ಹೊಸದಿಲ್ಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಿ20 ನಾಯಕರಿಗೆ ಏರ್ಪಡಿಸಿರುವ ಔತಣಕೂಟದ ಆಹ್ವಾನ ಪತ್ರಿಕೆಯಲ್ಲಿ ವಾಡಿಕೆಯ ‘ಪ್ರೆಸಿಡೆಂಟ್ ಆಫ್ ಇಂಡಿಯಾ’ ಎಂಬ ಉಲ್ಲೇಖದ ಬದಲು, ‘ಪ್ರೆಸಿಡೆಂಟ್ ಆಫ್ ಭಾರತ್’ ಎಂದು ಕರೆದಿರುವುದು ವಿವಾದದ ಕಿಡಿ ಹೊತ್ತಿಸಿದೆ....
ಧಾರ್ಮಿಕ ಭಾವನೆಗಳಿ ಧಕ್ಕೆ ಉಂಟುಮಾಡಿದ ಆರೋಪದ ಮೇಲೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ವಿರುದ್ಧ ಇಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ...
ಕೊಲಂಬೋ: ವಿರಾಟ್ ಕೊಹ್ಲಿ ಹೆಸರು ಹೇಳುತ್ತಿರುವ ಅಭಿಮಾನಿಗಳತ್ತ ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭಿರ್ ಮಧ್ಯದ ಬೆರಳನ್ನು ತೋರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೈರಲ್ ವಿಡಿಯೋ ಕುರಿತು ಸ್ಪಷ್ಟನೆ ನೀಡಿರುವ ಗೌತಮ್ ಗಂಭೀರ್...
ಜಿಕಾ ವೈರಸ್ನ ಎರಡನೇ ಪ್ರಕರಣ ಮುಂಬೈನಲ್ಲಿ ಪತ್ತೆಯಾದ ಬಗ್ಗೆ ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಮಂಗಳವಾರ (ಸೆಪ್ಟಂಬರ್ 05) ಅಧಿಕೃತವಾಗಿ ತಿಳಿಸಿದೆ. ಈ ಹಿಂದೆ ಮೊದಲ ಪ್ರಕರಣ ಆಗಸ್ಟ್ 23 ರಂದು ವರದಿಯಾಗಿತ್ತು. ಜಿಕಾ...
ಕೇಂದ್ರ ಸರ್ಕಾರವು ಸಂಸತ್ನ ವಿಶೇಷ ಅಧಿವೇಶನದಲ್ಲಿ ‘ಇಂಡಿಯಾ’ ಹೆಸರನ್ನು ‘ಭಾರತ್’ ಎಂದು ಮರುನಾಮಕರಣ ಮಾಡುವ ಹೊಸ ನಿರ್ಣಯವನ್ನು ಮಂಡಿಸುವ ಸಾಧ್ಯತೆ ಇದೆ. ಸದ್ಯ ಈ ವಿಚಾರ ದೇಶಾದ್ಯಂತ ಸಂಚಲನ ಉಂಟು ಮಾಡಿದೆ. ಇಂಡಿಯಾ ಹೆಸರು ಬದಲಾವಣೆ...
ದೇಶದ ಹೆಸರನ್ನು ಇಂಡಿಯಾ ಬದಲಾಗಿ ಭಾರತ ಎಂದು ಬದಲಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂಬ ವಿಚಾರ ಹೊರಬಿದ್ದ ಕೂಡಲೇ ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಅದರಲ್ಲೂ ವಿರೋಧ ಪಕ್ಷಗಳ INDIA ಮೈತ್ರಿ ಕೂಟದ ಅಂಗ...
ಬೆಂಗಳೂರು: ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಶಿರಚ್ಛೇದಕ್ಕೆ 10 ಕೋಟಿ ರೂ ಘೋಷಿಸಿದ್ದ ಅಯೋಧ್ಯೆಯ ಪೀಠಾಧಿಪತಿ ಪರಮಹಂಸ ಆಚಾರ್ಯ ಅವರು ಬಹುಮಾನದ ಮೊತ್ತವನ್ನು ಇನ್ನಷ್ಟು ಹೆಚ್ಚಿಸುವುದಾಗಿ ಹೇಳಿದ್ದಾರೆ,ಅಸಮಾನತೆಯನ್ನು ಘೋಷಿಸುವ ಸಾಮಾಜಿಕ ನ್ಯಾಯವನ್ನು ವಿರೋಧಿಸುವ ಸನಾತನ...
ಇಲ್ಲಿನ ಪಲ್ಲೆಕೆಲೆ ಇಂಟರ್ ನ್ಯಾಷನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೋಮವಾರ ನಡೆದಿದ್ದ ಏಷ್ಯಾ ಪಂದ್ಯದಲ್ಲಿ ನೇಪಾಳ ವಿರುದ್ಧ ಭಾರತ ತಂಡ 10 ವಿಕೆಟ್ಗಳಿಂದ ಗೆಲುವು ಪಡೆದಿತ್ತು. ಆ ಮೂಲಕ ಟೂರ್ನಿಯ ಸೂಪರ್-4ರ ಹಂತಕ್ಕೆ ಅಧಿಕೃತವಾಗಿ ಪ್ರವೇಶ ಪಡೆದಿತ್ತು....
ರಾಮನಗರ: “ನಾನು ಮಾತ್ರ ಮಂತ್ರಿಯಾಗಿ, ಶಾಸಕರುಗಳು ಅಧಿಕಾರ ಸಿಗದಿದ್ದರೆ ತಪ್ಪಲ್ಲವೇ? ಎಲ್ಲರಿಗೂ ಅವಕಾಶ ಸಿಕ್ಕೆ ಸಿಗುತ್ತದೆ. ನಿಗಮ ಮಂಡಳಿಗಳಲ್ಲಿ ಶಾಸಕರು ಹಾಗೂ ಕಾರ್ಯಕರ್ತರಿಗೆ ಹೆಚ್ಚಿನ ಅವಕಾಶ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಕನಕಪುರದಲ್ಲಿ...
ಬೆಂಗಳೂರು : ದೇಶದ ಹೆಸರನ್ನು ಇಂಡಿಯಾ ಬದಲು ಭಾರತ್ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಭಾರತವನ್ನು ಸಂವಿಧಾನದಲ್ಲಿ ಇಂಡಿಯಾ ಎಂದೇ ಉಲ್ಲೇಖಿಸಲಾಗಿದ್ದು, ಇಂಡಿಯಾ ಎಂಬುದು...