ವಿಜಯನಗರದ ಪ್ರಖ್ಯಾತ ರಾಜ ಕೃಷ್ಣದೇವರಾಯರ ಸಮಾಧಿ ಸ್ಥಳದಲ್ಲಿ ಮಾಂಸ ಮಾರಾಟ ನಡೆಯುತ್ತಿರುವುದಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಇದು ಕೇವಲ ಕನ್ನಡಿಗರಿಗೆ ಮಾತ್ರವಲ್ಲ,...
ಧಾರವಾಡ: ಶಿವಮೊಗ್ಗ, ಬೀದರ್ ಬಳಿಕ ಇದೀಗ ಧಾರವಾಡದಲ್ಲಿಯೂ ಜನಿವಾರ ಕತ್ತರಿಸಿ ಸಿಇಟಿ ಪರೀಕ್ಷೆಗೆ ಅವಕಾಶ ಕೊಟ್ಟಿರುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಧಾರವಾಡ ಜಿಲ್ಲೆಯ ಹುರಕಡ್ಲಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಧಾರವಾಡ...
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ವೈಫಲ್ಯ ಮುಂದುವರೆದಿರುವಂತೆಯೇ ಆರ್ ಸಿಬಿಯ ಸ್ಟಾರ್ ಬ್ಯಾಟರ್ ಗಳ ವಿರುದ್ಧ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ ಬೆಂಗಳೂರಿನ ಎಂ...
ಬೆಂಗಳೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ವತಿಯಿಂದ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆದು ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗೆ ಹೇಳಿದರು ಇಂತಹ ಕಹಿ ಘಟನೆಗಳು ವಿಪ್ರ ಸಮುದಾಯಕ್ಕೆ ಅಪಮಾನ ಮಾಡಿರುವ ಖಂಡನೆ ವ್ಯಕ್ತಪಡಿಸಿ ಕುರಿತು ಮಾಧ್ಯಮಗೋಷ್ಟಿ ಏರ್ಪಡಿಸಿದ್ದರು....
ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ಮೂರು ಸೋಲುಗಳನ್ನು ಅನುಭವಿಸಿರುವ ಆರ್ಸಿಬಿಗೆ, ನೆಚ್ಚಿನ ಅಭಿಮಾನಿಗಳ ಮುಂದೆಯೇ ನಿರಾಶೆ ಎದುರಾಗುತ್ತಿದೆ. ನಿನ್ನೆ ನಡೆದ ಪಂಜಾಬ್ ಕಿಂಗ್ಸ್ (PBKS) ವಿರುದ್ಧದ ಪಂದ್ಯದಲ್ಲೂ ಆರ್ಸಿಬಿಗೆ ಮುಖಭಂಗ ಎದುರಿಸಿದೆ. ಮಳೆ...
ಬೀದರ್: ಸಿಇಟಿ ಪರೀಕ್ಷೆಯಲ್ಲಿ ಜನಿವಾರ ಹಾಕಿದಕ್ಕೆ ಬೀದರ್ ನ ವಿದ್ಯಾರ್ಥಿಯನ್ನು ಪರೀಕ್ಷೆಗೆ ಕೂರಿಸದಿರುವ ಪ್ರಕರಣ ಇಡೀ ರಾಜ್ಯವ್ಯಾಪ್ತಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಇದರ ನಡುವೆಯೇ ವಿದ್ಯಾರ್ಥಿಗೆ ನ್ಯಾಯಕೊಡಿಸಲು ಕೆಇಎ ಮುಂದಾಗಿದೆ, ಈ ಬಗ್ಗೆ ಪ್ರಕಟಣೆ ನೀಡಿರುವ...
ಬೆಂಗಳೂರು: ಹಿರಿಯ ಕ್ರಿಕೆಟಿಗ ಕನ್ನಡಿಗ ಅನಿಲ್ ಕುಂಬ್ಳೆ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ, ಡಿಕೆಶಿ ಅವರ ಸದಾಶಿವನಗರದ ನಿವಾಸದಲ್ಲಿ ಶುಕ್ರವಾರ ಅವರನ್ನು ಭೇಟಿಯಾದ ಅನಿಲ್ ಕುಂಬ್ಳೆ ಕೆಲಕಾಲ ಸೌಹಾರ್ಯದಯುತ ಮಾತುಕತೆ ನಡೆಸಿದ್ದಾರೆ,ಬಳಿಕ ಮಾಧ್ಯಮಗಳೊಂದಿಗೆ...
ನವದೆಹಲಿ: ಪ್ರಪಂಚದಾದ್ಯಂತದ ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡುವಂತಹ ಐತಿಹಾಸಿಕ ಕ್ಷಣ ಇಂದು ಬಂದೊದಗಿದೆ. ಹೌದು. ಯುನೆಸ್ಕೋದ ವಿಶ್ವ ನೋಂದಣಿಯ ಸ್ಮರಣಿಕೆಯಲ್ಲಿ ಭಗವದ್ಗೀತೆ ಮತ್ತು ಭರತ ಮುನಿಯ ನಾಟ್ಯಶಾಸ್ತ್ರವನ್ನು ಸೇರ್ಪಡೆಗೊಳಿಸಲಾಗಿದೆ. ಈ ಮಾಹಿತಿಯನ್ನು ಕೇಂದ್ರದ ಸಂಸ್ಕೃತಿ ಮತ್ತು ಪ್ರವಾಸೋದ್ಯಮ...
ರಾಜ್ಯದಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದ್ದು, ಈ ವಿಷಯದಲ್ಲಿ ಸಿದ್ದಗಂಗಾ ಮಠದ ಪೀಠಾಧಿಪತಿ ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಯವರು ತಮ್ಮ ಅಭಿಪ್ರಾಯವನ್ನು ಹೊರಹಾಕಿದ್ದಾರೆ. 10 ವರ್ಷದ ಹಿಂದೆ ನಡೆದ ಸಮೀಕ್ಷೆಯನ್ನು...
ಬೆಂಗಳೂರು: ನನಗೆ ವಂಚನೆ ಎಸೆಗಿದ್ದಾರೆ, ಈ ಬಗ್ಗೆ ಪ್ರಶ್ನಿಸಿದಾಗ ಹಲ್ಲೆ ಮಾಡಿದ್ದಾರೆಂದು ಆರೋಪಿಸಿ ಬಿಜೆಪಿ ಕಾರ್ಯಕರ್ತನೊಬ್ಬ ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆನೇಕಲ್ ನಲ್ಲಿ ನಡೆದಿದೆ, ಬಿಜೆಪಿ ಕಾರ್ಯಕರ್ತ ಪ್ರವೀಣ್ ಗೌಡ ಅವರು...