ನವದೆಹಲಿ: ಓಟಗಾರ ಅವಿನಾಶ್ ಸೇಬಲ್ ಒಲಿಂಪಿಕ್ಸ್ ಇತಿಹಾಸದಲ್ಲಿ 3,000 ಮೀಟರ್ ಸ್ಟೀಪಲ್ ಚೇಸ್ ಫೈನಲ್ ತಲುಪಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಪುರುಷರ 3,000 ಮೀಟರ್ ಸ್ಟೀಪಲ್ ಚೇಸ್ ಸ್ಪರ್ಧೆಯ ಅರ್ಹತಾ ಸುತ್ತಿನಲ್ಲಿ...
ಬೆಂಗಳೂರು: ಮುಡಾ ಹಗರಣದ ಆರೋಪದ ಮೇಲೆ ಕಾಂಗ್ರೆಸ್ ಮತ್ತು ಸಿಎಂ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಬಿಜೆಪಿಯು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸುತ್ತಿದೆ. ಇದ ಬೆನ್ನಲ್ಲೇ ಈ ಬಾರಿ ಉತ್ತರ ಕರ್ನಾಟಕದಲ್ಲಿ ಮತ್ತೊಂದು ಬೃಹತ್ ಸಮಾವೇಶ ನಡೆಸುವ ಸಾಧ್ಯತೆಯಿದೆ....
ಬಲಿಸುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಬೆಂಗಳೂರಿನ ಹೆಬ್ಬಾಳದ ಬಳಿ ನಡೆದಿದೆ, ನಗರದ ಡಬ್ಲೂಎಸ್ ಎಸ್ ಬಿ ಕಚೇರಿ ಮುಂದೆ ಈ ದುರ್ಘಟನೆ ನಡೆದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ, ಶಾರ್ಟ್ ಸಕ್ರ್ಯೂಟ್ನಿಂದಾಗಿ...
ರಾಮನಗರ: ಮುಡಾ, ವಾಲ್ಮೀಕಿ ಹಗರಣವನ್ನು ಮುಂದಿಟ್ಟು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ನಾಯಕರು ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಯಲ್ಲಿ ಬಿಜೆಪಿ ಕಾರ್ಯಕರ್ತೆಯೋರ್ವರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ,ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಚನ್ನಪಟ್ಟಣದ ಬನಶಂಕರಿಯ ಗೌರಮ್ಮ ಎಂಬವವರು ತೀವ್ರ ಎದೆ...
ಢಾಕಾ: ಸರ್ಕಾರಿ ಹುದ್ದೆಗಳಲ್ಲಿ ಮೀಸಲಾತಿಗೆ ಒತ್ತಾಯಿಸಿ ನಡೆದ ಹಿಂಸಾಚಾರದಲ್ಲಿ ಕೊನೆಗೂ ಬಾಂಗ್ಲಾದೇಶ ಪ್ರಧಾನಮಂತ್ರಿ ತಲೆದಂಡವಾಗಿದೆ. ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ. ಬಾಂಗ್ಲಾದೇಶದ ಸೇನಾ ಮುಖ್ಯಸ್ಥರು ಶೇಖ್ ಹಸೀನಾ ಅವರು ಪ್ರಧಾನಿ...
ನವದೆಹಲಿ: ಆರೋಗ್ಯ ವಿಮಾ ಪಾಲಿಸಿಗಳಿಗೆ ವಿಧಿಸಲಾಗುತ್ತಿರುವ ಶೇ 18ರಷ್ಟು ಜಿಎಸ್ಟಿಯನ್ನು ಕಡಿಮೆ ಮಾಡುವಂತೆ ಟಿಎಂಸಿಯ ಹಿರಿಯ ನಾಯಕ ಡೆರೆಕ್ ಒ’ಬ್ರಿಯಾನ್ ಸೋಮವಾರ ಸರಕಾರವನ್ನು ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಬಿಜೆಪಿ ಹಿರಿಯ...
ಬೆಂಗಳೂರು: ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೇಂದ್ರ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು. ಮೊದಲು ಬಿಜೆಪಿಯವರು ಮತ್ತು ಜೆಡಿಎಸ್ನವರು ಉತ್ತರ ಕೊಟ್ಟ ಬಳಿಕ ನಾವು ಉತ್ತರ ಕೋಡುತ್ತೇವೆ ಎಂದು ಹೇಳಿದರು....
ಹಚ್ಚ ಹಸುರಿನಿಂದ ಕಂಗೊಳಿಸುತ್ತಿದ್ದ ವಯನಾಡು ಭೂಕುಸಿತದಿಂದಾಗಿ ಸಂಪೂರ್ಣ ಚಿತ್ರಣವೇ ಬದಲಾಗಿದೆ. ಸಾಕಷ್ಟು ಸಾವು-ನೋವು ಸಂಭವಿಸಿದೆ. ಈ ದುರ್ಘಟನೆಗೆ ಕಂಡು ಸಂಕಷ್ಟದಲ್ಲಿರುವ ಜನರಿಗೆ ಅನೇಕ ಸಿನಿ ತಾರೆಯರು, ರಾಜಕಾರಣಿಗಳು, ಸರ್ಕಾರ ನೆರವಿನ ಹಸ್ತ ನೀಡುತ್ತಿದ್ದಾರೆ. ಅಷ್ಟೇ ಏಕೆ,...
ಬೆಂಗಳೂರು: ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಸಂಬಂಧ ತನಿಖೆ ಮುಕ್ತಾಯಗೊಳಿಸಿರುವ ಎಸ್ಐಟಿ ಅಧಿಕಾರಿಗಳು, ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದಾರೆ. ಇಂದು ನಗರದ 3ನೇ ಎಸಿಎಂಎಂ ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳು ಚಾರ್ಜ್...
ಚಾಂಪಿಯನ್ ಕೋಚ್ ರಾಹುಲ್ ದ್ರಾವಿಡ್ಗೆ ಸಿಕ್ಕಾಪಟ್ಟೆ ಬೇಡಿಕೆ ಶುರುವಾಗಿದೆ. ಒಂದರ ಹಿಂದೆ ಮತ್ತೊಂದು ಆಫರ್, ದಿ ವಾಲ್ರನ್ನ ಹುಡುಕಿ ಬರ್ತಿವೆ. ಇದ್ರಲ್ಲಿ ಯಾವುದನ್ನ ಆಯ್ಕೆ ಮಾಡಿಕೊಳ್ಳಬೇಕು ಅಂತ ಭಾರತ ತಂಡದ ಮಾಜಿ ಕೋಚ್ಗೆ ಗೊಂದಲ ಶುರುವಾಗಿದೆ....