ಬೆಂಗಳೂರು (ಜು.27): ನಾಯಿ, ಬೆಕ್ಕು ಸಾಕುವುದಕ್ಕೆ, ಲಿಫ್ಟ್ ಪ್ರವೇಶಕ್ಕೆ, ನಾಯಿ ಬೊಗಳುವುದಕ್ಕೆ ಆಕ್ಷೇಪಿಸುವುದು ಸೇರಿದಂತೆ ಮೊದಲಾದ ನಿರ್ಬಂಧ ವಿಧಿಸುವಂತಿಲ್ಲ ಎಂದು ಬಿಬಿಎಂಪಿ ಪಶುಪಾಲನೆ ವಿಭಾಗವು ಅಪಾರ್ಟ್ಮೆಂಟ್ ಮತ್ತು ನಿವಾಸಿ ಕ್ಷೇಮಾಭಿವೃದ್ಧಿ ಸಂಘ ಸಂಸ್ಥೆಗಳಿಗೆ ಸೂಚಿಸಿ ಮಾರ್ಗಸೂಚಿ ರೂಪಿಸಿದೆ....
ಬೆಂಗಳೂರು: ಕಾಂಗ್ರೆಸ್ (Congress) ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಬಿಜೆಪಿ (BJP) ಶಾಸಕರಿಗೆ ಸರಿಯಾಗಿ ಅನುದಾನ ಸಿಗುತ್ತಿಲ್ಲ ಎಂದು ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ (S.R Vishwanath) ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಬಿಎಂಪಿಯಿಂದಲೂ ನಯಾ ಪೈಸೆ ಸಿಗುತ್ತಿಲ್ಲ. ಅಭಿವೃದ್ಧಿಗೂ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ದೆಹಲಿಯಲ್ಲಿ ನೀತಿ ಆಯೋಗದ ಆಡಳಿತ ಮಂಡಳಿ ಸಭೆ ನಡೆಯುತ್ತಿದೆ, ಈ ಸಭೆಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೂ ಭಾಗವಹಿಸಿದ್ದಾರೆ,ಇಂಡಿಯಾ ಮೈತ್ರಿ ಬಿಹಿಷ್ಕಾರದ ನಡುವೆಯೂ ಪಶ್ಚಮ ಬಂಗಾಳ ಸಿಎಂ...
ಬೆಂಗಳೂರು : ಹಿರಿಯರಿಗೆ ಗೌರವ ಕೊಡುವುದು ನನ್ನ ಕರ್ತವ್ಯ. ನನ್ನ ತಂದೆ ನನಗೆ ಅದನ್ನು ಹೇಳಿಕೊಟ್ಟಿದ್ದಾರೆ. ಎಲ್ಲವನ್ನೂ ಸಂಯಮದಿಂದ ಕೇಳಿಸಿಕೊಳ್ಳುತ್ತಿದ್ದೇನೆ, ನೋಡುತ್ತಿದ್ದೇನೆ. ಬಸನಗೌಡ ಪಾಟೀಲ್ ಯತ್ನಾಳ್ ಹಿರಿಯರು ಎಂದು ನಾನು ತಾಳ್ಮೆಯಿಂದ ಇದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ...
ಬೆಂಗಳೂರು: ರೈತರು, ಮಹಿಳೆಯರು ಹಾಗೂ ಶೋಷಿತರಿಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಮದ ಅನ್ಯಾಯವಾಗುತ್ತಿದೆ ಎಂದು ಬಿಜೆಪಿ ವಿರೋಧಿಸಿದೆ,ಈ ಬಗ್ಗೆ ಬಿಜೆಪಿ ಎಕ್ಸ್ ಪೋಸ್ಟ್ ಮಾಡಿದ್ದು ರೈತರ ಬದುಕಿನಲ್ಲಿ ಭರವಸೆ ಮೂಡುತ್ತಿಲ್ಲ, ಮಹಿಳೆಯರಿಗೆ ರಕ್ಷಣೆ ದೂರೆಯುತ್ತಿಲ್ಲ, ಶೋಷಿತರ ಪಾಲಿನ...
