ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಕಳೆದ ರಾತ್ರಿ ಗಣಪತಿ ಮೂರ್ತಿ ಮೆರವಣಿಗೆಯ ವೇಳೆ ಕಲ್ಲು ತೂರಾಟ ನಡೆದಿದೆ. ಈ ಘಟನೆಯಲ್ಲಿ ಪೊಲೀಸರಿಗೆ ಗಾಯಗಳಾಗಿವೆ. ದುಷ್ಕರ್ಮಿಗಳು ಕೆಲವು ಅಂಗಡಿಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹಿರಿಯ ಪೊಲೀಸ್...
ಬೆಂಗಳೂರು: ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆಯ ಪಿತೃಪಕ್ಷ ಹಬ್ಬ ಬರುತ್ತಿದ್ದು, ಅಂದು ಮಾಂಸ ಮಾರಾಟ ನಿಷೇಧ ಇರುವುದರಿಂದ ಪಿತೃಪಕ್ಷ ಹಬ್ಬ ಆಚರಿಸಲು ಅಡ್ಡಿಯಾಗುತ್ತಿದೆ. ಹೀಗಾಗಿ ವಿಶೇಷ ಸಂದರ್ಭವೆಂದು ಪರಿಗಣಿಸಿ ಮಾಂಸ ಮಾರಾಟ ನಿಷೇಧ ಆದೇಶ ಹಿಂಪಡೆಯುವಂತೆ ಜಯಪ್ರಕಾಶ್...
ಬೆಂಗಳೂರು: ಹಿಂದಿನ ಸರ್ಕಾರಗಳ ಅವಧಿಯಲ್ಲಿ ನಡೆದ ಹಗರಣಗಳ ತನಿಖಾ ಪ್ರಗತಿಯ ಮೇಲ್ವಿಚಾರಣೆ ಹಾಗೂ ಸಲಹೆಗಾಗಿ ಸರ್ಕಾರ ಸಮಿತಿ ರಚಿಸಿರುವುದನ್ನು ಬಿಜೆಪಿ ನಾಯಕರು ದ್ವೇಷದ ರಾಜಕಾರಣ ಎನ್ನುವುದಾದರೆ, ನನ್ನ ವಿರುದ್ಧ ಅವರು ಮಾಡುತ್ತಿರುವುದು ಏನು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ನವದೆಹಲಿ: ಭಾರತ ಸರ್ಕಾರ ನಿಷೇಧಿಸಿದ ಖಲಿಸ್ತಾನಿ ಪರ ಸಂಘಟನೆಯಾದ ಸಿಖ್ಸ್ ಫಾರ್ ಜಸ್ಟಿಸ್ (SFJ) ಸಂಸ್ಥಾಪಕ ಗುರುಪತ್ವಂತ್ ಸಿಂಗ್ ಪನ್ನುನ್ (Gurpatwant Singh Pannun) ರಾಹುಲ್ ಗಾಂಧಿ (Rahul Gandhi) ಹೇಳಿಕೆಯನ್ನು ಉಲ್ಲೇಖಿಸಿ ಪ್ರತ್ಯೇಕ ಖಲಿಸ್ತಾನ್ ರಾಷ್ಟ್ರ...
ಬೆಂಗಳೂರು: ಸರಕಾರದಲ್ಲಿ ಎಲ್ಲವೂ ಸರಿಯಾಗಿ ಇದೆ, ಅಭಿವೃದ್ಧಿ ಕೆಲಸಗಳು ನಡೆಯುತ್ತಿದೆ, ಹಲವು ಶಾಸಕರು ಏನೇನೋ ಹೇಳುತ್ತಾರೆ, ಅದು ಅವರ ವೈಯುಕ್ತಿಕ ವಿಚಾರ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ,ತಮ್ಮ ನಿವಾಸದ ಬಳಿ ಮಾಧ್ಯಮದವರೊಡನೆ ಮಾತನಾಡಿದ ಅವರು...
ತುಮಕೂರು: ಸರಳ-ಸಜ್ಜನಿಕೆಗೆ ಹೆಸರಾದ ಶಾಸಕ ಜ್ಯೋತಿ ಗಣೇಶ್ ಸರ್ಕಾರಿ ಶಾಲೆ ನಿರ್ಮಾಣ ವಿಷಯಕ್ಕೆ ಸಂಬಂಧಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಚೇತನ್ ಕುಮಾರ್ ನಡುವೆ ವಾಗ್ವಾದಕ್ಕೆ ಇಳಿದಿದ್ದಾರೆ,ಜೆಸಿಬಿ ಜೊತೆ ಶಾಸಕರು ನಗರದ...
ವಾಷಿಂಗ್ಟನ್: ಕಳೆದ 10 ವರ್ಷಗಳಿಂದ ಭಾರತದಲ್ಲಿ ಹದಗೆಟ್ಟು ಹೋಗಿದ್ದ ಪ್ರಜಾಪ್ರಭುತ್ವ ಈಗ ತನ್ನ ಮೊದಲಿನ ಸ್ಥಿತಿಗೆ ಮರಳಲು ಹೋರಾಟ ನಡೆಸುತ್ತಿದೆ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಅಮೆರಿಕದ ವಾಷಿಂಗ್ಟನ್ ನಲ್ಲಿರುವ ನ್ಯಾಷನಲ್ ಪ್ರೆಸ್...
ಬೆಂಗಳೂರು: ಸಿಎಂ ಹುದ್ದೆ ಸಂಬಂಧ ಹಿರಿಯ ಸಚಿವರೂ ಸೇರಿ 6ಕ್ಕೂ ಹೆಚ್ಚು ನಾಯಕರು ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕುವುದರ ಜೊತೆಗೆ ಎಚ್ಚರಿಕೆ ಕೊಡುವಂತೆ ಕೋರಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಗೆ ಕಾಂಗ್ರೆಸ್ ನಾಯಕರು...
ಬೆಂಗಳೂರು: ಚಾರ್ಜ್ ಶೀಟ್ ಗೌಪ್ಯ ದಾಖಲಾತಿ ಏನಲ್ಲ. ಸಹಜವಾಗಿ ಮಾಹಿತಿ ಹೊರಗೆ ಬರುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಂಗಳವಾರ ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ಶೀಟ್ನಲ್ಲಿ...
ಬೆಂಗಳೂರು: ಚುನಾವಣೆಯಲ್ಲಿ ಕೇವಲ 1.40 ಕೋಟಿ ಮತಗಳನ್ನು ಪಡೆದಿರುವ ಬಿಜೆಪಿ 1.50 ಕೋಟಿ ಸದಸ್ಯತ್ವ ಅಭಿಯಾನ ಆಗಿದೆ ಎಂದು ಪುಂಗಿ ಊದುತ್ತಿದೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ಬಾಬು ವ್ಯಂಗ್ಯವಾಡಿದ್ದಾರೆ,ಈ ಬಗ್ಗೆ...