ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಕೈತಪ್ಪಿದ ಹಿನ್ನೆಲೆಯಲ್ಲಿ ರಾಜಕೀಯ ಮೇಲಾಟ ಮುಂದುವರೆದಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಕೇಂದ್ರ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನಡುವೆ ರಾಜಕೀಯ ಜಟಾಪಟಿ ನಡೆಯುತ್ತಲೇ ಇದೆ. ಇದಕ್ಕೆ ರಾಮನಗರ ಜಿಲ್ಲೆಯ ಮರುನಾಮಕರಣ...
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ (Congress Guarantee) ಪರಿಶಿಷ್ಟ ಜಾತಿ ಉಪ ಯೋಜನೆ (SCSP) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಗೆಂದು (TSP) ಬಜೆಟ್ನಲ್ಲಿ ಮೀಸಲಿಟ್ಟ ಹಣ ಬಳಕೆ ವಿಚಾರವಾಗಿ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ (National Commission...
ಹೃದಯವಂತ, ಕನ್ನಡಿಗ ರಾಹುಲ್ ದ್ರಾವಿಡ್ ಮತ್ತೊಮ್ಮೆ ತಮ್ಮ ನಡೆ ಮೂಲಕ ಕೋಟ್ಯಾಂತರ ಭಾರತೀಯರ ಹೃದಯವನ್ನು ಗೆದ್ದಿದ್ದಾರೆ. ವಿಷಯ ಏನೆಂದರೆ ವಿಶ್ವಕಪ್ ಗೆದ್ದ ಬೆನ್ನಲ್ಲೇ, ಬಿಸಿಸಿಐ ಟೀಂ ಇಂಡಿಯಾಗಿ ಬಹುಮಾನವಾಗೆ ಬರೋಬ್ಬರಿ 125 ಕೋಟಿ ರೂಪಾಯಿ ಘೋಷಣೆ...
ನವದೆಹಲಿ: ವಿಚ್ಛೇದಿತ ಮುಸ್ಲಿಂ ಮಹಿಳೆ (Muslim Women) ತನ್ನ ಪತಿಯಿಂದ ಜೀವನಾಂಶ ಪಡೆಯಬಹುದು ಎಂದು ಸುಪ್ರೀಂ ಕೋರ್ಟ್ (Supreme Court) ಮಹತ್ವದ ತೀರ್ಪು ನೀಡಿದೆ. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 125 ರ ಅಡಿಯಲ್ಲಿ ವಿಚ್ಛೇದಿತ ಪತ್ನಿಗೆ...
ಬೆಂಗಳೂರು: ರಾಜ್ಯದಲ್ಲಿ ಜೂನ್ 14 ರಿಂದ 22 ರವರಗೆ ನಡೆದಿದ್ದ ಎಸ್ಎಸ್ಎಲ್ಸಿ ಪರೀಕ್ಷೆ-2ರ ಫಲಿತಾಂಶ ನಾಳೆ ಪ್ರಕಟಗೊಳ್ಳುತ್ತಿದ್ದು, ಅಧಿಕೃತ ವೆಬ್ ತಾಣದಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ....
ನವದೆಹಲಿ: ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ವಿಚಾರ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ನಿಯೋಗ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಬಗ್ಗೆ ಮನವಿ ಸಲ್ಲಿಸಿದ್ದು, ತೀವ್ರ ಸಂಚಲನಕ್ಕೆ ಕಾರಣವಾಗಿದೆ. ದೆಹಲಿಯಲ್ಲಿ ಕೇಂದ್ರ ಸಚಿವ...
ಮಂಗಳೂರು: ಸಂಸತ್ತಿನಲ್ಲಿ ಹಿಂದೂ ವಿರೋಧಿ ಭಾಷಣ ಮಾಡಿದ್ದಾರೆ ಎಂದು ಆಪಾದಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ, ರಾಹುಲ್ ಗಾಂಧಿ ಕೆನ್ನೆಗೆ ಹೊಡೆಯಬೇಕು ಎಂದು ನೀಡಿರುವ ಹೇಳಿಕೆಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಶಾಸಕ ಭರತ್...
ಬೆಂಗಳೂರು: ಮದ್ಯಪಾನ ಮಾಡಿ ಶಾಲಾ ವಾಹನ ಚಲಾಯಿಸುತ್ತಿದ್ದವರ ವಿರುದ್ಧ ನಗರದಾದ್ಯಂತ ಇಂದು ಬೆಂಗಳೂರು ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಶಾಲಾ ವಾಹನ ಚಾಲಕರ ವಿರುದ್ಧ ಇತ್ತೀಚಿನ ದಿನಗಳಲ್ಲಿ ಕೆಲ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿಇಂದು ಬೆಳಿಗ್ಗೆ 7...
ರಾಮನಗರ: ಜೆಡಿಎಸ್ಗೆ ಅಧಿಕಾರ ತಪ್ಪಿಸಲು ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಮುಂದೂಡಿಕೆ ಮಾಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ (JDS) ಹಾಗೂ ಬಿಜೆಪಿ (BJP) ವತಿಯಿಂದ ರಾಮನಗರದಲ್ಲಿ (Ramanagara) ಪ್ರತಿಭಟನೆ ನಡೆದಿದೆ. ಈ ವೇಳೆ ಜೆಡಿಎಸ್ ಯುವಘಟಕ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಹಾಗೂ ಅತನ ಸಹಚರರು ಪರಪ್ಪನ ಅಗ್ರಹಾರ ಸೇರಿದ್ದಾರೆ, ಜೈಲೂಟ ಸೇರದೆ ದರ್ಶನ್ ದೇಹದ ತೂಕದಲ್ಲಿ ಬಹಳ ಏರುಪೇರಾಗಿದೆ, ಅದ್ದರಿಂದ ಆತನಿಗೆ ಜೈಲಿನಲ್ಲಿ ಹೆಚ್ಚಿನ ಸೌಕರ್ಯ ಒದಗಿಸಬೇಕು...