ಬೆಂಗಳೂರು : ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್. ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ...
ಆರ್ಸಿಬಿ ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಅವರ ತವರು ನೆಲದಲ್ಲಿ ಸೋಲಿಸುವ ಮೂಲಕ ತಮ್ಮ ಸೇಡು ತೀರಿಸಿಕೊಂಡಿತು. ಇದಾದ ನಂತರ, ಕೆಎಲ್ ರಾಹುಲ್ಗೆ ವಿರಾಟ್ ಕೊಹ್ಲಿ ತಮ್ಮದೇ ಭಾಷೆಯಲ್ಲಿ ಉತ್ತರಿಸುತ್ತಾ, ಇದು ನನ್ನ ಮೈದಾನ ಎಂದು...
ಪುಣೆ: ಸಂಸತ್ ವಿಪಕ್ಷ ನಾಯಕ ರಾಹುಲ್ ಗಾಂಧಿ ಗಎ ಪುಣೆ ಹೈಕೋರ್ಟ್ ಶಾಕ್ ಕೊಟ್ಟಿದ್ದು, ಮೇ 9 ಕ್ಕೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ,ಸ್ವಾತಂತ್ರö್ಯ ಹೋರಾಟಗಾರ ವೀರ್ ಸಾವರ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ...
ಮೈಸೂರು: ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ, ಕಾಶ್ಮೀರದಲ್ಲಿ ಉಗ್ರರ ಕೃತ್ಯಕ್ಕೆ ಭದ್ರತೆ ವೈಫಲ್ಯ ಕಾರಣ ಎಂದಿದ್ದಾರೆ, ಅಲ್ಲದೆ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ,ಮೈಸೂರಲ್ಲಿ ಸುದ್ದಿಗಾರರೊಂದಿಗೆ...
ಇಸ್ಲಾಮಾಬಾದ್: ಸಿಂಧೂ (Indus) ನಮ್ಮದು. ನದಿ ನೀರು ಪಾಕಿಸ್ತಾನಕ್ಕೆ ಹರಿಯಬೇಕು. ಇಲ್ಲವಾದಲ್ಲಿ ಭಾರತೀಯರ ರಕ್ತ ಹರಿಯುತ್ತದೆ ಎಂದು ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಅಧ್ಯಕ್ಷ ಬಿಲಾವಲ್ ಭುಟ್ಟೋ (Bilawal Bhutto) ನಾಲಿಗೆ ಹರಿಬಿಟ್ಟಿದ್ದಾರೆ. ಪಹಲ್ಗಾಮ್ನಲ್ಲಿ ಇತ್ತೀಚೆಗೆ ನಡೆದ ಮಾರಕ...
ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದಂತೆ, ರಾಜ್ಯಾದ್ಯಂತ ಉಬರ್ ಮತ್ತು ರ್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳನ್ನು ಸ್ಥಗಿತಗೊಳಿಸಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ. ಕರ್ನಾಟಕ ಉಚ್ಚ ನ್ಯಾಯಾಲಯವು ಉಬರ್, ರ್ಯಾಪಿಡೋ ಸೇರಿದಂತೆ ಬೈಕ್ ಟ್ಯಾಕ್ಸಿ ಸೇವೆಗಳನ್ನು...
ಕಲಬುರಿಗಿ: ಉಗ್ರರ ದಾಳಿಯನ್ನು ಖಂಡಿಸಿ ಕಲಬುರಗಿಯಲ್ಲಿ ಪಾಕಿಸ್ತಾನದ ಧ್ವಜವನ್ನು ರಸ್ತೆಗೆ ಅಂಟಿಸಿ ಆಕ್ರೋಶ ವ್ಯಕ್ತಪಡಿಸಲಾಗಿತ್ತು, ಈ ಪ್ರಕರಣಕ್ಕೆ ಸಂಬAಧಿಸಿದAತೆ ಹಲವು ಬಜರಂಗದಳ ಕಾರ್ಯಕರ್ತರನ್ನು ವಶಕ್ಕೆ ಸಹ ಪಡೆಯಲಾಗಿತ್ತು. ಈಗ ಕೆಲವು ಮುಸ್ಲಿಂ ಮಹಿಳೆಯರು ಪಾಕ್ತಿಸ್ತಾನದ ಧ್ವಜವನ್ನು...
ಮಂಡ್ಯ: ಚಲಿಸುತ್ತಿದ್ದ ಖಾಸಗಿ ಬಸ್ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ನೋಡು ನೋಡುತ್ತಿದ್ದಂತೆ ಬಸ್ ಧಗಧಗನೆ ಹೊತ್ತಿ ಉರಿದಿದೆ. ಅದೃಷ್ಟವಶಾತ್ 25 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕದಬಹಳ್ಳಿ ಬಳಿ ಜರುಗಿದೆ. ಇಂದು...
ಬೆಂಗಳೂರು: ಸಿಇಟಿ ಜನಿವಾರ ಪ್ರಕರಣ ರಾಜ್ಯದಾದ್ಯಂತ ಭಾರೀ ಸದ್ದು ಮಾಡುತ್ತಿದ್ದು, ಇದೀಗ ಪರೀಕ್ಷೆಯಿಂದ ವಂಚಿತನಾದ ವಿದ್ಯಾರ್ಥಿಗೆ ಎರಡು ಆಯ್ಕೆ ನೀಡಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ,ಬೀದರ್ ನಲ್ಲಿ ಸಿಇಟಿ ಪರೀಕ್ಷೆಗೆ ಬರುವಾಗ ವಿದ್ಯಾರ್ಥಿ ಸುಚಿವ್ರತ್ ಕುಲಕರ್ಣಿಯ...
ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಹೇಳಿಕೆಯೊಂದರಲ್ಲಿ ಪಾಕಿಸ್ತಾನ ಕಳೆದ ಮೂರು ದಶಕಗಳಿಂದ ಭಯೋತ್ಪಾದನೆಯನ್ನು ಪೋಷಿಸುತ್ತಿದೆ ಎಂದಿದ್ದಾರೆ, ಬ್ರಿಟಿಷ್ ಮಾಧ್ಯಮ ಸ್ಕೆöÊ ನ್ಯೂಸ್ ನ ಪತ್ರಕರ್ತೆ ಯಾಲ್ಡಾ ಹಕೀಮ್ ಅವರೊಂದಿಗೆ ಸಂದರ್ಶನದಲ್ಲಿ ಆಸಿಫ್ ಈ ವಿಚಾರ...