ನವದೆಹಲಿ/ವಾಷಿಂಗ್ಟನ್:ಮನುಷ್ಯತ್ವವೇ ಮರಳಲ್ಲಿ ಹೂತುಹೋದ ದ್ವೀಪವೊಂದು ವರ್ಷಗಳ ಕಾಲ ಜಗತ್ತಿನ ಕಣ್ಣು ತಪ್ಪಿಸಿ ಅನಾಚಾರದ ಸ್ವರ್ಗವಾಗಿ ಬೆಳೆದಿತ್ತು. ‘ಲೋಲಿಟಾ ಎಕ್ಸ್ಪ್ರೆಸ್’ ಎಂಬ ಖಾಸಗಿ ಜೆಟ್ ವಿಮಾನ ದಿನವೂ ಲಿಟಲ್ ಸೇಂಟ್ ಜೇಮ್ಸ್ ದ್ವೀಪಕ್ಕೆ ಹಾರಾಟ ನಡೆಸುತ್ತಿತ್ತು. ಹದಿಹರೆಯದ...
ದಾಂಡೇಲಿ (ಉತ್ತರ ಕನ್ನಡ): ಉತ್ತರ ಕನ್ನಡ ಜಿಲ್ಲೆಯ 25ನೇ ಕನ್ನಡ ಸಾಹಿತ್ಯ ಸಮ್ಮೇಳನವು ನ್ಯಾಯಾಲಯದ ಶರತ್ತುಬದ್ಧ ಮಧ್ಯಂತರ ಆದೇಶದ ಅಡಿಯಲ್ಲಿ ನಡೆದಿದ್ದರೂ, ಇದೀಗ ಮತ್ತೆ ತೀವ್ರ ವಿವಾದಗಳ ಕೇಂದ್ರಬಿಂದುವಾಗಿದೆ.ನ್ಯಾಯಾಲಯ ವಿಧಿಸಿದ್ದ ಷರತ್ತುಗಳನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪದ...
ಚಿಕ್ಕಬಳ್ಳಾಪುರ: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru Airport) ನಿಯಮಬಾಹಿರವಾಗಿ ಡ್ರೋನ್ ಹಾರಿಸಿದ ಆರೋಪದಡಿ ನಗರದ ಯೂಟ್ಯೂಬರ್ ವಿರುದ್ಧ ಪ್ರಕರಣ ದಾಖಲಾಗಿದೆ. ‘ಬೆಂಗಳೂರು ವಾಂಡರ್ಲಸ್ಟ್’ ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿರುವ ಯೂಟ್ಯೂಬರ್, ವಿಮಾನ ನಿಲ್ದಾಣದ...
ಕಲಬುರಗಿ: ಆಫಜಲಪುರ ಕಾಂಗ್ರೆಸ್ ಶಾಸಕ ಎಂ.ವೈ. ಪಾಟೀಲ್ ಅವರ ಆಪ್ತರಾಗಿರುವ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್ ಮದುವೆ ಕಾರ್ಯಕ್ರಮದಲ್ಲಿ ಕೈಯಲ್ಲಿ ಗನ್ ಹಿಡಿದು ಡ್ಯಾನ್ಸ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ‘ಧುರಂದರ್’...
ಲಕ್ನೋ: ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ಯುವತಿ ನಾಪತ್ತೆಯಾದ ಬಳಿಕ ಆಕೆಯ ಹಾಸಿಗೆಯಲ್ಲಿ ಹಾವಿನ ಪೊರೆ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಭಾರಿ ಆತಂಕ ಮತ್ತು ಕುತೂಹಲಕ್ಕೆ ಕಾರಣವಾಗಿದೆ. ಯುವತಿ ನಾಗಿಣಿಯಾಗಿದ್ದಾಳೆ ಎಂಬ ವದಂತಿಗಳು ಹಬ್ಬಿ, ಈ ಘಟನೆಯ ವಿಡಿಯೋ...
ಲಕ್ನೋ: ಅಯೋಧ್ಯೆಯ ರಾಮ ಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಬಂಧನಗೊಂಡಿದ್ದ ಯುವಕನೊಬ್ಬ ಫರಿದಾಬಾದ್ ಜೈಲಿನಲ್ಲೇ ಸಹ ಕೈದಿಯ ಹಲ್ಲೆಯಿಂದ ಸಾವನ್ನಪ್ಪಿರುವ ಘಟನೆ ತೀವ್ರ ಸಂಚಲನ ಮೂಡಿಸಿದೆ. ಮೃತ ಆರೋಪಿಯನ್ನು ಅಬ್ದುಲ್...
ಬೆಂಗಳೂರು: ರಾಜ್ಯದ ಆಡಳಿತದ ಹೃದಯವೆನ್ನಲಾಗುವ ಶಕ್ತಿಸೌಧ–ವಿಧಾನಸೌಧದಲ್ಲೇ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ಕಚೇರಿಯಲ್ಲಿ ಕಳ್ಳತನ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಚಿವರ ಕಚೇರಿಯಂತಹ ಅತ್ಯಂತ ಭದ್ರತಾ ವಲಯದಲ್ಲೇ ಚಿನ್ನಾಭರಣ ಮತ್ತು ನಗದು ಕಳವಾಗಿರುವುದು...
ಬೆಂಗಳೂರು, ಫೆಬ್ರವರಿ 9 ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಪಕ್ಷ ಬೆಂಗಳೂರಿನಲ್ಲಿ ಹಾಕಿದ್ದ ಕೆಲ ವಿವಾದಾತ್ಮಕ ಫ್ಲೆಕ್ಸ್ಗಳಿಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಫ್ಲೆಕ್ಸ್ಗಳಲ್ಲಿ ‘ಟ್ರಂಪ್ಗೆ ಹೆದರಿದ ಮೋದಿ’, ‘ಚೀನಾಗೆ ಹೆದರಿದ ಮೋದಿ’ ಎಂಬ...
ಲಕ್ನೋ: ಕೊರಿಯನ್ ಲವ್ ಗೇಮ್ ಪ್ರಕರಣದ ಬೆಚ್ಚಿಬೀಳುವ ಘಟನೆ ಮಾಸುವ ಮುನ್ನವೇ, ಉತ್ತರ ಪ್ರದೇಶದಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ಪಬ್ಜಿ (PUBG) ಆನ್ಲೈನ್ ಗೇಮ್ ಆಡುತ್ತಿರುವಾಗಲೇ ರಕ್ತದೊತ್ತಡ ತೀವ್ರವಾಗಿ ಹೆಚ್ಚಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ...
ದಾವಣಗೆರೆ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಶ್ರಮ ಸಾಮರ್ಥ್ಯ ಯೋಜನೆಯಡಿ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ವಿತರಿಸಿರುವ ಸುರಕ್ಷತಾ ಕಿಟ್ಗಳಲ್ಲಿ ಭಾರೀ ಪ್ರಮಾಣದ ಅವ್ಯವಹಾರ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ....