ಮೈಸೂರು ವರುಣಾ ಕ್ಷೇತ್ರದಲ್ಲಿ ತಮ್ಮ ಗೆಲುವಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಐರನ್ ಬಾಕ್ಸ್ ಹಾಗೂ ಕುಕ್ಕರ್ ಹಂಚಿದ್ದಾರೆ ಎಂದು ಆರೋಪಿಸಿ ಬಿಜೆಪಿ ಘಟಕ ನಂಜನಗೂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ,ಮಡಿವಾಳ ಸಮಾಜ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಿದ್ದರಾಮಯ್ಯ...
ಕರ್ಪೂರದ ಬಳಕೆ ಭಾರತೀಯರಲ್ಲಿ ಸಾಮಾನ್ಯ. ಕರ್ಪೂರದ ಪರಿಮಳ ಆಘ್ರಾಣಿಸಿದರೆ ಸಾಕು ನಮ್ಮಲ್ಲಿ ದೈವಿಕ ಭಾವ, ಭಕ್ತಿ ಒಳಗಿನಿಂದ ಜಾಗೃತವಾಗುತ್ತದೆ. ದೇವರಿಗೆ ಆರತಿ ಮಾಡುವಾಗ ಕರ್ಪೂರದಲ್ಲಿ ಮಾಡುತ್ತೇವೆ. ಇಂತಹ ಕರ್ಪೂರ ನಕಾರಾತ್ಮಕ ಶಕ್ತಿಯನ್ನು ದೂರ ಇರಿಸಿ ಸಕಾರಾತ್ಮಕತೆಯನ್ನು...
ಬೆಂಗಳೂರು: ಕರ್ನಾಟಕ ರಾಜ್ಯವು ವಿಜ್ಞಾನ, ತಂತ್ರಜ್ಞಾನ, ಆವಿಷ್ಕಾರ ಐಟಿ-ಬಿಟಿಗೆ ಪ್ರಸಿದ್ಧಿ. ಇನ್ನು ಮುಂದೆ ಇದು ಬದಲಾಗಬಹುದು. ಕಾರಣವಿಷ್ಟೇ, ಕಾಂಗ್ರೆಸ್ ಸರಕಾರ ‘ಕರ್ನಾಟಕವನ್ನು ಕುಡುಕರ ತೋಟ’ವನ್ನಾಗಿ ಮಾಡಲಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ...
ಬ್ರಿಟನ್: ಬ್ರಿಟನ್ನಲ್ಲಿ ಸಿಗರೇಟ್ ನಿಷೇಧಿಸುವ ಬಗ್ಗೆ ಪ್ರಧಾನಿ ರಿಷಿ ಸುನಕ್ ಚಿಂತನೆ ನಡಸಿದ್ದಾರೆ, ಮುಂದಿನ ಪೀಳಿಗೆಯ ಭವಿಷ್ಯದ ದೃಷ್ಟಿಯಿಂದ ಈ ಕ್ರಮಕ್ಕೆ ಚಿಂತನೆ ನಡೆಸಲಾಗಿದೆ ಎಂದು ಅಲ್ಲಿನ ಸರ್ಕಾರ ತಿಳಿಸಿದೆ, 2009ರ ಜನವರಿ 1 ರಿಂದ...
ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿ ಎನ್ಡಿಎ ಜೊತೆ ಸೇರಿಕೊಂಡ ಬೆನ್ನಲ್ಲೇ ಹೆಚ್ ಡಿ ಕುವÁರಸ್ವಾಮಿ ಅವರ ಮಗ ನಿಖಿಲ್ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಾಡಿ ಹೊಗಳಿದ್ದಾರೆ, ಪ್ರಧಾನಿ ನರೇಂದ್ರ ಮೋದಿ...
ಜೈಪುರ: ರಾಜಸ್ಧಾನ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೈಪುರದಲ್ಲಿರುವ ಮಹಾರಾಣಿ ಕಾಲೇಜಿಗೆ ಭೇಟಿ ನೀಡಿದ್ದಾರೆ, ರಾಹಲ್ ಅವರನ್ನು ಕಾಲೇಜು ಪ್ರಾಂಶುಪಾಲರು ಸ್ವಾಗತಿಸಿದ್ದು, ಅದಾದ ಬಳಿಕ ಅವರು ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದಾರೆ, ಸಂವಾದ ನಂತರ...
ಬೆಂಗಳೂರು: ಮದ್ಯಪ್ರಿಯರಿಗೆ ರಾಜ್ಯ ಸರ್ಕಾರ ಗೂಡ್ನ್ಯೂಸ್ ನೀಡಲು ಸಜ್ಜಾಗಿದೆ ಮುಂದಿನ ದಿನಗಳಲ್ಲಿ ಮಾಲ್ ಹಾಗೂ ಸೂಪರ್ ಮಾರ್ಕೆಡ್ನಲ್ಲೂ ಮದ್ಯ ಮಾರಾಟಕ್ಕೆ ಚಿಂತನೆ ನಡೆಸಿದೆ,ಈಗಾಗಲೇ ಸೂಪರ್ ಮಾರ್ಕೆಟ್, ಮಾಲ್ನಲ್ಲಿ ಮದ್ಯ ಮಾರಾಟಕ್ಕೆ ಲೈಸನ್ಸ್ ನೀಡಲು ಅಬಕಾರಿ ಇಲಾಖೆಯ...
ಬೆಂಗಳೂರು: ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡಬೇಕಿದ್ದ ಕಾಂಗ್ರೆಸ್ ಪಕ್ಷ ತಮಿಳುನಾಡಿನ ಏಜೆಂಟ್ ರೀತಿಯಲ್ಲಿ ವರ್ತಿಸುತ್ತಿದೆ. ಸಚಿವರು ಕೂಡಾ ತಮಿಳುನಾಡಿನ ಪರ ದಲ್ಲಾಳಿಗಳಂತೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದರು.ತಮಿಳುನಾಡಿಗೆ...
ಬೆಂಗಳೂರು: ಅಕ್ಟೋಬರ್ 1ರಿಂದ ನಿಮ್ಮ ಹಣಕಾಸು ಸ್ಥಿತಿಗತಿಯ ಮೇಲೆ ಪರಿಣಾಮ ಬೀರಬಲ್ಲ ಹಲವು ಸಂಗತಿಗಳು ವೈಯಕ್ತಿಕ ಹಣಕಾಸುವಲಯದಲ್ಲಿ ನಡೆಯಲಿವೆ. ಹೀಗಾಗಿ ಅಕ್ಟೋಬರ್ 1ರ ಮೊದಲೇ ಇವುಗಳನ್ನು ನೀವು ಅಪ್ಡೇಟ್ ಮಾಡಿಕೊಳ್ಳಬೇಕಾದೀತು.ಆಧಾರ್ ಕಾರ್ಡ್ ವಿವರ ಬದಲಾವಣೆ, ಮ್ಯೂಚುವಲ್...
ಬೆಂಗಳೂರು: ಕಾವೇರಿ ನೀರಿನ ಉಳಿವಿಗಾಗಿ ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್ಗೆ ಕರೆ ನೀಡಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಶನಿವಾರ ನಡೆದ ಬೃಹತ್ ಪ್ರತಿಭಟನಾ ಮತ್ತು ಸಮಾಲೋಚನಾ ಸಭೆಯಲ್ಲಿ ಸೆಪ್ಟೆಂಬರ್...