ಬೆಂಗಳೂರು: ಜಾತಿ ನಿಂದನೆ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ, ಕಾಂಗ್ರೆಸ್ ಒಕ್ಕಲಿಗ ಸಮುದಾಯದ ಸಚಿವರು ಹಾಗೂ ಶಾಸಕರ ನಿಯೋಗ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು....
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ, ಬೆದರಿಕೆ ಆರೋಪದ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆಯಷ್ಟೇ ಮತ್ತೊಂದು ಆಡಿಯೋ ವೈರಲ್ ಆಗಿತ್ತು,ಆ ಆಡಿಯೋದಲ್ಲಿ ಕಾಂಗ್ರೆಸ್ ಮುಖಂಡ ಹನುಮಂತರಾಯಪ್ಪ ಅವರೊಂದಿಗೆ ಮುನಿರತ್ನ ವಿರುದ್ಧ ದೂರು ನೀಡಿದ್ದ...
ಬೆಂಗಳೂರು: ನಿಮ್ಮ ಸಮುದಾಯದ ಹಾಗೂ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಕೆಟ್ಟದಾಗಿ ಮಾತನಾಡುವ ವ್ಯಕ್ತಿಯನ್ನು ನೀವು ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ ಎಂದು ಕೇಂದ್ರ ಸಚಿವ ಹೆಚ್’ಡಿ.ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಅಶೋಕ್ ಅವರಿಗೆ ಮಾಜಿ ಸಂಸದ...
ಯುವತಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಜಾನಿ ಮಾಸ್ಟರ್ ಎಂದೇ ಖ್ಯಾತರಾಗಿರುವ ನೃತ್ಯ ನಿರ್ದೇಶಕ ಶೇಕ್ ಜಾನಿ ಬಾಷಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.21 ವರ್ಷದ ಯುವತಿ ನೃತ್ಯ ನಿದೇಶಕಿಯೂ ಆಗಿದ್ದಾಳೆ ಎಂದು ಪೊಲೀಸರು...
ಮಂಗಳೂರು: ಈದ್ ಮಿಲಾದ್ (Eid Milad) ಹಿನ್ನೆಲೆ ಮುಸ್ಲಿಂ ಯುವಕರಿಗೆ ಬೈಕ್ ರ್ಯಾಲಿಗೆ (Bike Rally) ಪೊಲೀಸರು ಅನುಮತಿ ನೀಡಿದ ಬಳಿಕ ಬಂಟ್ವಾಳ (Bantwal) ತಾಲೂಕಿನ ಬಿ.ಸಿ ರೋಡ್ನಲ್ಲಿ (B C Road) ಮತ್ತೆ ಪರಿಸ್ಥಿತಿ ಉದ್ವಿಗ್ನಗೊಂಡಿದೆ....
ಮಂಗಳೂರು: ಬಜರಂಗದಳ ಹಾಗೂ ವಿಹೆಚ್ಪಿಯಿಂದ ಬಿ.ಸಿ ರೋಡ್ ಚಲೋ ಕರೆ ಹಿನ್ನಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್ನಲ್ಲಿ ಜಮಾಯಿಸಿದ್ದಾರೆ. ಬಿ.ಸಿ.ರೋಡ್ ಚಲೋ ಕರೆ ಹಿನ್ನೆಲೆ ಪೊಲೀಸರಿಂದ ಬಿಗಿ ಬಂದೋಬಸ್ತ್...
ಮಂಡ್ಯ: ಗಣೇಶೋತ್ಸವ ಮೆರವಣಿಗೆಯ ವೇಳೆ ಕಲ್ಲು ತೂರಾಟ ಹಾಗೂ ಪೆಟ್ರೋಲ್ ಬಾಂಬ್ ಸ್ಪೋಟದ ಘಟನೆ ಮಾಸುವ ಬೆನ್ನಲ್ಲೇ ಮಂಡ್ಯದಲ್ಲಿ ಭಾನುವಾರ ತಡರಾತ್ರಿ ಮತ್ತೊಂದು ವಿವಾದ ನಡೆದಿದೆ, ಪಾಂಡವಪುರದಲ್ಲಿರುವ ಆರ್ಎಸ್ಎಸ್ ಕಚೇರಿಗೆ ಏಕಾಏಕಿ ನುಗ್ಗಿದ ಪೊಲೀಸರು ಅಲ್ಲಿದ್ದವರನ್ನು...
ಬೆಂಗಳೂರು: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ವಿಧಾನಸೌಧದ ಮುಂಭಾಗ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭದ್ರತಾ ನಿಯಮ ಉಲ್ಲಂಘನೆಯಾದ ಪ್ರಸಂಗ ನಡೆದಿದೆ. ವೇದಿಕೆ ಮೇಲೆ ಜಂಪ್ ಮಾಡಿ ಸಿಎಂ ಹತ್ತಿರ ಬರಲು ಯತ್ನಿಸಿದ ಯುವಕನನ್ನು ಭದ್ರತಾ ಸಿಬ್ಬಂದಿ ತಕ್ಷಣವೇ ವಶಕ್ಕೆ...
ಬೆಂಗಳೂರು: ಗುತ್ತಿದಾರನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಕೂಡಲೇ ಕ್ಷಮೆ ಯಾಚಿಸಬೇಕು ಮತ್ತು ಅವರನ್ನು ಬಿಜೆಪಿಯಿಂದ ವಜಾಗೊಳಿಸಬೇಕು ಎಂದು ಕಾಂಗ್ರೆಸ್ ಮಾಜಿ ಸಂಸದ ಡಿಕೆ ಸುರೇಶ್ ಅಗ್ರಹಿಸಿದ್ದಾರೆ. ಬಿಜೆಪಿ ಶಾಸಕ ಮುನಿರತ್ನ (Munirathna)...
ಬೆಂಗಳೂರು: ಜಾತಿನಿಂದನೆ ಹಾಗೂ ಕೊಲೆ ಬೆದರಿಕೆ ಹಾಕಿದ ಆರೋಪದಡಿಯಲ್ಲಿ ಶಾಸಕ ಮುನಿರತ್ನ ಅವರ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಪ್ರತಿಭಟನಾಕಾರರನ್ನು ಬಂಧಿಸಿರುವ ಘಟನೆ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ, ಪ್ರತಿಭಟನಾಕಾರರು ಶಾಸಕ ಮುನಿರತ್ನ...