ಕರ್ನಾಟಕದ ಬೆಳಗಾವಿಯ(Belagavi) ಹೆಮ್ಮೆಯ ಸೊಸೆ. ಕಾಶ್ಮೀರದ ಪಹಲ್ಗಾಮ್ನಲ್ಲಿ(Pahalgam) ನಡೆದ ಭಾರತೀಯರ ಹತ್ಯಾಕಾಂಡದ ಪ್ರತೀಕಾರವಾಗಿ ಪಾಕ್...
ಐಪಿಎಲ್ 2025ರ 57ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡವು ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ 2 ವಿಕೆಟ್ಗಳ ರೋಚಕ ಗೆಲುವು ಸಾಧಿಸಿತು. ಕೊಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆದ ಈ ಪಂದ್ಯದಲ್ಲಿ ಕೆಕೆಆರ್...
ನವದೆಹಲಿ: ಪಾಕಿಸ್ತಾನದಲ್ಲಿ ಅಡಗಿ ಕೂತಿದ್ದ ರಕ್ತಪಿಪಾಸು ಉಗ್ರರ ಮೇಲೆ ಭಾರತ ಪ್ರತೀಕಾರ ತೀರಿಸಿಕೊಂಡಿದೆ, ಭಯೋತ್ಪಾದಕರ ವಿರುದ್ಧ ಭಾರತ ದಿಟ್ಟ ಕ್ರಮ ಕೈಗೊಂಡಿದ್ದು, ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ ದಲ್ಲಿ ಒಂಬತ್ತು ಭಯೋತ್ಪಾದಕ ಅಡಗುತಾಣಗಳನ್ನು ನಾಸಪಡಿಸಿದೆ...
ನವದೆಹಲಿ: ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಪಂಜಾಬ್ ಪ್ರಾಂತ್ಯದಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ನಡೆಸಿರುವುದು “ಯುದ್ಧದ ಕೃತ್ಯ” ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದು, “ಸೂಕ್ತ ಪ್ರತ್ಯುತ್ತರ” ನೀಡುವುದಾಗಿ ತಿಳಿಸಿದ್ದಾರೆ....
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರಬಲ ಪ್ರತೀಕಾರವಾಗಿ, ಭಾರತೀಯ ಸಶಸ್ತ್ರ ಪಡೆಗಳು ಬುಧವಾರ ಮುಂಜಾನೆ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ (ಪಿಒಕೆ) 9 ಭಯೋತ್ಪಾದಕ ತಾಣಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಿವೆ. ಭಾರತೀಯ ಸೇನೆ, ನೌಕಾಪಡೆ...
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜನಾರ್ದನ ರೆಡ್ಡಿ (Janardhana Reddy) ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿದೆ. ಗಾಲಿ ಜನಾರ್ದನ ರೆಡ್ಡಿ ಜೊತೆಗೆ ಶ್ರೀನಿವಾಸ್ ರೆಡ್ಡಿ ಮತ್ತು ಅಲಿ...