ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದಲ್ಲಿ ನಡೆದಿರುವ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಗಂಭೀರ ಭ್ರಷ್ಟಾಚಾರ ಮತ್ತು ಅವ್ಯವಹಾರದ ಆರೋಪಗಳು ಕೇಳಿಬಂದಿದ್ದು, ಸಂಘದ ಆಡಳಿತ ಮಂಡಳಿ ಇದೀಗ ಸಂಕಷ್ಟಕ್ಕೆ ಸಿಲುಕಿದೆ. ಸಂಘದಲ್ಲಿ ಸುಮಾರು 480 ಹುದ್ದೆಗಳ ನೇಮಕಾತಿಯಲ್ಲಿ ನಿಯಮಗಳನ್ನು...
ತುಮಕೂರು: ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಸಂಜೀವ್ ಕುಮಾರ್ ವಿರುದ್ಧ ಲಂಚ ಬೇಡಿಕೆ ಆರೋಪ ಕೇಳಿಬಂದಿದ್ದು, ಕುಣಿಗಲ್ ಶಾಸಕ ಡಾ. ಎಚ್.ಡಿ. ರಂಗನಾಥ್ ಅವರು ಪ್ರಗತಿ ಪರಿಶೀಲನಾ ಸಭೆಯಲ್ಲೇ ಅಧಿಕಾರಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಘಟನೆ...
ಉತ್ತರಪ್ರದೇಶ: ಅಯೋಧ್ಯೆಯ ರಾಮ ಮಂದಿರದ ದೇಣಿಗೆ ಹಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಅವಿನಾಶ್ ಶುಕ್ಲಾ ವಿಚಾರಣೆಯಲ್ಲಿ ಹಲವು ಮಹತ್ವದ ಮಾಹಿತಿಗಳನ್ನು ಪೊಲೀಸರಿಗೆ ನೀಡಿದ್ದಾನೆ ಎಂದು ವರದಿಯಾಗಿದೆ. ನ್ಯಾಯಾಲಯದ ಅನುಮತಿ ಪಡೆದು ಸುಮಾರು ಎರಡು...
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯ ಸೋಲಿನ ನಂತರ ಬಿಜೆಪಿ-ಜೆಡಿಎಸ್ ಮೈತ್ರಿಕೂಟದೊಳಗಿನ ಭಿನ್ನಾಭಿಪ್ರಾಯಗಳು ಈಗ ಬಹಿರಂಗವಾಗಿವೆ. ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ನೇತೃತ್ವದ ಸತ್ಯಶೋಧನಾ ಸಮಿತಿ ಸಿದ್ಧಪಡಿಸಿರುವ ಆಂತರಿಕ ತನಿಖಾ ವರದಿಯು ಮೈತ್ರಿ ಪಕ್ಷಗಳ ನಡುವೆ ಹೊಸ...
ಬೆಂಗಳೂರು: ನಿರಂತರ ಎಲ್ಪಿಜಿ ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ ಚಾಲಕರಿಗೆ ಕೊನೆಗೂ ದೊಡ್ಡ ನಿರಾಳ ಸಿಕ್ಕಿದೆ. ಪ್ರಮುಖ ಇಂಧನ ವಿತರಕ ಸಂಸ್ಥೆ ಟೋಟಲ್ ಗ್ಯಾಸ್ ತನ್ನ ಬಂಕ್ಗಳಲ್ಲಿ ಆಟೋ ಎಲ್ಪಿಜಿ ದರವನ್ನು ಪ್ರತಿ ಲೀಟರ್ಗೆ ಭರ್ಜರಿ...
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಜ್ಯೋತಿ (ಜಿಜೆವೈ) ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯವನ್ನು ಎಲ್ಲಾ ಎಸ್ಕಾಂಗಳ ಸಿಬ್ಬಂದಿ ಇಂದಿನಿಂದ (ಜುಲೈ 1) ಕೈಗೊಳ್ಳಲಿದ್ದಾರೆ. 2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿರುವ ಈ...
ಪ್ರಪಂಚದ ಅತ್ಯಂತ ಎತ್ತರದ ಶಿಖರವಾದ ಮೌಂಟ್ ಎವರೆಸ್ಟ್ ಏರಲು ಬಯಸುವ ಪರ್ವತಾರೋಹಿಗಳಿಗೆ ಹಾಗೂ ಸ್ಥಳೀಯರಿಗೆ ಆತಂಕಕಾರಿ ಸುದ್ದಿಯೊಂದು ಎದುರಾಗಿದೆ. ಹಿಮಾಲಯದ ಎತ್ತರದ ಪ್ರದೇಶಗಳನ್ನು ಹೊಂದಿರುವ ನೇಪಾಳದಲ್ಲಿ ವಿಷಪೂರಿತ ಹಾವುಗಳ ಹಾವಳಿ ಗಣನೀಯವಾಗಿ ಹೆಚ್ಚಾಗುತ್ತಿದೆ ಎಂದು ವರದಿಗಳು...
ಯುರೋಪ್ ರಾಷ್ಟ್ರಗಳಲ್ಲಿ ಪ್ರಸ್ತುತ ತೀವ್ರತರವಾದ ಬಿಸಿಗಾಳಿ ಆವರಿಸಿದ್ದು, ತಾಪಮಾನ 40 ಡಿಗ್ರಿ ಸೆಲ್ಸಿಯಸ್ ತಲುಪುತ್ತಿದ್ದಂತೆ ರಸ್ತೆಗಳು ಕರಗಲು ಆರಂಭಿಸಿವೆ. ಆದರೆ ಭಾರತದಲ್ಲಿ ಬೇಸಿಗೆಯಲ್ಲಿ ತಾಪಮಾನ 50 ರಿಂದ 55 ಡಿಗ್ರಿ ಸೆಲ್ಸಿಯಸ್ ತಲುಪಿದರೂ ಹೆದ್ದಾರಿಗಳು ಯಾವುದೇ...
ಬೆಂಗಳೂರು: ಜಯನಗರದ ಬಿಜೆಪಿ ಶಾಸಕ ಸಿ.ಕೆ. ರಾಮಮೂರ್ತಿ ಅವರ ಆಪ್ತ ಸೋಮಶೇಖರ್ ರೆಡ್ಡಿ ಅವರಿಗೆ ಚಾಕುವಿನಿಂದ ಇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜಯನಗರದ 9ನೇ ಬ್ಲಾಕ್ನಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದ ಬಳಿ ಜುಲೈ 24ರಂದು...
ಬೆಂಗಳೂರು: ಸಿಲಿಕಾನ್ ಸಿಟಿಯ ಪಾದಚಾರಿಗಳ ಸುಗಮ ಸಂಚಾರಕ್ಕಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಬಿಗ್ ಆಪರೇಷನ್ ಆರಂಭಿಸಿದೆ. ಸುಪ್ರೀಂ ಕೋರ್ಟ್ ನಿರ್ದೇಶನದ ಅನ್ವಯ, ಜುಲೈ 1ರಿಂದಲೇ ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ “ಸುರಕ್ಷ ಪಾದಚಾರಿ...