ಮಡಿಕೇರಿಯಲ್ಲಿ ಅನಧಿಕೃತವಾಗಿ ವಾಹನದ ಮೂಲ ಸ್ವರೂಪ ಬದಲಾಯಿಸಿಕೊಂಡು ಕರ್ಕಶ ಶಬ್ಧದ ಸೈಲೆನ್ಸರ್ ಅಳವಡಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಜಿಪ್ಸಿ ವಾಹನವನ್ನು ಮಡಿಕೇರಿ ಸಂಚಾರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಗರದಲ್ಲಿ KA01 NG 2730 ಸಂಖ್ಯೆಯ...
ಬೆಂಗಳೂರು: ನಗರದಲ್ಲಿ ದರೋಡೆ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿದ್ದು, ಹಾಡಹಗಲೇ ನಡೆದ ಮತ್ತೊಂದು ಸಿನಿಮಾ ಶೈಲಿಯ ದರೋಡೆ ಜನರಲ್ಲಿ ಆತಂಕ ಮೂಡಿಸಿದೆ. ಬನ್ನೇರುಘಟ್ಟ ರಸ್ತೆ ಬಳಿ ಯುವಕನನ್ನು ಅಡ್ಡಗಟ್ಟಿದ ದರೋಡೆಕೋರರು ಲಾಂಗ್ ತೋರಿಸಿ ಬೆದರಿಸಿ ₹31.38 ಲಕ್ಷ...
ಬೆಂಗಳೂರು: ರಾಜಧಾನಿ ಬೆಂಗಳೂರಿನ ರಾಜರಾಜೇಶ್ವರಿನಗರ ವ್ಯಾಪ್ತಿಯಲ್ಲಿ ನಡೆದ ಆಘಾತಕಾರಿ ಘಟನೆ, ಇಡೀ ನಗರವನ್ನು ಬೆಚ್ಚಿಬೀಳುವಂತೆ ಮಾಡಿದೆ. ಪೋಷಕರಿಗೆ ಮದ್ಯಪಾನ ಮಾಡಿದ ವಿಚಾರ ಗೊತ್ತಾದರೆ ಎಂಬ ಭಯದಿಂದ 15 ವರ್ಷದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ....
ಬೆಂಗಳೂರು (ಫೆ.02): ರಾಜಧಾನಿಯ ಭಾರತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಯುವಕನೊಬ್ಬ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಮೃತ ಯುವಕನನ್ನು ಇರ್ಫಾನ್ ಮುಲ್ಲಾನಿ (26) ಎಂದು ಗುರುತಿಸಲಾಗಿದೆ. ಈ ಸಾವು ಹಲವು...
ಉಡುಪಿ, ಫೆಬ್ರವರಿ 02: ಶಾಂತ ಕರಾವಳಿ ಜಿಲ್ಲೆ ಉಡುಪಿಯಲ್ಲಿ ತಲ್ವಾರ್ಗಳು ಝಳಪಿಸಿದ ಭೀಕರ ಘಟನೆ ನಗರವಾಸಿಗಳಲ್ಲಿ ಭಾರೀ ಆತಂಕ ಮೂಡಿಸಿದೆ. ನಗರದ ಪಿಪಿಸಿ ಕ್ರಾಸ್ ಸಮೀಪ ಕಾಂಗ್ರೆಸ್ ಯುವ ಮುಖಂಡ ಹಾಗೂ ಎನ್ಎಸ್ಯುಐ ಉಪಾಧ್ಯಕ್ಷ ಶರತ್...
ದಾವಣಗೆರೆ: ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ (S.S. Mallikarjun) ಅವರ ಆಪ್ತ ಅಯೂಬ್ ಪೈಲ್ವಾನ್ ಪುತ್ರ ಹಸೇನ್ ಹಾಗೂ ಆತನ ಸ್ನೇಹಿತನನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ...
ಹಾಸನ: ರಾಕಿಂಗ್ ಸ್ಟಾರ್ ಯಶ್ (Actor Yash) ಅವರ ತಾಯಿ ಪುಷ್ಪಾ ಅರುಣ್ಕುಮಾರ್ (Pushpa Arunkumar) ಅವರ ಮನೆ ಸಮೀಪದ ನಿವೇಶನ ಮಾಲೀಕತ್ವಕ್ಕೆ ಸಂಬಂಧಿಸಿದ ವಿವಾದ ಮತ್ತೆ ತೀವ್ರಗೊಂಡಿದೆ. ಹಿಂದೆ ಕೋರ್ಟ್ ಆದೇಶದಂತೆ ಧ್ವಂಸಗೊಳಿಸಲಾದ ಕಾಂಪೌಂಡ್ನ್ನು...
ಬೆಳಗಾವಿ, ಫೆಬ್ರವರಿ 1: ಕರ್ನಾಟಕ–ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟ್ನಲ್ಲಿ ನಡೆದ ಸುಮಾರು 400 ಕೋಟಿ ರೂ. ಮೌಲ್ಯದ ರದ್ದಾದ ನೋಟುಗಳ ದರೋಡೆ ಪ್ರಕರಣ (400 Crore Robbery Case) ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ...
ಬೆಂಗಳೂರು ಗ್ರಾಮಾಂತರ: ಅನುಮಾನಾಸ್ಪದ ರೀತಿಯಲ್ಲಿ ನಾಲ್ವರು ಕೂಲಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಹೊಸಕೋಟೆ (Hosakote) ತಾಲೂಕಿನ ಮುತ್ಸಂದ್ರ ಗ್ರಾಮದಲ್ಲಿ ಸಂಭವಿಸಿ ವ್ಯಾಪಕ ಆತಂಕಕ್ಕೆ ಕಾರಣವಾಗಿದೆ. ಲೇಬರ್ ಶೆಡ್ನ ಒಂದು ರೂಮ್ನಲ್ಲಿ ನಾಲ್ವರು ಸಹ ಮಲಗಿದ್ದ ಸ್ಥಿತಿಯಲ್ಲೇ...
ತಿರುವನಂತಪುರಂ, ಜ.30: ಶಬರಿಮಲೆ ದೇಗುಲದ ಗರ್ಭಗುಡಿಯ ಬಾಗಿಲು ಹಾಗೂ ದ್ವಾರಪಾಲಕ ವಿಗ್ರಹಗಳ ಚಿನ್ನ ಕಳವು ಪ್ರಕರಣ (Sabarimala gold theft) ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡದ ಕಾಂತಾರ ಸೇರಿದಂತೆ...