ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಿಸಲು ಹಾಲು ಒಕ್ಕೂಟಗಳು ಸರ್ಕಾರ ಮುಂದೆ ಪ್ರಸ್ತಾವ ಸಲ್ಲಿಸಿದ್ದು, ಹೊಸ ವರ್ಷದ ಆರಂಭದಲ್ಲಿ ಹಾಲು-ಮೊಸರಿನ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ತಿಳಿದುಬದಿದೆ. ಪಶುಸಂಗೋಪನೆ ಸಚಿವ ವೆಂಕಟೇಶ್ ಅವರು ಪ್ರತಿಕ್ರಿಯೆ...
ಬೆಂಗಳೂರು: ಬಿ.ವೈ.ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಿಕ್ಕಿದ್ದು ಆಕಾಂಕ್ಷಿಗಳಲ್ಲಿ ಅಸಮಾಧಾನ ಕಟ್ಟೆ ಒಡೆಯುವಂತೆ ಮಾಡಿದೆ. ಪಕ್ಷದ ಹಿರಿಯರು, ಅನುಭವಿಗಳೂ ಆದ ನಮಗೇ ಪಕ್ಷದ ಸಾರಥ್ಯ ಸಿಗುತ್ತದೆ ಎಂದುಕೊಂಡಿದ್ದವರು ಈಗ ಬೇಸರಗೊಂಡಿದ್ದಾರೆ. ವಿಜಯೇಂದ್ರಗೆ ಪಕ್ಷದ ಸಾರಥ್ಯ ನೀಡಿದ ವಿಚಾರಕ್ಕೆ...
ಅಂಬಿಕಾಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಆದಿವಾಸಿಗಳನ್ನು ಕಾಂಗ್ರೆಸ್ ತಬ್ಬಿಕೊಳ್ಳುತ್ತದೆ ಅದರೆ ಬಿಜೆಪಿ ಅವರ ಮೇಲೆ ಮೂತ್ರ ವಿಸರ್ಜಿಸುತ್ತದೆ ಎಂದು ಹೇಳಿದ್ದಾರೆ, ಛತ್ತೀಸ್ ಗಢನ ಅಂಭಿಕಾಪುರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮವೊಂದರಲ್ಲಿ...
ಹಾಸನ: ಮಾಜಿ ಸಿಎಂ ಬಿಜೆಪಿ ಸಂಸದ ಡಿ ವಿ ಸದಾನಂದ ಗೌಡ ಚುವಾವಣಾ ರಾಜಕೀಯದಿಂದ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ, ಪಕ್ಷದಿಂದ ಸಾಕಷ್ಟು ಲಾಭ ಪಡೆದಿದ್ದೇನೆ, ಇನ್ನೂ ಹೆಚ್ಚಿನದ್ದೇನು ಕೇಳುವುದಿಲ್ಲ ಎಂದು ಹೇಳಿದರು, ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಬೆಂಗಳೂರು: ಗಾಯದ ಮಧ್ಯೆಯೂ ಅಸಾಮಾನ್ಯ ಬ್ಯಾಟಿಂಗ್ ಹೋರಾಟ ನಡೆಸಿ ಆಸ್ಟ್ರೇಲಿಯಾ ತಂಡಕ್ಕೆ ಸ್ಮರಣೀಯ ಗೆಲುವು ತಂದುಕೊಟ್ಟ ಗ್ಲೆನ್ ಮ್ಯಾಕ್ಸ್ವೆಲ್ ಅವರ ಸಾಹಸಕ್ಕೆ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ. ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ...
ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರ್ಕಾರ* ದ ಮಾರ್ಗದರ್ಶನದಲ್ಲಿ ದಿನಾಂಕ 4 ಹಾಗೂ 5 ನವೆಂಬರ್ ನಲ್ಲಿ ನಡೆದ ಕರ್ನಾಟಕ ಉತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು. *ಸುವರ್ಣ ಕರ್ನಾಟಕ ಸಂಭ್ರಮ* ನಿಮಿತ್ತ ನಡೆದ ಈ ಕಾರ್ಯಕ್ರಮದಲ್ಲಿ...
ಪೂಜ್ಯ ಪುತ್ತಿಗೆ ಶ್ರೀಪಾದರ ಆಶೀರ್ವಾದ ದೊಂದಿಗೆ ,ಮತ್ತು ಆದೇಶದಂತೆಲೋಕ ಕಲ್ಯಾಣ ಕ್ಕಾಗಿ ಅಮೆರಿಕಾದ ಪ್ರಥಮ ದೇವಾಲಯವಾದ ಶ್ರೀ ವೆಂಕಟಕೃಷ್ಣ ಕ್ಷೇತ್ರ ದಲ್ಲಿ ಒಂಬತ್ತು ದಿನಗಳ ಕಾಲ ನಡೆಯಲಿರುವ ಸಂಹಿತಾ ಯಾಗದ ಅಂಗವಾಗಿ ಅಮೆರಿಕಾದಲ್ಲಿಯೇ ಇದೇ ಮೊದಲಬಾರಿಗೆ...
ಮೈಸೂರು: ನನ್ನನ್ನು ಪಕ್ಷದಿಂದ ಬಿಟ್ಟು ಹೋಗು ಅಂತ ಹೇಳಲು ಈಶ್ವರಪ್ಪ ಯಾರು? ಈಶ್ವರಪ್ಪನಿಗೆ ಯಾವುದೇ ಬೆಲೆ ಇಲ್ಲ. ಈಶ್ವರಪ್ಪ ಏನು ರಾಜ್ಯಾಧ್ಯಕ್ಷನಾ? ಬೆಲೆ ಇಲ್ಲದವರ ಹೇಳಿಕೆಗಳಿಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಹೀಗೆಂದು ಆಕ್ರೋಶದಿಂದ ಹೇಳಿದ್ದಾರೆ ಮಾಜಿ...
ವಂದೇ ಭಾರತ್ ಸ್ಲೀಪರ್ ರೈಲು ಭಾರತದ ಪ್ರಮುಖ ರೈಲು ಪ್ರಯಾಣ ವ್ಯವಸ್ಥೆಯಲ್ಲಿ ಒಂದಾಗಿದೆ. ಇದರಿಂದಾಗಿ ದೀರ್ಘಾವಧಿಯ ರಾತ್ರಿಯ ರೈಲು ಪ್ರಯಾಣ ಸುಗಮವಾಗಿದೆ. ಈಗ ಭಾರತೀಯ ರೈಲ್ವೇಯು ಈ ಸ್ಲೀಪರ್ ರೈಲನ್ನು ಸಂಪೂರ್ಣವಾಗಿ ಹೊಸ ವಿನ್ಯಾಸದೊಂದಿಗೆ ಪರಿಚಯಿಸಲು...
ಬೆಂಗಳೂರು: ಕೆಇಎ ಪರೀಕ್ಷಾ ಆಕ್ರಮ ಪ್ರಕರಣವನ್ನು ಅಗತ್ಯ ಬಿದ್ದರೆ ಸಿಐಡಿಗೆ ವಹಿಸಲಾಗುತ್ತದೆ ಎಂದು ಗೃಹಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ, ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು ಪ್ರಕರಣದಲ್ಲಿ ಯಾವುದೇ ಪ್ರಭಾವಿಗಳು ಭಾಗಿಯಾಗಿದ್ದರು ಸಹ ಬಿಡುವುದಿಲ್ಲ ಎಂದರು,...