ಬೀದರ್: ತಮಗೆ ಭೂಗತಲೋಕ ಪಾತಕಿಗಳಿಂದ ಜೀವ ಬೆದರಿಕೆ ಕರೆ ಬಂದಿರುವುದಾಗಿ ವಿಧಾನಸಭಾ ಸ್ಪಿಕರ್ ಯು.ಟಿ.ಖಾದರ್ ತಿಳಿಸಿದ್ದಾರೆ, ಶುಕ್ರವಾರ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಹಿಂದೆಯೂ ಸಹ ಹಲವು ಬಾರಿ ಜೀವ ಬೆದರಿಕೆ ಕರೆಗಳು...
ಪಹಲ್ಗಾಮ್ ದಾಳಿಯಲ್ಲಿ ನಮ್ಮ ದೇಶದ ಜನರು ಪ್ರಾಣ ಕಳೆದುಕೊಂಡರು. ಇದಕ್ಕೆ ಪ್ರತಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯಿರಿ. ಪಾಕಿಸ್ತಾನದ ಮನೆಮನೆಗೆ ನುಗ್ಗಿ ಹೊಡೆಯಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು...
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ -1ರ ಫಲಿತಾಂಶ ಶುಕ್ರವಾರ ಘೋಷಣೆಯಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬೆಳಗ್ಗೆ 11.30 ಗಂಟೆ ಸುಮಾರು ಸುದ್ಧಿಗೋಷ್ಟಿಯಲ್ಲಿ ಫಲಿತಾಂಶದ ವಿವರಗಳನ್ನು ಪ್ರಕಟಿಸಲಿದ್ದಾರೆ. ಕಳೆದ ಮಾರ್ಚ್ 21ರಿಂದ...
ಲಾಹೋರ್: ಪಾಕಿಸ್ತಾನ ಯುದ್ಧದ ಭೀತಿಯಲ್ಲಿ ನಲುಗುತ್ತಿದ್ದು, ಇದೀಗ ದೇಶದ ಆರ್ಥಿಕತೆ ಸಂಪೂರ್ಣವಾಗಿ ಹಳ್ಳ ಹಿಡಿದಿದೆ, ಎಂದು ಸ್ವತಃ ಪಾಕಿಸ್ತಾನದ ಪತ್ರಕರ್ತ ಅಹ್ಮದ್ ರಶೀದ್ ಹೇಳಿಕೆ ನೀಡಿದ್ದಾರೆ,ಸಂದರ್ಶನವೊಂದರಲ್ಲಿ ಮಾತನಾಡುತ್ತ ರಶೀದ್ ಸ್ವತಃ ನಮ್ಮ ಮನೆಯಲ್ಲಿ ಕಳೆದ 6...
ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕರ ದಾಳಿಗೆ ಭಾರತ (Pahalgam Terror Attack) ಪ್ರತೀಕಾರ ತೆಗೆದುಕೊಳ್ಳಲು ಯೋಜನೆ ರೂಪಿಸಿಸುತ್ತಿದೆ. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ನಿವಾಸದಲ್ಲಿ ಮೇಲಿಂದ ಮೇಲೆ ಸಭೆಗಳು ನಡೆಯುತ್ತಿವೆ. ಇಂದು ಇಂದು ಎರಡನೇ ಬಾರಿಗೆ...
ಬೆಂಗಳೂರು: ಪಾಕಿಸ್ತಾನ ಪರ ಯಾರೇ ಘೋಷಣೆ ಕೂಗಿದ್ರೂ ತಪ್ಪು. ಅದು ದೇಶದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯಿಸಿದರು. ಮಂಗಳೂರಲ್ಲಿ ಪಾಕಿಸ್ತಾನ ಜಿಂದಾಬಾದ್ ಅಂದಿದ್ದಕ್ಕೆ ಹತ್ಯೆಯಾಗಿದೆ ಎಂಬ ಆರೋಪ ವಿಚಾರವಾಗಿ ಮಾತನಾಡಿದ ಸಿಎಂ, ಯಾರು ಪಾಕಿಸ್ತಾನ ಜಿಂದಾಬಾದ್...
