ಬೆಂಗಳೂರು: ಟೌನ್ ಶಿಪ್ ಪಿತಾಮಹ ದೇವೇಗೌಡ ಹಾಗೂ ಕುಮಾರಸ್ವಾಮಿ ಯಾರು ಏನೇ ಹೇಳಿದ್ರೂ ಗ್ರೇಟರ್ ಬೆಂಗಳೂರಿಗಿAತ ಚೆನ್ನಾಗಿ ೧೦,೦೦೦ ಎಕರೆಯಲ್ಲಿ ಉತ್ತಮ ಸಿಟಿ ಮಾಡುತ್ತೇವೆ ಎಂದಿದ್ರು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ ,ಬಿಡದಿ...
ಬೆAಗಳೂರು: ಮಂಗಳವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ೨೬ ಜನರು ಪ್ರಾಣ ಕಳೆದುಕೊಂಡಿದ್ದಾರೆ, ಈ ಘೋರ ಘಟನೆಗೆ ಇಡೀ ದೇಶವೇ ನಡುಗಿದೆ, ಈ ಉಗ್ರ ಕೃತ್ಯವನ್ನು ಖಂಡಿಸಿ ಶುಕ್ರವಾರ ಸಂಜೆ ೭ ಗಂಟೆಗೆ...
ಕಾಶ್ಮೀರ: ಪಹಲ್ಗಾಮ್ ನಲ್ಲಿ ನಡೆದ ಭೀಕರ ಹತ್ಯಾಕಾಂಡಕ್ಕೆ ಇಡೀ ದೇಶವೇ ಬೆಚ್ಚಿ ಬೀಳಿಸಿದ್ದು, ಇದೀಗ ಭಾರತೀಯ ಸೇನೆ ಉಗ್ರರ ಹುಟ್ಟಡಗಿಸುವುದಾಗಿ ಪಣತೊಟ್ಟಿದೆ, ಅದರಂತೆ ಕಾರ್ಯಚರಣೆ ಆರಂಭಿಸಿದ ಸೇನೆ ಲಷ್ಕರ್-ಎ-ತೈಯ್ಬಾ ಕಮಾಂಡರನ್ನು ಹೊಡೆದುರುಳಿಸಿದೆ, ಇಂದು ಕಾಶ್ಮೀರದಲ್ಲಿ ಬಂಡಿಪುರದಲ್ಲಿ...
ಬೆಂಗಳೂರು: 3 ವರ್ಷದ ಮಗುವಿದೆ ನಮ್ಮನ್ನು ಬಿಟ್ಟುಬಿಡಿ ಎಂದು ಅಂಗಲಾಚಿದರೂ ಕಿವಿಗೊಡದ ಉಗ್ರರು, ನಾವಿಲ್ಲಿ ಕಷ್ಟದಲ್ಲಿದ್ದೇವೆ. ನೀವು ಹೇಗೆ ಸಂಭ್ರಸಲು ಬಿಡುತ್ತೇವೆಂದು ಪತಿಗೆ ಗುಂಡು ಹೊಡೆದೇ ಬಿಟ್ಟರು ಎಂದು ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಪ್ರಾಣ...
ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸೇನೆಗೆ ಫುಲ್ ಫ್ರೀಡಂ ನೀಡಿದ್ದು, ಇದೀಗ ಪಹಲ್ಗಾಮ್ ದಾಳಿಯಲ್ಲಿ ಮುಖ್ಯ ಪಾತ್ರ ವಹಿಸಿದ್ದ ಇಬ್ಬರು ಉಗ್ರರ ನಿವಾಸವನ್ನು ಸಂಪೂರ್ಣ ಧ್ವಂಸ ಮಾಡಲಾಗಿದೆ,ಪ್ರವಾಸಿಗರ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಇದರ ಹೊಣೆಯನ್ನು...
ಇಸ್ಲಾಮಾಬಾದ್: ಅಮಾಯಕ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ ಪಾಕ್ ಉಗ್ರರ ವಿರುದ್ಧ ವಿಶ್ವದಾದ್ಯಂತ ವ್ಯಾಪಾಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಇದರ ನಡೆವೆ ಪಾಕ್ ಉಪ ಪ್ರಧಾನಿ ಆಘಾತಕಾರಿ ಹೇಳಿಕೆಯೊಂದನ್ನು ನೀಡಿದ್ದು, ದಾಳಿ ನಡೆಸಿದವರನ್ನು ಸ್ವಾತಂತ್ರö್ಯ ಹೋರಾಟಗಾರರು...
ನವದೆಹಲಿ: ಗುರುವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಕೆಲವೆಡೆ ಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ ನಡೆದಿದ್ದು, ಇದಕ್ಕೆ ಭಾರತೀಯ ಸೇನೆ ತಕ್ಕ ಪ್ರತಿಕ್ರಿಯೆ ನೀಡಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಗುಂಡಿನ...
ಟೀಮ್ ಇಂಡಿಯಾದ ಮುಖ್ಯ ಕೋಚ್ ಮತ್ತು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರಿಗೆ ಜೀವ ಬೆದರಿಕೆ ಕರೆಗಳು ಬಂದಿವೆ. ‘ನಾನು ನಿನ್ನನ್ನು ಕೊಲ್ಲುತ್ತೇನೆ’ ಎಂಬ ಸಂದೇಶವಿರುವ ಅನಾಮಧೇಯ ಇ-ಮೇಲ್ಗಳು ಬಂದಿವೆ ಎಂದು ಗಂಭೀರ್ ಅವರು ದೆಹಲಿ...
ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಪೈಶಾಚಿಕ ದಾಳಿಯ ಬೆನ್ನಲ್ಲಿಯೇ ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಅದರಲ್ಲಿ ಪ್ರಮುಖವಾಗಿ ಇಲ್ಲಿಯವರೆಗೂ ಭಾರತಕ್ಕೆ ಆದ ಅನ್ಯಾಯದ ರೀತಿಯಲ್ಲೇ ಇದ್ದ ಇಂಡಸ್ ಜಲ ಒಪ್ಪಂದವನ್ನು ಭಾರತ ರದ್ದು...
ಐಪಿಎಲ್ನಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿ ಆಗುತ್ತಿವೆ. ಈ ರಾಯಲ್ಸ್ ಕದನಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜುಗೊಂಡಿದೆ. ಪ್ರಸ್ತುತದ ಋತವಿನಲ್ಲಿ ಬ್ಯಾಟಿಂಗ್ ಬೌಲಿಂಗ್ ಎರಡರಲ್ಲೂ ಉತ್ತಮ ಪ್ರದರ್ಶನ ನೀಡುತ್ತಿರುವ...