ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರೇ.. ಈಗ ನಿಮ್ಮ ಸರ್ಕಾರವೇ ಅಧಿಕಾರದಲ್ಲಿರುವುದು…ನೀವು ಅಧಿಕಾರಕ್ಕೆ ಬಂದೂವರೆ ವರ್ಷ ಆಗಿದೆ,ಹೀಗಾಗಿ ಪಂಚಮಸಾಲಿ ಸಮುದಾಯಕ್ಕೆ 2 A ಮೀಸಲಾತಿ ಮಾಡಿ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಆಗ್ರಹಿಸಿದ್ದಾರೆ, ಅಲ್ಲದೇ,...
ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಈಗಾಗಲೇ ಹೈಕೋರ್ಟ್ ತನಿಖೆಗೆ ಅಸ್ತು ಎಂದಿದ್ದು, ನಂತರದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲೂ ಹೈ ಕೋರ್ಟ್ನ ತೀರ್ಪು ಎತ್ತಿ ಹಿಡಿಯಲಾಗಿದ್ದು ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ನೀಡಿದೆ,ಆದರೆ ಇದೀಗ...
ಹೈದರಾಬಾದ್: ಇತ್ತೀಚಿನ ದಿನಗಳಲ್ಲಿ ಜನರು ಆರೋಗ್ಯದತ್ತ ಹೆಚ್ಚಿನ ಗಮನ ಹರಿಸುತ್ತಿದ್ದಾರೆ. ಇದಕ್ಕಾಗಿ ದಿನನಿತ್ಯ ವ್ಯಾಯಾಮ, ಒಳ್ಳೆಯ ಆಹಾರ ಸೇವನೆ ಮಾಡುತ್ತಾರೆ. ಮತ್ತೆ ಕೆಲವರು ದೇಹವನ್ನು ದಂಡಿಸಲು ಕ್ರೀಡೆಯಂತಹ ಚುಟುವಟಿಕೆಗಳಲ್ಲಿ ಭಾಗವಹಿಸುತ್ತಾರೆ. ಆದರೆ ನಿಮಗೆ ಗೊತ್ತಾ ಕ್ರೀಡೆಗಳನ್ನು ಆಡುವುದರಿಂದ...
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪಿಸಲಾಗಿದ್ದ ಮುಡಾ ಪ್ರಾಧಿಕಾರ ಅಕ್ರಮ ನಿವೇಶನ ಹಂಚಿಕೆ ಹಗರಣದ ಬಗ್ಗೆ ಜನಪ್ರತಿನಿಧಿಗಳಳ ವಿಶೇಷ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ, ಸಿಎಂ ವಿರುದ್ದ ಲೋಕಾಯುಕ್ತ ತನಿಖೆಗೆ ಆದೇಶ ನೀಡುವ ಮೂಲಕ ಹೈಕೋರ್ಟ್...
ನೇಪಾಳ: ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ವಿಜೃಂಭಣೆಯಿAದ ಆಚರಿಸಲ್ಪಡುವ ಇಂದ್ರ ಜಾತ್ರಾ ಉತ್ಸವದಲ್ಲಿ ವಿಶಿಷ್ಟ ಆಚರಣೆಯನ್ನು ನೆರವೇರಿಸಲಾಗುತ್ತದೆ, ಆದ್ರೆ ಈ ಬಾರಿಯ ಜಾತ್ರೆ ಸಮಯದಲ್ಲಿ ಮದ್ಯಕ್ಕಾಗಿ ಮುಗಿಬಿದ್ದ ಮಹಿಳೆಯರು ತಳ್ಳಾಟ ನೂಕಾಟ ನಡೆಸಿದ್ದಾರೆ,ಈ ಆಚರಣೆಯಲ್ಲಿ ಮನೆಯಲ್ಲಿ ತಯಾರಿಸಿದ...
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಹೈಕೋರ್ಟ್ ಮಂಗಳವಾರ ಪುರಸ್ಕರಿಸಿದ್ದು, ಇಂದು ಬಿಜೆಪಿ ಕಾರ್ಯಕರ್ತರು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿದ ಬಿಜೆಪಿ...
ಬೆಂಗಳೂರು: ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ, ಜಾತಿ ನಿಂದನೆ ಆರೋಪ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಅವರು ಪ್ರತಿನಿಧಿಸುತ್ತಿರುವ ಆರ್ಆರ್ ನಗರದ ಕಾಮಗಾರಿ ಸಂಬಂಧ ಬಿಬಿಎಂಪಿ ತನಿಖೆಗೆ ಆದೇಶಿಸಿದೆ. ಆರ್ಆರ್...
ಬೆಂಗಳೂರು: ಮುಡಾ ಅಕ್ರಮಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಪ್ಪು ಮಾಡಿಲ್ಲ, ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಯನ್ನು ಪ್ರಶ್ನೆ ಮಾಡಿ ನಾವು ನ್ಯಾಯಕ್ಕಾಗಿ ಹೈಕೋರ್ಟ್ ಹೋಗಿದ್ದೆವು, ಅದರೆ ತೀರ್ಪು ಸಿಎಂ ವಿರುದ್ಧ ಬಂದಿದೆ, ಹೈಕೋರ್ಟ್ ನಿರ್ಧಾರವನ್ನು ಸ್ವೀಕರಿಸುತ್ತೇವೆ,...
ಇಸ್ಲಾಮಾಬಾದ್: ಉಮ್ರಾ ಮತ್ತು ಹಜ್ ವೀಸಾದಡಿ ಭಿಕ್ಷುಕರು ಸೌದಿ ಅರೇಬಿಯಾಕ್ಕೆ ಬರುತ್ತಿರುವ ಬಗ್ಗೆ ಗಂಭೀರವಾಗಿ ಮತ್ತು ತುರ್ತಾಗಿ ಗಮನ ಹರಿಸುವಂತೆ ಸೌದಿ ಅರೇಬಿಯಾ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ. ಇಂಥ ಜನರಿಗೆ ವೀಸಾ ನೀಡದಂತೆ ಹಾಗೂ ಇವರು ಭಿಕ್ಷಾಟನೆಗಾಗಿ...
ತಿರುಪತಿ ಲಡ್ಡು ವಿವಾದ ಬೆನ್ನಲ್ಲೇ ಸನಾತನ ಧರ್ಮ ರಕ್ಷಣೆಗೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಕರೆ ಕೊಟ್ಟಿದ್ದಾರೆ. ಈ ಬೆನ್ನಲ್ಲೇ ಪವನ್ ಕಲ್ಯಾಣ್ ವಿರುದ್ಧ ಪ್ರಕಾಶ್ ರಾಜ್ ನಡುವೆ ಟ್ವೀಟಾಸ್ತ್ರ ಬಿಟ್ಟಿದ್ದಾರೆ. ತಮಿಳು ನಟ ಕಾರ್ತಿಗೂ...