ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಧಿತಿ ಹಿನ್ನೆಲೆಯಲ್ಲಿ ವಿಶ್ವ ವಿಖ್ಯಾತ ಹಂಪಿ ಉತ್ಸವ ಮುಂದಿನ ವರ್ಷ ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಸಲು ತೀರ್ಮಾನ ಮಾಡಲಾಗಿದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಅವರ...
ಹಾವೇರಿ: ಕಾವೇರಿ ನೀರಿನ ವಿಚಾರದಲ್ಲಿ ಮುಖ್ಯಮಂತ್ರಿ ಇಂದು ಸರ್ವಪಕ್ಷ ಸಭೆ ಕರೆದಿದ್ದರು, ಇದಕ್ಕೆ ಹೋಗಲು ನನಗೆ ತಡರಾತ್ರಿ ಆಹ್ವಾನ ಬಂದಿತ್ತು, ಹೀಗಾಗಿ ಅದಕ್ಕೆ ಅಟೆಂಡ್ ಮಾಡೊಕೆ ಆಗಿಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು,...
ನವದೆಹಲಿ: ಸಾಲ ಪೂರ್ತಿ ಪಾವತಿಯ ಬಳಿಕ ಬ್ಯಾಂಕುಗಳು, ಹಣಕಾಸು ಸಂಸ್ಥೆಗಳು ಗ್ರಾಹಕರಿಗೆ ಸಂಬಂಧಿಸಿದ ಆಸ್ತಿ ದಾಖಲೆ ಪತ್ರಗಳನ್ನು ಸಕಾಲಕ್ಕೆ ನೀಡದೇ ಸತಾಯಿಸುತ್ತಿದ್ದವು. ಈ ಸಮಸ್ಯೆ ಬಗೆಹರಿಸಲು ಖುದ್ದು ಭಾರತೀಯ ರಿಸರ್ವ್ ಬ್ಯಾಂಕ್ ಅಖಾಡಕ್ಕೆ ಇಳಿದಿದೆ. ಈ ಸಂಬಂಧ,...
ಬೆಂಗಳೂರು: ರಾಜ್ಯ ವಹ್ನಿಕುಲ ಕ್ಷತ್ರಿಯ ತಿಗಳರ ಸಂಘದ ಚುನಾವಣೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಶ್ರೀ ದ್ರೌಪದಮ್ಮ ಧರ್ಮರಾಯ ಸ್ವಾಮಿ ತಂಡದಲ್ಲಿದ್ದ ಬೆಂಗಳೂರು ಉತ್ತರ ಜಿಲ್ಲೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಉಪಾಧ್ಯಕ್ಷ ಹಾಗೂ ತಿಗಳರ ಸಂಘದ...
ಬಿಜೆಪಿ ನಾಯಕತ್ವದ ಜೊತೆ ಮುನಿಸಿಕೊಂಡಿರುವ ಮಧ್ಯ ಪ್ರದೇಶದ ಮಾಜಿ ಮುಖ್ಯ ಮಂತ್ರಿ ಉಮಾ ಭಾರತಿ ಅವರು ಎಚ್ಚರಿಕೆಯ ಸಂದೇಶವನ್ನು ರವಾನಿಸಿದ್ದಾರೆ, ನಾನು ರಾಜಕೀಯವನ್ನು ತೊರೆದಿಲ್ಲ, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಹೇಳಿಕೆ ನೀಡಿ ಅಚ್ಚರಿ ಸೃಷ್ಟಿಸಿದ್ದಾರೆ,ಸಾರ್ವಜನಿಕ...
ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿದ್ದ ಅದೇಶದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿದ್ದ ತುರ್ತು ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ, ಮುಂದಿನ ಹದಿನೈದು ದಿನಗಳ ಕಾಲ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್ ನೀರನ್ನು...
ಕೇರಳ: ಕೋಯಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ವೈರಸ್ ಉಲ್ಬಣಗೊಳ್ಳುತ್ತಿದ್ದು, ಈ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ, ಜೊತೆಗೆ ಐದು ಗ್ರಾಮ ಪಂಚಾಯಿತಿಗಳನ್ನು ಕೇರಳ ಸರ್ಕಾರ ಕಂಟೈನ್ಮೆಂಟ್ ವಲಯ ಎಂದು ಘೋಷಿಸಿದೆ,ಆತಂಚೇರಿ, ಮಾರುತೊಂಕರ, ತಿರುವಳ್ಳೂರು, ಕಾಯಕ್ಕೋಡಿ, ಕುಟ್ಟಿಯಾಡಿ ಕವಿಲುಂಪಾರ ಪಂಚಾಯಿತಿಗಳನ್ನು...
ಬೆಂಗಳೂರು : ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಚರ್ಚೆ ನಡೆಯುತ್ತಲೇ ಇದೆ. ಇದೇ ವೇಳೆ, ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬುಧವಾರ ದೆಹಲಿಗೆ ತೆರಳಿದ್ದಾರೆ. ಇದಕ್ಕೂ ಮುನ್ನ...
ಬೆಂಗಳೂರು: 2023-24ನೇ ಸಾಲಿನ ಆಯವ್ಯಯ ಘೋಷಣೆಯಂತೆ ಇ-ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ಜೀವ ವಿಮೆ ಹಾಗೂ ಅಪಘಾತ ವಿಮಾ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ. ಈ ಯೋಜನೆಗೆ ಕರ್ನಾಟಕ ರಾಜ್ಯ...
ಬೆಂಗಳೂರು: ರಾಜ್ಯ ಸರ್ಕಾರದ ಯೋಜನೆಗಳನ್ನು ಕ್ಷೇತ್ರದ ಅರ್ಹ ಕುಟುಂಬಗಳಿಗೆ ಸಮರ್ಪಕವಾಗಿ ತಲುಪಿಸಲು ಶ್ರಮವಹಿಸಬೇಕೆಂದು ಬಿಬಿಎಂಪಿ ಹಾಗೂ ಪಂಚಾಯಿತಿ ವ್ಯಾಪ್ತಿಯ ಮುಖಂಡರು ಹಾಗೂ ಕಾರ್ಯಕರ್ತರಿಗೆ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಸ್.ಟಿ.ಸೋಮಶೇಖರ್ ಕರೆ ನೀಡಿದರು. ಹೇರೋಹಳ್ಳಿ...