ಬೆಂಗಳೂರು : ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ಪ್ರಸ್ತಾಪಿಸಿರುವ ಬಿಜೆಪಿ ಹಗರಣಗಳನ್ನು ನಿತ್ಯ ಒಂದರಂತೆ ಬಯಲು ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಕಟಿಸಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ಜತೆ ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿಯವರು ಪಾದಯಾತ್ರೆ ಮಾಡುವ ಮೂಲಕ...
ಬೆಂಗಳೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ) ಅಕ್ರಮ ನಿವೇಶನ ಹಂಚಿಕೆ ಹಗರಣ ರಾಜ್ಯದಲ್ಲಿ ತೀವ್ರ ಜಟಾಪಟಿಗೆ ಕಾರಣವಾಗಿದೆ. ಅಲ್ಲದೆ ವಿಪಕ್ಷಗಳು ಸಿಎಂ ಸಿದ್ದರಾಮಯ್ಯ ರಾಜಿನಾಮೆಗೆ ಆಗ್ರಹಿಸಿವೆ. ಈ ಮಧ್ಯೆ ಮುಡಾ ನಿವೇಶನ ಪಡೆದ ಬಿಜೆಪಿ ಹಾಗೂ ಜೆಡಿಎಸ್...
ಬೆಂಗಳೂರು: ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ರಾಜ್ಯ ಸಂಪುಟ ಸಭೆಯಲ್ಲಿ ಗ್ರೀನ್ ಸಿಗ್ನಲ್ ಸಿಕ್ಕಿದೆ, ಈ ಮೂಲಕ ಬ್ಯಾಂಡ್ ಬೆಂಗಳೂರು ವ್ಯಾಪ್ತಿಗೆ ರಾಮನಗರ ಸೇರ್ಪಡೆಗೊಳಿಸುವ ಡಿಸಿಎಂ ಡಿ.ಕೆ.ಶಿವಕುಮಾರ್ ಕನಸು ನನಸಾಗಿದೆ,ಇಂದು ನಡೆದ ರಾಜ್ಯ ಸಂಪುಟ ಸಭೆಯಲ್ಲಿ...
ಬೆಂಗಳೂರು: ಮುಡಾ ಹಗರಣ ಹಾಗು ವಾಲ್ಮೀಕಿ ನಿಗಮ ಹಗರಣಗಳನ್ನು ಜನರ ಮುಂದಿಡಲು ಬಿಜೆಪಿ ನಿರ್ಧರಿಸಿದ್ದು, ದೋಸ್ತಿ ಪಕ್ಷ ಜೆಡಿಎಸ್ ಜೊತೆಗೂಡಿ ಬೆಂಗಳೂರು ಟು ಮೈಸೂರು ಪಾದಯಾತ್ರೆಗೆ ಮುಂದಾಗಿದೆ. ಒಂದೂವರೆ ದಶಕದ ನಂತರ ರಾಜ್ಯದಲ್ಲಿ ಮೊದಲ ಬೃಹತ್ ರಾಜಕೀಯ...
ಚಿತ್ರದುರ್ಗದ ರೇಣುಕಾಸ್ವಾಮಿ ಕುಟುಂಬಸ್ಥರನ್ನು ವಿನೋದ್ ರಾಜ್ (Vinod Raj) ಭೇಟಿ ಮಾಡಿ ಲೀಲಾವತಿ (Leelavathi) ಹೆಸರಲ್ಲಿ 1 ಲಕ್ಷ ರೂ. ನೆರವು ನೀಡಿದ್ದಾರೆ. ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ರೇಣುಕಾಸ್ವಾಮಿ ಕುಟುಂಬ ನೋಡಿದ್ರೆ ಕರುಳು ಕಿತ್ತು ಬರುತ್ತದೆ...
