Devanahalli, ಫೆಬ್ರವರಿ 26: ಬ್ರೇಕ್ ಫೇಲ್ ಆದ ಪರಿಣಾಮ ಅಡ್ಡಾದಿಡ್ಡಿಯಾಗಿ ನುಗ್ಗಿದ ಲಾರಿಯೊಂದು ಎದುರು ಬರುತ್ತಿದ್ದ ವಾಹನಗಳಿಗೆ ಗುದ್ದಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ **Bagalur**ನಲ್ಲಿ ನಡೆದಿದೆ. ಕಾರುಗಳು ಹಾಗೂ ದ್ವಿಚಕ್ರ ವಾಹನಗಳಿಗೆ ಲಾರಿ ಡಿಕ್ಕಿ...
Kerala ಆರೋಗ್ಯ ಸಚಿವೆ Veena George ಅವರು ಕಣ್ಣೂರು ರೈಲು ನಿಲ್ದಾಣದಲ್ಲಿ ನಡೆದ ಪ್ರತಿಭಟನೆ ವೇಳೆ ದಾಳಿಗೆ ಒಳಗಾದರು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ನಿರ್ಲಕ್ಷ್ಯ ಆರೋಪಿಸಿ Kerala Students Union...
New Delhi / Shimla: ಇತ್ತೀಚೆಗೆ ದೆಹಲಿಯಲ್ಲಿ ನಡೆದ AI Impact Summit ವೇಳೆ ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದ ಮೂವರು Indian Youth Congress ಕಾರ್ಯಕರ್ತರ ಬಂಧನ ಪ್ರಕರಣ ಭಾರೀ ನಾಟಕೀಯ ತಿರುವು ಪಡೆದುಕೊಂಡಿದೆ. ಆರೋಪಿಗಳನ್ನು...
ಮಂಡ್ಯ: ಜಿಲ್ಲೆಯ Pandavapura ತಾಲ್ಲೂಕಿನ ಡಿಂಕಾ ಗ್ರಾಮದಲ್ಲಿ ವ್ಯಕ್ತಿಯೊಬ್ಬನನ್ನು ಬಟ್ಟೆ ಬಿಚ್ಚಿಸಿ ಕಾಲಿನ ಮೇಲೆ ಸೈಜುಗಲ್ಲು ಎತ್ತಿಸಿ ಅಮಾನವೀಯವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಹಲ್ಲೆಗೊಳಗಾದವರು ಮೈಸೂರು ಮೂಲದ ನವೀನ್ ಎಂದು ತಿಳಿದುಬಂದಿದೆ. ಹುಡುಗಿ ಮಿಸ್ಸಿಂಗ್...
ಬೆಂಗಳೂರು: ಖ್ಯಾತ ಉದ್ಯಮಿ C. J. Roy ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯ ಹಂತಕ್ಕೆ ಬಂದಿದೆ. ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ಪರಿಶೀಲನೆಯಲ್ಲಿ ಆತ್ಮಹತ್ಯೆಯ ಹಿಂದೆ ಹಲವು ಕಾರಣಗಳು ಇರುವ ಸಾಧ್ಯತೆ...
ಮೆಕ್ಸಿಕೋ: ಕುಖ್ಯಾತ ಡ್ರಗ್ ಮಾಫಿಯಾ ಡಾನ್ Nemesio Oseguera Cervantes (ಎಲ್ ಮೆಂಚೊ) ಹತ್ಯೆಯ ಬಳಿಕ ಮೆಕ್ಸಿಕೋದ ಹಲವು ಭಾಗಗಳಲ್ಲಿ ಹಿಂಸಾಚಾರ, ರಸ್ತೆ ತಡೆ ಮತ್ತು ದಾಳಿಗಳಿಂದ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. 59 ವರ್ಷದ ಎಲ್...
ಬೆಂಗಳೂರು, ಫೆಬ್ರವರಿ 22: ಗುತ್ತಿಗೆದಾರನಿಂದ 5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ Chandru Lamani ಅವರಿಗೆ ಮಾರ್ಚ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಿ...
ಗದಗ: ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಲಂಚ ಸ್ವೀಕರಿಸುವಾಗ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ Chandru Lamani ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಬಂಧಿಸಿರುವ ಘಟನೆ ನಡೆದಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಬಾಲಾಜಿ...
ಬಾಗಲಕೋಟೆ, ಫೆಬ್ರವರಿ 21: ಜಿಲ್ಲೆಯ Bagalkot ನಲ್ಲಿ ಫೆಬ್ರವರಿ 19ರ ರಾತ್ರಿ ಶಿವಾಜಿ ಮೆರವಣಿಗೆ ಮೇಲೆ ನಡೆದ ಕಲ್ಲು ಹಾಗೂ ಚಪ್ಪಲಿ ತೂರಾಟದ ಘಟನೆ ಬಳಿಕ ಉದ್ವಿಗ್ನತೆ ಮುಂದುವರಿದಿದೆ. ಘಟನೆ ಖಂಡಿಸಿ ವಿವಿಧ ಹಿಂದು ಸಂಘಟನೆಗಳ...
ಬೆಂಗಳೂರು: ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿ ಮುಖ್ಯಮಂತ್ರಿ Siddaramaiah ಪೊಲೀಸ್ ಅಧಿಕಾರಿಗಳಿಗೆ ಕಠಿಣ ಸೂಚನೆ ನೀಡಿದ್ದಾರೆ. ದುಷ್ಕೃತ್ಯ ಎಸಗಿದ ಆರೋಪಿಗಳಿಗೆ ಕಾನೂನಿನ ಮೂಲಕ ತಕ್ಕ ಉತ್ತರ ನೀಡುವಂತೆ...