ಚಾಮರಾಜನಗರ: ಕೇಂದ್ರ ಸರ್ಕಾರವು ಭಯೋತ್ಪಾದನೆಯನ್ನು ತಡೆಗಟ್ಟಲು ವಿಫಲವಾಗಿದ್ದು, ಭದ್ರತಾ ವೈಫಲ್ಯದಿಂದ ಜಮ್ಮು ಉಗ್ರರ ದಾಳಿ ಸಂಭವಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ, ಚಾಮರಾಜನಗರದಲ್ಲಿ ಮಾಧ್ಯಮಗಳೊಂದಿಗೆ ಅವರು ಪ್ರತಿಕ್ರಿಯೆ ನೀಡುತ್ತ ೨೬ ಜನರನ್ನು ಬಲಿ ಪಡೆದ ಉಗ್ರರ...
ಬೆಂಗಳೂರು: ಪಹಲ್ಗಾಮ್ ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಬೆಂಗಳೂರಿನ ಮತ್ತಿಕೆರೆಯ ಭರತ್ ಭೂಷಣ್ ಅವರ ಅಂತಿಮ ದರ್ಶನವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪಡೆದಿದ್ದಾರೆ,ಭರತ್ ಭೂಷಣ್ ಅವರ ಅಂತಿಮ ದರ್ಶನದ ಬಳಿಕ ರಾಜ್ಯಪಾಲರು ಬರಿಗಾಲಿನಲ್ಲಿಯೇ...
ಪಾಟ್ನಾ: ಪಹಲ್ಗಾಮ್ನಲ್ಲಿ ದಾಳಿ ಮಾಡಿದವರು ಮತ್ತು ಸಂಚು ರೂಪಿಸಿದವರ ಕಲ್ಪನೆಗೂ ಮೀರಿದ ರೀತಿಯಲ್ಲಿ ಶಿಕ್ಷೆ ಸಿಗಲಿದೆ ಎಂದು ಮೋದಿ ಗುಡುಗಿದ್ದಾರೆ. ಬಿಹಾರದ ಮಧುಬನಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ದೀನ್ ದಯಾಳ್ ಉಪಾಧ್ಯಾಯ ಅಂತ್ಯೋದಯ...
ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ದಾಳಿ ನಡೆಸಿ ೨೫ ಅಮಾಯಕರ ಜೀವವನ್ನು ಬಲಿ ಪಡೆದಿದ್ದಾರೆ,ಇದರ ಬೆನ್ನಲ್ಲೇ ದೆಹಲಿಯಲ್ಲಿರುವ ಪಾಕಿಸ್ತಾನದ ರಾಜತಾಂತ್ರಿಕ ಕಚೇರಿಯಲ್ಲಿ ಕೇಕ್ ಕತ್ತರಿಸಿ ಸಂಭ್ರಮಾಚರಣೆ ನಡೆಸಿರುವ ದೃಶ್ಯ ಭಾರತೀಯರ ಆಕ್ರೋಶಕ್ಕೆ ಕಾರಣವಾಗಿದೆ,ಯುವಕನೊಬ್ಬ ಹೈಕಮಿಷನ್...
ಪಾಕಿಸ್ತಾನ: ಜಮ್ಮುಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯಿಂದಾಗಿ ಅಮಾಯಕ ಪ್ರವಾಸಿಗರು ಜೀವ ತೆತ್ತಿದ್ದಾರೆ, ಈ ಪಾಕಿಸ್ತಾನದ ಕ್ರಿಕೆಟ್ ತಂಡದ ಆಟಗಾರ ದಾನಿಶ್ ಕನೇರಿಯಾ ತನ್ನದೇ ದೇಶದ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ, ಈ ದಾಳಿಯಲ್ಲಿ...
ನವದೆಹಲಿ: ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಾಲ್ಗಾಮ್ನಲ್ಲಿ ಪಾಕಿಸ್ತಾನದ ಉಗ್ರರ ದಾಳಿಗೆ ೨೮ ಜನರು ಸಾವನ್ನಪ್ಪಿದೆ ಬೆನ್ನಲ್ಲೇ ಭಾರತ ಪಾಕಿಸ್ತಾನದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗುತ್ತಿದೆ,ಭಾರತ ಪಾಕಿಸ್ತಾನದ ವಿರುದ್ಧ ಪ್ರತೀಕಾರದ ಭಾಗವಾಗಿ ಸಿಂಧೂ ನದಿ ನೀರು...
ಬೆಂಗಳೂರು: ನಮ್ಮ ದೇಶದಲ್ಲಿ ಉಗ್ರ ಚಟುವಟಿಕೆಯನ್ನು ಸಂಪೂರ್ಣವಾಗಿ ಮಟ್ಟ ಹಾಕಬೇಕು. ಕೇಂದ್ರ ಸರ್ಕಾರ ಎಲ್ಲಾ ಉಗ್ರರನ್ನು ನಾಶಪಡಿಸುವ ಕೆಲಸ ಮಾಡಬೇಕು. ಕೇಂದ್ರ ಸರ್ಕಾರದ ಜತೆ ನಾವೆಲ್ಲ ಇದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೊನ್ನೆ ಮಂಗಳವಾರ ಮಧ್ಯಾಹ್ನ...
ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರ ಗುಂಡಿಗೆ ಬಲಿಯಾದ ಕರ್ನಾಟಕದ ಮೂವರು ಪ್ರವಾಸಿಗರಲ್ಲಿ ಇಬ್ಬರ ಮೃತದೇಹಗಳು ಗುರುವಾರ ಬೆಳಗಿನ ಜಾವ ಬೆಂಗಳೂರು ತಲುಪಿವೆ. ಬೆಂಗಳೂರಿನ ಭರತ್ ಭೂಷಣ್ ಮತ್ತು ಶಿವಮೊಗ್ಗದ ರಿಯಲ್ ಎಸ್ಟೇಟ್ ಏಜೆಂಟ್ ಮಂಜುನಾಥ ರಾವ್ ಅವರ...
ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ಗುಂಡಿನ ದಾಳಿಗೆ ಇಡೀ ದೇಶವೇ ಬೆಚ್ಚಿಬಿದ್ದಿದೆ. ಇದರ ನಡುವೆಯೇ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಅವರಿಗೆ ಬೆದರಿಕೆ ಮೇಲ್...
ಬೆಂಗಳೂರು: ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ ಪ್ರಪಂಚಕ್ಕೆ ದೊಡ್ಡ ಆಘಾತ. ಈ ಭಯೋತ್ಪಾದಕ ದಾಳಿಯನ್ನು ನಾವು ಖಂಡಿಸುತ್ತೇವೆ. ಈ ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಯಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ...