ವಿಜಯಪುರ: ರಾಜ್ಯ ಬಿಜೆಪಿಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ & ಟೀಂ ಹಾಗೂ ಪಕ್ಷದ ರಾಜ್ಯಾಧ್ಯಾಕ್ಷ ಬಿ.ವೈ.ವಿಜಯೇಂದ್ರ ಅವರ ಬಣದ ನಡುವಿನ ಬಡಿದಾಟದ ಚೆಂಡು ಹೈಕಮಾಂಡ್ ಅಂಗಳಕ್ಕೆ ತಲುಪಿದ್ದು, ವರಿಷ್ಠರು ಯತ್ನಾಳ್ ಅವರನ್ನು ದೆಹಲಿಗೆ ಬರುವಂತೆ...
ಜೈಪುರ: ಜೈಪುರದಲ್ಲಿ ವಿದೇಶಿ ವಲಸೆ ಹಕ್ಕಿಗಳ ಕಲರವ ಶುರುವಾಗಿದೆ, ವಿವಿಧ ಜಾತಿಯ ಹಕ್ಕಿಗಳ ಹಾರಾಟ ಪ್ರಾಣಿಪ್ರಿಯರ ಮನಗೆದ್ದಿದೆ, ಆಸ್ಟ್ರೇಲಿಯಾದ ಪ್ರವಾಸಿ ಕ್ಯಾರೊಲಿನ್ ಸಿನೊಟ್ ಪಕ್ಷಿಯ ಫೋಟೋ ಸರೆ ಹಿಡಿದು ಸಂಭ್ರಮಿಸಿದ್ದಾರೆ,ವಲಸೆ ಹಕ್ಕಿಗಳ ಪೈಕಿ ಸೈಬೀರಿಯಾದ ಡೆಮೊಸೆಲ್...
ಬೆಂಗಳೂರು: ಸ್ವಾಮೀಜಿಗಳು ರಾಜಕಾರಣದಿಂದ ದೂರ ಇರಬೇಕು. ವಿವಾದಾತ್ಮಕ ಹೇಳಿಕೆ ಕೊಟ್ಟು ದೇಶದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಮಾಡಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು. ಮುಸ್ಲಿಮರಿಗೆ ನೀಡಿರುವ ಮತದಾನದ ಹಕ್ಕು ಹಿಂಪಡೆಯಬೇಕು ಎಂಬ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ...
ಮೈಸೂರು: ನಾನು ಮತ್ತು ನನ್ನ ಮಗ ಜೈಲಿಗೆ ಹೋಗುವಂತಹ ಯಾವ ತಪ್ಪು ಮಾಡಿಲ್ಲ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಮಾಜಿ ಸಚಿವ ಜಿ.ಟಿ.ದೇವೇಗೌಡ ತಿರುಗೇಟು ನೀಡಿದರು. ಜಿ.ಟಿ.ದೇವೇಗೌಡ ಮತ್ತು ಅವರ ಮಗನನ್ನು ಕಾಂಗ್ರೆಸ್ ಸರ್ಕಾರ ಜೈಲಿಗೆ ಕಳುಹಿಸಲು...
ಬೆಳಗಾವಿ: ಕುಂದಾನಗರಿ ಬೆಳಗಾವಿ ದಿನದಿಂದ ದಿನಕ್ಕೆ ಕ್ರೈಂ ಸಿಟಿಯಾಗಿ ಬದಲಾವಣೆ ಆಗ್ತಿದೆ, ಬೆಳಗಾವಿಯಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ಯುವಕನೊಬ್ಬ ನರ್ಸ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ, ಆಕೆ ಪ್ರೀತಿಯನ್ನು ತಿರಸ್ಕರಿಸಿದ್ದಕ್ಕೆ ಕೋಪಗೊಂಡು ಆತ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ,...
ಮಂಡ್ಯದಲ್ಲಿ ಅಬಕಾರಿ ಅಧಿಕಾರಿಗಳ ಲಂಚ ಆರೋಪ ಮತ್ತೆ ಮುಂದಾಗಿದ್ದು, ಬಾರ್ ಲೈಸನ್ಸ್ ಪಡೆಯಲು ಲಕ್ಷಾಂತರ ರೂಪಾಯಿ ಲಂಚ ಬೇಡಿಕೆ ಇಟ್ಟಿರುವ ಬಗ್ಗೆ ಲೋಕಾ ಅಧಿಕಾರಿಗಳಿಗೆ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ದೂರು ಸಲ್ಲಿಸಿದ್ದಾರೆ,ಕಾಂಗ್ರೆಸ್ ಕಾರ್ಯಕರ್ತ ಪುನೀತ್ ಎಂಬುವವರು ಮದ್ದೂರು...
ಬೆಂಗಳೂರು: ನಗರದ ಎಲ್ಲಾ ವಾರ್ಡ್ಗಳಲ್ಲಿಯೂ ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಿಸಲು ಮುಂದಾಗಿರುವ ಬಿಬಿಎಂಪಿ, ಪ್ರತಿ ವಾರ್ಡ್ಗೆ ಒಬ್ಬ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿದೆ. ಡಿಸಿಎಂ ಡಿಕೆ,ಶಿವಕುಮಾರ್ ಅವರ ಸೂಚನೆ ಮೇರೆಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್...
ಬೆಂಗಳೂರು: ಕಾವೇರಿ 5ನೇ ಹಂತದ ಕುಡಿಯುವ ನೀರಿನ ಸಂಪರ್ಕ ನೀಡುವ ನಿಟ್ಟಿನಲ್ಲಿ ಮಧ್ಯವರ್ತಿಗಳ ಹಸ್ತಕ್ಷೇಪ ತಡೆಗಟ್ಟಿ, ವ್ಯವಸ್ಥೆಯನ್ನು ಸರಳೀಕರಣಗೊಳಿಸಿ ಜನರ ಮನೆ ಬಾಗಿಲಿಗೆ ತೆರಳಿ ಕಾವೇರಿ ಕುಡಿಯುವ ನೀರಿನ ಸಂಪರ್ಕ ನೀಡುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿರ್ದೇಶನ ನೀಡಿದ್ದಾರೆ....
ನವದೆಹಲಿ: ಲೋಕಸಭೆಯ ಉಪ ಚುನಾವಣೆಯಲ್ಲಿ 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ (Sonia Gandhi) ಅವರಿಂದು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರೊಂದಿಗೆ ತಮ್ಮ ತಾಯಿ ಸೋನಿಯಾ ಗಾಂಧಿ...
ಶಿವಮೊಗ್ಗ: ಮಲೆನಾಡು ಶಿವಮೊಗ್ಗದಲ್ಲಿ ಅಪರೂಪದ ಚಿಟ್ಟೆ ಕಾಣಿಸಿಕೊಂಡಿದೆ, ಮನಷ್ಯನ ತಲೆಬುರುಡೆಯ ವಿನ್ಯಾಸ ಹೊಂದಿರುವ ಅಪರೂಪದ ಡೆಥ್ ಹೆಡ್ ಹಾಕ್ ಮಾತ್ ಪ್ರತ್ಯಕ್ಷವಾಗಿದೆ,ಹೊಸನಗರ ತಾಲೂಕಿನ ಸೊನಲೆ ಗ್ರಾಮದಲ್ಲಿ ವನಿತಾ ಎಂಬುವವರ ಮನೆ ಸಮೀಪ ಚಿಟ್ಟೆ ಕಾಣಿಸಿಕೊಂಡಿದೆ, ಕಲಾವಿದ...