ಬೆಂಗಳೂರು: ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿಯಲ್ಲಿ ಹತ್ಯೆಯಾದ ರಾಜ್ಯದ ಮಂಜುನಾಥ್ ಮತ್ತು ಭರತ್ ಭೂಷಣ್ ಅವರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ಕುರಿತು ಕ್ರಮಕೈಗೊಳ್ಳಲಾಗುವುದು ಎಂದು ಸಂಸದ ತೇಜಸ್ವಿ ಸೂರ್ಯ ಭರವಸೆ ನೀಡಿದರು,ಸುದ್ದಿಗೋಷ್ಠಿಯಲ್ಲಿ ಮಾತನಾಡಿ...
ನವದೆಹಲಿ: ಪಾಕಿಸ್ತಾನದ ಜನತೆಯೊಂದಿಗೆ ನಾವು ಬಂಡೆಯಂತೆ ನಿಲ್ಲುತ್ತೇವೆ ಎಂದು ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ಹೇಳಿದ್ದಾನೆ, ಪಾಕಿಸ್ತಾನದ ಮೇಲೆ ದಾಳಿ ಮಾಡಬೇಕೆಂದರೆ ಭಾರತವು ಪಂಜಾಬ್ ಮೇಲೆಯೇ ಹಾದು ಹೋಗಬೇಕು, ಅದರೆ ನಾವು ಭಾರತವನ್ನು ಪಂಜಾಬ್...
ಬೆಳಗಾವಿ: ಕಾಂಗ್ರೆಸ್ (Congress) ಸಮಾವೇಶದಲ್ಲಿ ಬಿಜೆಪಿ ಕಾರ್ಯಕರ್ತರು ವೇದಿಕೆ ಪ್ರವೇಶಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ಗರಂ ಆಗಿ ವೇದಿಕೆ ಮೇಲೆಯೇ ಬೆಳಗಾವಿ (Belagavi) ಹೆಚ್ಚುವರಿ ಎಸ್ಪಿ ವಿರುದ್ಧ ಗರಂ ಆದ ಆದ ಪ್ರಸಂಗ ಇಂದು ಬೆಳಗಾವಿಯಲ್ಲಿ...
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಇತ್ತೀಚೆಗೆ ನಡೆದ ಘೋರ ಘಟನೆಯಿಂದಾಗಿ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರು ತಮ್ಮ ‘ದಿ ಬಾಲಿವುಡ್ ಬಿಗ್ ಒನ್ ಯುಕೆ ಟೂರ್’ನ್ನು ಮುಂದೂಡಿರುವುದಾಗಿ ಘೋಷಿಸಿದ್ದಾರೆ. ಮೂಲತಃ ಮೇ 4...
‘ನಮ್ಮ ಮೆಟ್ರೋ’ಯಲ್ಲಿ ನಿಯಮಗಳನ್ನು ಉಲ್ಲಂಘಿಸಿದ ಮಹಿಳಾ ಪ್ರಯಾಣಿಕರಿಗೆ ಬಿಎಂಆರ್ಸಿಎಲ್ 500 ದಂಡ ವಿಧಿಸಿದೆ. ಇದೀಗ ಈ ಕುರಿತು ಬಿಎಂಆರ್ಸಿಎಲ್ ಅಧಿಕೃತ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ. ಬಿಎಂಆರ್ಸಿಎಲ್ ನೀಡಿದ ಮಾಹಿತಿ ಪ್ರಕಾರ, ಮಾದವರ ಮೆಟ್ರೋ ನಿಲ್ದಾಣದಿಂದ...
ದೆಹಲಿ ತಂಡವನ್ನು ಅವರ ತವರು ನೆಲದಲ್ಲಿ ಸೋಲಿಸುವ ಮೂಲಕ ಆರ್ಸಿಬಿ ತನ್ನ ಸೇಡು ತಿರಿಸಿಕೊಳ್ಳುವುದರ ಜೊತೆ ಪಾಯಿಂಟ್ ಟೇಬಲ್ನಲ್ಲಿ ಅಗ್ರಸ್ಥಾನಕ್ಕೇರಿದೆ. ಅಷ್ಟೇ ಅಲ್ಲ ಪರ್ಪಲ್ ಮತ್ತು ಆರೇಂಜ್ ಕ್ಯಾಪ್ಗಳನ್ನು ಸಹ ಪಡೆದಿದೆ. ಮ್ಯಾಚ್ ನಮ್ದೆ: ಭಾನುವಾರ ನಡೆದ...
ನವದೆಹಲಿ: ಪಹಲ್ಗಾಮ್ ದಾಳಿಯ ನಂತರ ಭಾರತದ (India) ಬಗ್ಗೆ ಸುಳ್ಳು ಮಾಹಿತಿಯನ್ನು ಪ್ರಕಟಿಸುತ್ತಿದ್ದ ಪಾಕಿಸ್ತಾನ (Pakistan) ಯೂಟ್ಯೂಬ್ ಚಾನೆಲ್ಗಳ ಮೇಲೆ ಭಾರತ ಡಿಜಿಟಲ್ ಸ್ಟ್ರೈಕ್ (Digital Strike) ಮಾಡಿದೆ. ಕೇಂದ್ರ ಗೃಹ ಸಚಿವಾಲದ ಶಿಫಾರಸುಗಳ ಆಧಾರದಲ್ಲಿ 16...
ಮಾರ್ಚ್ 31, 2025ರಂದು ಸುಮಾರು 159 ವಿದ್ಯಾರ್ಥಿಗಳನ್ನು ನಮಾಜ್ ಮಾಡುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ 159 ವಿದ್ಯಾರ್ಥಿಗಳ ಪೈಕಿ ಕೇವಲ ನಾಲ್ವರು ಮಾತ್ರ ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶಿಬಿರದಿಂದ...
ಕೊಪ್ಪಳ: ಪಹಗಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯ ಬಳಿಕ ಭಾರತದಲ್ಲಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳಿಗೆ ಗೇಟ್ ಪಾಸ್ ನೀಡಲು ಭಾರತ ಮುಂದಾಗಿದೆ, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿದ್ದ ಪಾಕಿಸ್ತಾನಿ ನಾಗರಿಕರರಿಗೂ ಸಂಕಷ್ಟ ಎದುರಾಗಿದ್ದು ನಾಲ್ವರ ಪಾಕ್ ಪ್ರಜೆಗಳನ್ನು...
ಸಿಎಂ ಸಿದ್ದರಾಮಯ್ಯ ಅವರು ಭಾನುವಾರ ಪಾಕಿಸ್ತಾನದ ಪ್ರಮುಖ ಸುದ್ದಿವಾಹಿನಿಗಳಲ್ಲಿ ಕಾಣಿಸಿಕೊಂಡರು. “ಪಾಕಿಸ್ತಾನದ ವಿರುದ್ದ ಯುದ್ಧಕ್ಕೆ ಭಾರತದೊಳಗೇ ವಿರೋಧವಿದೆ” ಎಂದು ಪಾಕ್ ನ ಸುದ್ದಿವಾಹಿನಿಗಳಲ್ಲಿ ಸಿದ್ದರಾಮಯ್ಯನವರ ಫೋಟೋ ಪ್ರಸಾರ ಮಾಡಲಾಗಿದೆ. ಇದಕ್ಕೆ ಬಿಜೆಪಿ ನಾಯಕರು ತೀವ್ರ ಆಕ್ರೋಶ...