ಬೆಂಗಳೂರು: ರಾಜ್ಯಾದ್ಯಂತ (Karnataka) ಗಂಟೆಗೆ 130 ಕಿ.ಮೀ ವೇಗಕ್ಕಿಂತ ಹೆಚ್ಚು ವೇಗದಲ್ಲಿ ವಾಹನ ಚಲಾಯಿಸಿದರೆ ಮಾಲೀಕರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಸಂಚಾರ ಹಾಗೂ ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ (Alok Kumar) ಹೇಳಿದ್ದಾರೆ. ಇಲ್ಲಿಯವರೆಗೆ...
ನವದೆಹಲಿ: ಕರ್ನಾಟಕ ಮಂಡ್ಯ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಲಿಥಿಯಂ ನಿಕ್ಷೇಪಗಳು ಪತ್ತೆಯಾಗಿವೆ ಎಂದು ರಾಜ್ಯ ಸಭೆಯಲ್ಲಿ ಭೂ ವಿಜ್ಞಾನ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ ,ಈ ಜೆಲ್ಲೆಗಳಲ್ಲಿ ಲಿಥಿಯಂ ಸಂಪನ್ಮೂಲ ಇರುವುದನ್ನು ಪರಮಾಣು ಶಕ್ತಿ...
ನವದೆಹಲಿ: ಭಾರತ ಸೇರಿದಂತೆ ಜಗತ್ತಿನಾದ್ಯಂತ ಇಂಗಾಲದ ಡೈಆಕ್ಸೈಡ್ನ ಚಲನೆಯನ್ನು ದೃಶ್ಯೀಕರಿಸುವ ಹೈ ರೆಸಲ್ಯೂಶನ್ ಮಾದರಿಯನ್ನು ನಾಸಾ ಬಿಡುಗಡೆ ಮಾಡಿದೆ, ಈ ನಕ್ಷೆಯನ್ನು ರಚಿಸಲು ನಾಸಾ ಜನವರಿಯಿಂದ ಮಾರ್ಚ್ 2020 ರವರೆಗಿನ ಡೇಟಾವನ್ನು ಸಂಗ್ರಹಿಸಿದೆ,ಈ ಹೆಚ್ಚಿನ ರೆಸಲ್ಯೂಶನ್...
ಬೆಂಗಳೂರು: ಮೊಬೈಲ್ ಆ್ಯಪ್ ಮೂಲಕ ಶಾಲೆಗಳಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ನಡೆಸಲಾಗುತ್ತಿದೆ, 6 ರಿಂದ 18 ವರ್ಷದೊಳಗಿನ ಮಕ್ಕಳನ್ನು ಪತ್ತೆ ಹಚ್ಚಲು ರಾಜ್ಯ ಸರ್ಕಾರ ಮೊಟ್ಟ ಮೊದಲ ಬಾರಿಗೆ ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸಲಿದೆ,ಗ್ರಾಮೀಣಾಭಿವೃದ್ಧಿ...
2022ರಲ್ಲಿ ನಡೆದ ಮೆಗಾ ಹರಾಜಿನಲ್ಲಿ ಕೆಎಲ್ ರಾಹುಲ್ ಅವರನ್ನು ಲಖನೌ ಸೂಪರ್ ಜೈಂಟ್ಸ್ (ಎಲ್ಎಸ್ಜಿ) ಖರೀದಿಸಿತು. ರಾಹುಲ್ 2024ರ ಐಪಿಎಲ್ ವರೆಗೆ ಲಖನೌದ ನಾಯಕತ್ವ ವಹಿಸಿದ್ದರು. ರಾಹುಲ್ ನಾಯಕತ್ವದಲ್ಲಿ ತಂಡವು ಎರಡು ಬಾರಿ ಪ್ಲೇಆಫ್ ತಲುಪಿತ್ತು....