ಕೇರಳದ ವಯನಾಡಿನಲ್ಲಿ (Wayanad Landslides) ಸಂಭವಿಸಿದ ಭೀಕರ ಭೂಕುಸಿತದಲ್ಲಿ ಸತ್ತವರ ಸಂಖ್ಯೆ ಈಗ 300 ದಾಟಿದೆ. ಈ ಭೀಕರ ದುರಂತದಲ್ಲಿ ಮನೆಯನ್ನು, ಕುಟುಂಬಸ್ಥರನ್ನು ಕಳೆದುಕೊಂಡು ಹಲವರು ಸಂಕಷ್ಟದಲ್ಲಿದ್ದಾರೆ. ಅವರ ಸಹಾಯಕ್ಕೆ ಸಿನಿಮಾ ನಟ, ನಟಿಯರು ಮುಂದಾಗಿದ್ದಾರೆ....
ಬೆಂಗಳೂರು: ಪ್ರಾಸಿಕ್ಯೂಷನ್ಗೆ ಗವರ್ನರ್ ಶೋಕಾಸ್ ನೋಟಿಸ್ ವಿಚಾರವಾಗಿ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಖಾಸಗಿ ಹೊಟೇಲ್ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, “ಪ್ರಾಸಿಕ್ಯೂಷನ್ಗೆ ಕ್ಯಾಬಿನೆಟ್ನಿಂದ ಎಲ್ಲ ಪ್ರಶ್ನೆಗಳಿಗೂ ಉತ್ತರಗಳನ್ನೂ ಕೊಟ್ಟಿದ್ದೇವೆ. ಕಾಬಿನೆಟ್ ಉತ್ತರಗಳನ್ನು ಈಗಾಗಲೇ ರೆಡಿ...
ಬೆಂಗಳೂರು: ರಾಜ್ಯದ ಖಾಸಗಿ ಕಂಪನಿಗಳಲ್ಲಿ ಗ್ರೂಪ್ ಸಿ ಮತ್ತು ಗ್ರೂಪ್ ಡಿ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇಕಡಾ 100 ರಷ್ಟು ಮೀಸಲಾತಿಯನ್ನು ಕಡ್ಡಾಯಗೊಳಿಸುವ ಮಸೂದೆ ಜಾರಿಗೆ ಸರ್ಕಾರ ದೃಢವಾಗಿ ನಿಲ್ಲಬೇಕು ಎಂದು ಕರ್ನಾಟಕದ ಲೇಖಕರು ಮತ್ತು ಚಿಂತಕರು ಬುಧವಾರ...
ಕೊಲೆ ಪ್ರಕರಣದ ಸಂಬಂಧ ಆರೋಪಿಯಾಗಿ ದರ್ಶನ್ (Darshan) ಪರಪ್ಪನ ಅಗ್ರಹಾರದಲ್ಲಿದ್ದಾರೆ. ನಟ ಸದ್ಯ ಯೋಗ, ಧ್ಯಾನ, ಪುಸ್ತಕದ ಮೊರೆ ಹೋಗಿದ್ದಾರೆ. ಇದೀಗ ಹುಬ್ಬಳ್ಳಿ ಸಿದ್ಧಾರೂಢ ಮಠದಿಂದ (Siddaroodha Matha) ದರ್ಶನ್ಗೆ ಪುಸ್ತಕ ಕೊರಿಯರ್ ಮಾಡಲಾಗಿದೆ. ಮಠದ...
ಬೆಂಗಳೂರು: ಬಿಜೆಪಿ ಜೆಡಿಎಸ್ ಪಾದಯಾತ್ರೆಗೆ ಅನುಮತಿ ಕೊಡಲು ನಿರ್ಧರಿಸಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಸದಾಶಿವನಗರ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಶಾಂತಿಯುತ ಪಾದಯಾತ್ರೆ ನಡೆಸ್ತೇವೆ ಎಂದಿದ್ದಾರೆ. ಹೀಗಾಗಿ ಅನುಮತಿ ಕೊಡಲು ನಾವು ನಿರ್ಧರಿಸಿದ್ದೇವೆ...