ವಾಷಿಂಗ್ಟನ್: ವಿಶ್ವದ ಶ್ರೀಮಂತ ರಾಷ್ಟ್ರ ಎಂದು ಬೀಗುತ್ತಿರುವ ಅಮೆರಿಕ ಯಾವುದೇ ಕ್ಷಣದಲ್ಲಾದರೂ ದಿವಾಳಿಯಾಗಬಹುದು ಎಂದು ಖ್ಯಾತ ಉದ್ಯಮಿ ಎಲಾನ್ ಮಸ್ಕ್ ಭವಿಷ್ಯ ನುಡಿದಿದ್ದಾರೆ.ಅಮೆರಿಕ ಎಂದರೆ ಜಗತ್ತಿನ ಅತ್ಯಂತ ಶ್ರೀಮಂತ ದೇಶ ಎಂದೇ ಗುರುತಾಗಿದೆ. ಆದರೆ, ಜಗತ್ತಿನಲ್ಲಿ ಅತಿ...
ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಕಾನೂನುಬದ್ಧವಾಗಿದ್ದು, ಇದರಲ್ಲಿ ನನ್ನ ಹಾಗೂ ನನ್ನ ಪತ್ನಿ ಪಾತ್ರ ಇಲ್ಲ. ಬಿಜೆಪಿ-ಜೆಡಿಎಸ್ ರಾಜಕಾರಣಕ್ಕೆ ಅಪಪ್ರಚಾರ ಮಾಡಿ ತೇಜೋವಧೆ ಮಾಡಲು ಯತ್ನಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ಇಂದು ವಿಧಾನಸೌಧದಲ್ಲಿ ದಾಖಲೆ ಸಮೇತವಾಗಿ...
ವಿಶ್ವದಲ್ಲಿ ಟೆಕ್ನಾಲಜಿ ಡೆವಲಪ್ ಆಗುತ್ತಿದ್ದಂತೆ ಆನ್ಲೈನ್ ಮೂಲಕ ಹಣ ಲಪಟಾಯಿಸುವವರ ಸಂಖ್ಯೆ ಕೂಡ ಹೆಚ್ಚಳವಾಗುತ್ತಿದೆ. ಇಷ್ಟು ದಿನ ಆನ್ಲೈನ್ ಆ್ಯಪ್, ಆನ್ಲೈನ್ ಮಾರ್ಕೆಟಿಂಗ್, ಮೆಸೇಜ್ಗಳು, ಇನ್ಸ್ಟಾ ಹಾಗೂ ಫೇಸ್ಬುಕ್ ಮೂಲಕ ಬ್ಯಾಂಕ್ ಅಕೌಂಟ್ಗೆ ಕನ್ನ ಹಾಕುತ್ತಿದ್ದರು....
ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಧೆ ಎರಡನೇ ಹಂತದ ಬ್ಯಾಲಿಸ್ಟಿಕ್ ಕ್ಷಿಪಣಿ ರಕ್ಷಣಾ ವ್ಯವಸ್ಧೆಯನ್ನು ಇತ್ತೀಚಿಗೆ ಯಶಸ್ವಿಯಾಗಿ ಪರೀಕ್ಷಿಸಿದೆ, ಇದು ಸುಮಾರು 5,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿಯ ದಾಳಿಯನ್ನು ತಡೆಯುವ ಸಾಮಧ್ರ್ಯ ಹೊಂದಿದೆ ಎಂದು...
ಜುಲೈ ತಿಂಗಳು ಮುಗಿಯುತ್ತಿದೆ. ಐದು ದಿನಗಳ ನಂತರ ಆಗಸ್ಟ್ ಬರಲಿದೆ. ಆಗಸ್ಟ್ ಆರಂಭದೊಂದಿಗೆ ಅನೇಕ ಆರ್ಥಿಕ ಬದಲಾವಣೆಗಳು ಸಂಭವಿಸುತ್ತವೆ. ರಕ್ಷಾ ಬಂಧನ್, ಕೃಷ್ಣಜನ್ಮಾಷ್ಠಮಿಯಂತಹ ದೊಡ್ಡ ಹಬ್ಬಗಳಿಂದಾಗಿ ಬ್ಯಾಂಕ್ ಸಿಬ್ಬಂದಿಗೆ ಬಂಪರ್ ರಜೆ ಸಿಗಲಿದೆ. ನಿಮಗೆ ಬ್ಯಾಂಕ್ನಿಂದ...