ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಈಗಾಗಲೇ ಪರಪ್ಪನ ಅಗ್ರಹಾರ ಸೇರಿದ್ದಾರೆ, ನಿನ್ನೆ ಕೋರ್ಟ್ ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಗೆ ಆದೇಶ ನೀಡಿದೆ, ಇನ್ನು ಈ ಪ್ರಕರಣ ಸಂಬAಧ ಪೊಲೀಸ್ ತನಿಖೆ ಮುಂದುವರೆದಿದೆ,...
ಟಿ-20 ವಿಶ್ವಕಪ್ ವಿಜೇತ ಭಾರತ ತಂಡದ ಸಂಭ್ರಮ ಕಣ್ತುಂಬಿಕೊಳ್ಳಲು ಸಹಸ್ರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ನೆರೆದಿದ್ದು, ವೆರವಣಿಗೆಯುದ್ದಕ್ಕೂ ಅಭಿಮಾನಿಗಳು ನೆಚ್ಚಿನ ಆಟಗಾರರನ್ನು ನೋಡಲು ಮುಗಿಬಿದ್ದಿದ್ದರು, ಸಂಭ್ರಮ-ಸಡಗರದ ನಡುವೆ ಭಾರತ ತಂಡ ವಿಶ್ವಕಪ್ ಹಿಡಿದು...
ಸರಿಯಾದ ಉತ್ತರ ನೀಡುವಂತೆ ಪ್ರಧಾನಿ ಮೋದಿ ವಿರುದ್ಧ ಪ್ರತಿಪಕ್ಷಗಳು ಸ್ವೀಕರ್ ಓಂಪ್ರಕಾಶ್ ಬಿರ್ಲಾಗೆ ದೂರು ನೀಡುವ ಮೂಲಕ ಲೋಕಸಭೆಯಲ್ಲಿ ಆಡಳಿತಾರೂಢ ಬಿಜೆಪಿಗೆ ತಿರುಗೇಟು ನೀಡಿದೆ,ಲೋಕಸಭೆಯಲ್ಲಿ ಆಡಳಿತಾರೂಢ ಎನ್ಡಿಎ ಹಾಗೂ ಇಂಡಿಯಾ ಮೈತ್ರಿಕೂಟದ ಪ್ರತಿಪಕ್ಷಗಳ ನಡುವೆ ಸರಿಯಾದ...
ಮಂಡ್ಯ: ಅತ್ತ ಚನ್ನಪಟ್ಟಣದ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಸಮೀಪಿಸುತ್ತಿದ್ದಂತೆ ಡಿಸಿಎಂ ಡಿಕೆಶಿ ಅವರು ಕ್ಷೇತ್ರದಲ್ಲಿ ಜನ ಸ್ಪಂದನ ಕಾರ್ಯಕ್ರಮ ಮೂಲಕ ಫುಲ್ ಆಕ್ಟಿವ್ ಆಗಿದ್ದಾರೆ, ಇದೀಗ ಇದೇ ಮಾದರಿಯಲ್ಲಿ ಚನ್ನಪಟ್ಟಣದ ಶಾಸಕರಾಗಿದ್ದ ಪ್ರಸ್ತುತದ ಕೇಂದ್ರ...
ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಅವರು ಗುರುವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾದ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡುವಂತೆ, ಸಾರ್ವಜನಿಕ ವಲಯದ ಗಣಿ ಕಂಪನಿ ಸಿಂಗರೇಣಿ...
ಮೈಸೂರು: ಸ್ವಚ್ಛ ನಗರಿ ಖ್ಯಾತಿಯ ಮೈಸೂರಿನಲ್ಲಿ ತ್ಯಾಜ್ಯ, ಪ್ಲಾಸ್ಟಿಕ್ ನಿರ್ವಹಣೆ ದೊಡ್ಡ ಸವಾಲಾಗಿದೆ. ಈ ಸವಾಲನ್ನು ಎದುರಿಸಲು ಜಿಲ್ಲಾಡಳಿತ ಹೊಸ ದಾರಿ ಕಂಡುಕೊಂಡಿದೆ. ಜನರು ತ್ಯಾಜ್ಯ, ಪ್ಲಾಸ್ಟಿಕ್ ಕೊಟ್ಟರೆ ಉಚಿತವಾಗಿ ಇಂದಿರಾ ಕ್ಯಾಂಟೀನ್ನಲ್ಲಿ ಊಟ ನೀಡುವ ವಿನೂತನ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾದ ಬಳಿಕ ಮೊದಲ ಬಾರಿಗೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು. ನಾವೆಲ್ಲರೂ ಶಾಕ್ನಲ್ಲಿದ್ದು ನೋವನ್ನು ಅನುಭವಿಸುತ್ತಿದ್ದೇವೆ. ನನ್ನ ಮೌನವನ್ನು ಬೇರೆ...
ಬೆ0ಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ & ಗ್ಯಾಂಗ್ ಗೆ ಮತ್ತೆ 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಧಿಸಿ ಇಂದು 24 ನೇ ಎಸಿಎಂಎA ಕೋರ್ಟ್ ಆದೇಶ ಹೊರಡಿಸಿದೆ,ವಿಡಿಯೋ ಕಾನ್ಫರೆನ್ಸ್...
ಹೊಸದಿಲ್ಲಿ: ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮಧ್ಯೆ ನಡೆಯುತ್ತಿರುವ ವಾಕ್ಸಮರ ವ್ಯಾಪಕವಾಗಿ ಜನಮನ ಸೆಳೆಯುತ್ತಿದೆ, ರಾಹುಲ್ ಮಾತಿನಲ್ಲಿ ಸತ್ಯಾಂಶ ಇದೆ ಎಂದು ನಿಧಾನವಾಗಿ ಜನ ಅವರ ಚಿಂತನೆಗಳತ್ತ ಆಸಕ್ತಿ...
ಬೆಂಗಳೂರು: ಕೊಲೆ ಕೇಸಲ್ಲಿ ನಟ ದರ್ಶನ್ ಅರೆಸ್ಟ್ ಆದ ಬಳಿಕ ಮೊದಲ ಬಾರಿಗೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿರೋ ಸುಮಲತಾ ಅವರು, ಯಾವ ತಾಯಿಯೂ...