ವಿಜಯಪುರ: ಪೆಹಲ್ಗಮ್ ನಲ್ಲಿ ಉಗ್ರರು ನಡೆಸಿದ ದುರಂತದ ಬಳಿಕ ಪಾಪಿ ಪಾಕ್ ವಿರುದ್ಧ ಭಾರತ ನಿಗಿನಿಗಿ ಕೆಂಡವಾಗಿದೆ, ಈ ಬೆನ್ನಲ್ಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರಮಣಾಕಾರಿ ಹೇಳಿಕೆ ನೀಡಿದ್ದು, ಎಲ್ಲೆಡೆ ಸಿಕ್ಕಾಪಟ್ಟೆ ವೈರಲ್ ಆಗಿದೆ,ವಿಜಯಪುರದಲ್ಲಿ...
ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನತೆ ಹೊತ್ತಲ್ಲೇ ಪಾಕ್ ಶಾಸಕರು ನಾಲಿಗೆ ಹರಿಬಿಟ್ಟಿದ್ದಾರೆ. ಒಂದಲ್ಲ ಒಂದು ರೀತಿಯ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ಭಾರತವನ್ನು ಕೆಣಕುವ ಪ್ರಯತ್ನ ಮಾಡುತ್ತಿದ್ದಾರೆ. ಅಯೋಧ್ಯೆಯ ಹೊಸ ಬಾಬರಿ ಮಸೀದಿಗೆ ಮೊದಲ ಇಟ್ಟಿಗೆಯನ್ನು ಪಾಕಿಸ್ತಾನ...
ಪಹಲ್ಗಾಮ್ ದಾಳಿ ಬಳಿಕ ಪಾಕಿಸ್ತಾನದ ವೀಸಾ ಸ್ಥಗಿತಗೊಳಿಸಿರುವ ಕಾರಣ ಭಾರತದಲ್ಲಿದ್ದ ಪಾಕಿಸ್ತಾನೀಯರು ತಮ್ಮ ದೇಶಕ್ಕೆ ವಾಪಸ್ ಆಗುತ್ತಿದ್ದಾರೆ. ಇನ್ನೂ ಪಾಕ್ಗೆ ಗಡೀಪಾರಾಗುವ ಭೀತಿ ಎದುರಿಸಿದ್ದ ಕಾಶ್ಮೀರದ ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಪೊಲೀಸ್ ಪೇದೆಯ ತಾಯಿಯನ್ನು...
ಭಯೋತ್ಪಾದಕ ದಾಳಿಯ ನಂತರ ಭಾರತದಲ್ಲಿರುವ ಹಲವು ಪಾಕಿಸ್ತಾನಿ ಮೂಲದ ವ್ಯಕ್ತಿಗಳು ಗಮನಕ್ಕೆ ಬಂದಿದ್ದಾರೆ. ಇವರಲ್ಲಿ ಕೆಲವರು ತಮ್ಮ ಜೀವನದ ಕಷ್ಟದ ಕಥೆಗಳಿಂದ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದಾರೆ. ಅಂತಹವರಲ್ಲಿ ಒಬ್ಬರು ದಬಿಯಾ ರಾಮ್, ಒಂದು ಕಾಲದಲ್ಲಿ ಪಾಕಿಸ್ತಾನದ ಸಂಸದರಾಗಿದ್ದವರು. ಆದರೆ, ಇಂದು ಅವರು ಭಾರತದ ಹರಿಯಾಣದಲ್ಲಿ ಕುಲ್ಫಿ ಮತ್ತು ಐಸ್ ಕ್ರೀಮ್ ಮಾರಾಟ ಮಾಡಿಕೊಂಡು ಜೀವನ...