ನವದೆಹಲಿ: ಹೊಸದಾಗಿ ನಿರ್ಮಾಣವಾಗಿರುವ ಕಾಂಗ್ರೆಸ್ ಕಚೇರಿ ನಮಗೆ ದೇಗುಲ ಇದ್ದಂತೆ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಣ್ಣಿಸಿದ್ದಾರೆ,ರಾಷ್ಟç ರಾಜಧಾನಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಕೆಶಿ ಇದೊಂದು ಐತಿಹಾಸಿಕ ಕ್ಷಣ, ಇದು ನಮ್ಮ ಕನಸಾಗಿತ್ತು, ಈ ಕಚೇರಿಯೇ...
ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅರಣ್ಯ ಒತ್ತುವರಿ ಪ್ರಕರಣಕ್ಕೆ ಸಂಬAಧಿಸಿದAತೆ ಡಿಸಿ ನೇತೃತ್ವದಲ್ಲಿ ಸರ್ವೇ ಕಾರ್ಯ ಆರಂಭವಾಗಿದೆ,ಸ್ಧಳದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಉಪಸ್ಧಿತಿಯಿದ್ದು ಜಿಲ್ಲಾಧಿಕಾರಿ ಎಂ ಆರ್ ರವಿ ನೇತೃತ್ವದಲ್ಲಿ ಸರ್ವೆ ಕಾರ್ಯ...
ಬೆಂಗಳೂರು: ಜಾತಿ ಗಣತಿ ವರದಿಯನ್ನು ನಾಳೆ ಕ್ಯಾಬಿನೆಟ್ನಲ್ಲೇ ಓಪನ್ ಮಾಡಲಾಗುತ್ತದೆ, ಮಾಹಿತಿ ಸೋರಿಕೆಯಾಗುವ ಸಾಧ್ಯತೆ ಇರುವುದರಿಂದ ಸಂಪುಟದಲ್ಲೇ ಸೀಲ್ ಕವರ್ ಓಪನ್ ಮಾಡಬೇಕು ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆಸದಾಶಿವನಗರದಲ್ಲಿ ಮಾತನಾಡಿದ ಅವರು...
ಬೆಂಗಳೂರು: ಆದಾಯ ತೆರಿಗೆ ಪಾವತಿದಾರರಿಗೆ ತೆರಿಗೆ ಇಲಾಖೆ ಗುಡ್ ನ್ಯೂಸ್ ನೀಡಿದೆ, ವಿವಾದದಿಂದ ವಿಶ್ವಾಸ ಯೋಜನೆ 2024 ಅನ್ನು ದಿನಾಂಕ ಜ.31 ರವರೆಗೆ ವಿಸ್ತರಿಸಲಾಗಿದೆ,ವಿವಾದ ತೆರಿಗೆ,ವಿವಾದಿತ ಶುಲ್ಕ ವಿವಾದಿತ ದಂಡ, ವಿವಾದಿತ ಬಡ್ಡಿ, ವಿವಾದಿತ ಟಿಡಿಎಸ್...
ಬೆಂಗಳೂರು: ಕಾಂಗ್ರೆಸ್ನಲ್ಲಿನ ಆಂತರಿಕ ಕಲಹ ಮತ್ತು ಅದರ ಒಗ್ಗಟ್ಟಿಗೆ ಬೆದರಿಕೆಯೊಡ್ಡುತ್ತಿರುವ ಅಧಿಕಾರ ಹಂಚಿಕೆ ಬಗ್ಗೆ ಆತಂಕೊಂಡಿರುವ ಹಿರಿಯ ಕಾಂಗ್ರೆಸ್ ನಾಯಕರ ಗುಂಪು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ಪಕ್ಷದೊಳಗೆ ಹೆಚ್ಚುತ್ತಿರುವ ಗುಂಪುಗಾರಿಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ....
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಸು ಕೆಚ್ಚಲು ಕೊಯ್ದ ಪ್ರಕರಣವನ್ನೇ ಪ್ರಮುಖ ಅಸ್ತ್ರ ಮಾಡ್ಕೊಂಡಿರುವ ಬಿಜೆಪಿ ಟೀ ಕೈ ನಾಯಕರ ವಿರುದ್ದ ಬೆಂಕಿ ಉಗುಳುತ್ತಿದ್ದಾರೆ,ಕಾಂಗ್ರೆಸ್ ನಾಯಕರ ವಿರುದ್ಧ ಹೋರಾಟ ನಡೆಸಲು ತೀರ್ಮಾನಿಸಲಾಗಿದ್ದು, ಗೃಹ ಸಚಿವ ಪರಮೇಶ್ವರ್...
ಬೆಂಗಳೂರು: ಕಾಂಗ್ರೆಸ್ ಶಾಸಕರ ಹಾಗೂ ಮುಖಂಡರ ದೂರು ಹಿನ್ನೆಲೆಯಲ್ಲಿ ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರ ನೇಮಕವನ್ನು ಎಐಸಿಸಿ ತಡೆಹಿಡಿದಿದೆ,ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್ ಅವರನ್ನು ಹಿಂದುಳಿದ ವರ್ಗಗಳ ಘಟಕದ ಪ್ರಭಾರಿ ಅಧ್ಯಕ್ಷರಾಗಿ ನೇಮಿಸಲಾಗಿತ್ತು, ವಲಸಿಗರಾದ...
ದಾವಣಗೆರೆ (ಜ.13) : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶೀಘ್ರವೇ ಸಿಎಂ ಆಗ್ತಾರೆ ಎಂದು ಪುನರುಚ್ಚರಿಸಿರುವ ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ, ಇದೇ ವೇಳೆ, ‘ಶೀಘ್ರವೇ 11 ಜೆಡಿಎಸ್ ಶಾಸಕರು ಕಾಂಗ್ರೆಸ್ಗೆ ಬರುವವರಿದ್ದಾರೆ’ ಎಂದು ಹೊಸ ಬಾಂಬ್...
Walking Rule: ಇತ್ತೀಚಿನ ದಿನಗಳಲ್ಲಿ ಬಹುತೇಕರು ತಮ್ಮ ಆಹಾರ ಪದ್ಧತಿಯ ಬಗ್ಗೆ ಹೆಚ್ಚು ಕಾಳಜಿ ವಹಿಸಿ ಫಿಟ್ ಆಗಿರಲು ಸಾಕಷ್ಟು ವ್ಯಾಯಾಮ ಮಾಡುತ್ತಿದ್ದಾರೆ. ಈ ರೀತಿ ಫಿಟ್ ಆಗಿರುವುದರಿಂದ ಆರೋಗ್ಯ, ಆತ್ಮವಿಶ್ವಾಸ ಹಾಗೂ ಸೌಂದರ್ಯವೂ ವರ್ಧಿಸುತ್ತದೆ ಎಂದು...
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಗುತ್ತಿಗೆದಾರರ ಹಾಗೂ ಸರ್ಕಾರದ ನಡುವಿನ ಸಂಘರ್ಷ ಶುರುವಾಗುವ ಮುನ್ಸೂಚನೆ ಸಿಕ್ಕಿದೆ, ಕಾಮಗಾರಿಗಳ ಬಾಕಿ ಹಣ ಪಾವತಿ ಉಳಿಸಿಕೊಂಡಿರುವುದು ಸೇರಿದಂತೆ ಗುತ್ತಿಗೆದಾರರನ್ನು ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಗುತ್ತಿಗೆದಾರರ ಸಂಘ ಆರೋಪಿಸಿದೆ,ಹಿಂದಿನ ಸರ್ಕಾರದ ವಿರುದ್ಧ...