ಪ್ಯಾರಿಸ್ (ಫ್ರಾನ್ಸ್): ಭಾರತದ ಸ್ಟಾರ್ ಷಟ್ಲರ್ ಪಿ.ವಿ.ಸಿಂಧು ಪ್ಯಾರಿಸ್ ಒಲಿಂಪಿಕ್ಸ್ ಅಭಿಯಾನ ಅಂತ್ಯಗೊಂಡಿದೆ. ಹ್ಯಾಟ್ರಿಕ್ ಪದಕದ ಭರವಸೆ ಮೂಡಿಸಿದ್ದ ಸಿಂಧು ಪ್ರೀ ಕ್ವಾರ್ಟರ್ಫೈನಲ್ನಲ್ಲಿ ವಿಶ್ವದ 9ನೇ ಶ್ರೇಯಾಂಕಿತೆ, ಚೀನಾದ ಆಟಗಾರ್ತಿ ಹೀ ಬಿಂಗ್ಜಿಯಾವೊ ವಿರುದ್ಧ ನೇರ ಸೆಟ್ಗಳಿಂದ...
ವಯನಾಡು: ಭೂಕುಸಿತ ಸಂಭವಿಸಿದ್ದ ಚೂರಲ್ಮಲ (Chooralmala) ಮತ್ತು ಮುಂಡಕ್ಕೈಗೆ (Mundakkai) ಸಂರ್ಪಕ್ಕೆ ಕಲ್ಪಿಸುವ ಚಾರಲ್ಮಲೈ ನದಿಗೆ ಅಡ್ಡಲಾಗಿ ಕಟ್ಟಲಾದ 190 ಅಡಿ ಉದ್ದದ ಸೇತುವೆಯನ್ನು ಭಾರತೀಯ ಸೇನೆ ದಾಖಲೆಯ ಕೇವಲ 16 ಗಂಟೆಯಲ್ಲಿ ಪೂರ್ಣಗೊಳಿಸಿದೆ. ಜುಲೈ 31...
ಸಂಸತ್ತಿನಲ್ಲಿ ಚಕ್ರವ್ಯೂಹ ಹೇಳಿಕೆ ನೀಡಿದ ನಂತರ ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ ದಾಳಿ ನಡೆಸಲು ಯೋಜನೆ ರೂಪಿಸಲಾಗಿದೆ, ನಾನು ಇದ್ಯಾವುದಕ್ಕೂ ತಲೆ ಕಡಿಸಿಕೊಳ್ಳುವುದಿಲ್ಲ, ಮುಕ್ತ ತೋಳುಗಳಿಂದ ಅವರನ್ನು ಬರಮಾಡಿಕೊಳ್ಳುತ್ತೇನೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ...
ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕೇಳಿ ಬಂದಿದ್ದ ಅಪ್ತಾಪ್ತ ಬಾಲಕಿಗೆ ಲೈಂಗಿಕ ಕಿರುಕಳ ನೀಡಿದ ಆರೋಪ ಪೋಕ್ಸೋ ಪ್ರಕರಣದಲ್ಲಿ ಬಿಎಸ್ವೈ ಗೆ ಹೈಕೋರ್ಟ್ ರಿಲೀಫ್ ನೀಡಿದೆ,ಪ್ರಕರಣ ರದ್ದು ಕೋರಿ ಬಿಎಸ್ವೈ ಸಲ್ಲಿಸಿದ್ದ ಅರ್ಜಿಯ ವಿಚಾರಣೆ...
ಬೆಂಗಳೂರು: ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಯಲಹಂಕ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾದವಾರ ಗೋವಿಂದಪ್ಪ ಎಂಬವರ ಮನೆಯಲ್ಲಿ 4.8 ಕೋಟಿ ರೂ. ಹಣ ಜಪ್ತಿಯಾಗಿರುವ ಪ್ರಕರಣದಲ್ಲಿ ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ವಿರುದ್ಧದ ಪ್ರಕರಣದ ವಿಚಾರಣೆಗೆ ಇಂದು ಹೈಕೋರ್ಟ್...