ಹಾಸನ: 2024ರ ಲೋಕಸಭಾ ಚುನಾವಣೆಯಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಅರಕಲಗೂಡು ಜೆಡಿಎಸ್ ಶಾಸಕ ಎ. ಮಂಜು ವಿರೋಧ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅವರ ಸ್ಪರ್ಧೆಗೆ ಎ. ಮಂಜು ಮಾತ್ರ ವಿರೋಧ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಗಳೂರಿನ ಫ್ರೋರ್ಟಿಸ್ ಆಸ್ಪತ್ರೆಯಲ್ಲಿ ಪರಿಧಮನಿಯ ಬೈಪಾಸ್ ಗ್ರಾಫ್ಟಿಂಗ್ (ಸಿಎಬಿಜಿ) ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ, ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ದಾಖಲಾದಾಗ ಪ್ರಾಥಮಿಕ ಪರೀಕ್ಷೆ...
ಬೆಂಗಳೂರು: ಸಚಿವ ಸಂಪುಟದ ಸದಸ್ಯರಿಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ತರಿಸಿರುವ ಹೊಸ ಇನೋವಾ ಕಾರನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿರಸ್ಕರಿಸಿದ್ದಾರೆ, ಸಚಿವ ಸಂಪುಟದ 33 ಸದಸ್ಯರಿಗೆ 9.90 ಕೋಟಿ ರೂ ವೆಚ್ಚ ಮಾಡಿ ಸರ್ಕಾರ...
ನವದೆಹಲಿ: ಇನ್ನು ಮುಂದೆ ಗರ್ಭನಿರೋಧಕ ವ್ಯವಸ್ಧೆ ಪುರಷರಿಗೂ ಬರಲಿದೆ, ಭಾರತೀಯ ವೈದ್ಯಕೀಯ ಸಂಶೋಧಾನ ಮಂಡಳಿ ಐಸಿಎಂಆರ್ ನಡೆಸಿರುವ ಪ್ರಯೋಗ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಿದೆ,ಈ ಸಂಶೋಧನೆ ಕಳೆದ ಏಳು ವರ್ಷಗಳ ಕಾಲ 303 ಆರೋಗ್ಯವಂತ ವಿವಾಹಿತ ಪುರುಷರ...
ರಾಯಚೂರು: ರಾಜ್ಯದಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪದೇ ಪದೇ ಸರ್ಕಾರ ಪತನವಾಗಲಿದೆ ಎಂದು ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ. ಈ ಕುರಿತು ಶುಕ್ರವಾರ ರಾಯಚೂರಿನಲ್ಲಿ...
ಬೆಂಗಳೂರು: ಪ್ರಸ್ತುತ ರಾಜ್ಯ ಎದುರಿಸುತ್ತಿರುವ ವಿದ್ಯುತ್ ಸಮಸ್ಯೆಗೆ ಹಿಂದಿನ ಬಿಜೆಪಿಯ ದುರಾಡಳಿತವೇ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿರುವ ಮುಖ್ಯಮಂತ್ರಿ, ಅನೈತಿಕ ಮಾರ್ಗಗಳ ಮೂಲಕ 2019ರಲ್ಲಿ...
ನವದೆಹಲಿ: ಇಸ್ರೇಲ್-ಹಮಾಸ್ ಸಂಘರ್ಷದ ನಡುವೆ ಪ್ರಧಾನಿ ಮೋದಿ ಅವರು ಗುರುವಾರ ಪ್ಯಾಲೆಸ್ತೀನ್ ಪ್ರಾಧಿಕಾರದ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ಮಾತನಾಡಿದ್ದು, ಗಾಜಾ ಆಸ್ಪತ್ರೆ ದಾಳಿಯಲ್ಲಿ ಸಾವಿಗೀಡಾದವರಿಗೆ ಸಂತಾಪ ಸೂಚಿಸಿದ್ದಾರೆ.ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ...
ಬೆಂಗಳೂರು: ದಸರಾ ಆಸುಪಾಸಿನಲ್ಲಿ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷರ ನೇಮಕವಾಗುವ ನಿರೀಕ್ಷೆಯಿದ್ದು, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕೂಡ ದೃಢಪಡಿಸಿದ್ದಾರೆ, ಹೀಗಾಗಿ ರಾಜ್ಯ ಘಟಕದಲ್ಲಿ ನಿರೀಕ್ಷೆ ಹೆಚ್ಚಾಗಿದೆ. ಬಿಜೆಪಿ...
ನವದೆಹಲಿ: ಇಸ್ರೇಲ್ ನ ಅನಾರೋಗ್ಯ ಪೀಡಿತ ದಂಪತಿಗಳ ಕಾಳಜಿ ವಹಿಸಲು ನಿಯುಕ್ತಿಗೊಂಡಿರುವ ಕೇರಳದ ಇಬ್ಬರು ಮಹಿಳೆಯರು ದಂಪತಿಗಳ ಜೀವ ಉಳಿಸಿದ್ದಾರೆ. ಅ.07 ರಂದು ಇಸ್ರೇಲಿಗಳ ಹಬ್ಬದ ಸಂದರ್ಭದಲ್ಲಿ ನಡೆದ ದಾಳಿಯ ವೇಳೆ ಕೇರಳದ ಮಹಿಳೆಯರು ಹಮಾಸ್ ಉಗ್ರರಿಂದ...
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಿನ್ನೆ ಬೆಳಗಾವಿಗೆ ಭೇಟಿ ನೀಡಿದಾಗ ಅವರನ್ನು ಸ್ವಾಗತಿಸಲು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವು...