ಸಿಂಗಾಪುರ: Byju Raveendran ಅವರಿಗೆ ಸಿಂಗಾಪುರ ನ್ಯಾಯಾಲಯವು ಆರು ತಿಂಗಳ ಜೈಲು ಶಿಕ್ಷೆ ವಿಧಿಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. Byju’s ಸಂಸ್ಥಾಪಕರಾದ ಬೈಜು ರವೀಂದ್ರನ್ ವಿರುದ್ಧ ಕತಾರ್ ಹೋಲ್ಡಿಂಗ್ LLC ದಾಖಲಿಸಿದ್ದ ಒಪ್ಪಂದ ಉಲ್ಲಂಘನೆ ಮತ್ತು...
ತಿರುವನಂತಪುರಂ: Pinarayi Vijayan ಅವರ ವಿರುದ್ಧ ಕೇಳಿಬಂದಿರುವ ಸಿಎಂಆರ್ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಬುಧವಾರ ಭಾರೀ ಕಾರ್ಯಾಚರಣೆ ನಡೆಸಿದೆ. ತಿರುವನಂತಪುರದಲ್ಲಿರುವ ಮಾಜಿ ಸಿಎಂ ಪಿಣರಾಯಿ ವಿಜಯನ್ ಅವರ ಬಾಡಿಗೆ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೈಬರ್ ವಂಚಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಪದ್ಮಶ್ರೀ ಪುರಸ್ಕೃತ ಪ್ಯಾರಾ ಅಥ್ಲೀಟ್ K. Y. Venkatesh ಅವರೇ ಸೈಬರ್ ಕಳ್ಳರ ಜಾಲಕ್ಕೆ ಬಲಿಯಾಗಿದ್ದಾರೆ. ಮಲ್ಲೇಶ್ವರಂ ನಿವಾಸಿಯಾಗಿರುವ ವೆಂಕಟೇಶ್...
ಮಂಡ್ಯ: ರಾಜ್ಯದ ಬಹುತೇಕ ಎಲ್ಲಾ ಇಲಾಖೆಗಳಲ್ಲೂ ಭ್ರಷ್ಟಾಚಾರ ಮಿತಿಮೀರಿದ್ದು, ಕರ್ನಾಟಕ ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ಐದನೇ ಸ್ಥಾನದಲ್ಲಿದೆ ಎಂದು ಉಪಲೋಕಾಯುಕ್ತ Justice B. Veerappa ಗಂಭೀರ ಎಚ್ಚರಿಕೆ ನೀಡಿದ್ದಾರೆ. ಮಂಡ್ಯ ಹಾಗೂ ಮಳವಳ್ಳಿ ತಾಲೂಕುಗಳಲ್ಲಿ...
ಚಂಡೀಗಢ: Punjab ರಾಜ್ಯದ Pathankot ನಲ್ಲಿ ಶಂಕಿತ ಬೇಹುಗಾರಿಕೆ ಜಾಲವನ್ನು ಪೊಲೀಸರು ಭೇದಿಸಿದ್ದು, ಭಾರತೀಯ ಸೇನೆ ಹಾಗೂ ಅರೆಸೈನಿಕ ಪಡೆಗಳ ಚಲನವಲನಗಳ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಚಕ್ ಧಾರಿವಾಲ್ ಗ್ರಾಮದ...
ಬೆಳಗಾವಿ: ಜಿಲ್ಲೆಯ ನಿಪ್ಪಾಣಿ ತಾಲೂಕಿನ ಪಟ್ಟಣಕುಡಿ ಗ್ರಾಮದಲ್ಲಿ ಗುರುವಾರ ನಡೆದ ಆಶ್ರಯ ಮನೆ ಹಂಚಿಕೆ ಕಾರ್ಯಕ್ರಮ ರಾಜಕೀಯ ಗಲಾಟೆಯಿಂದ ಕಂಗಾಲಾಯಿತು. ಫಲಾನುಭವಿಗಳಿಗೆ ಲಾಟರಿ ಮೂಲಕ 950 ಮನೆಗಳನ್ನು ವಿತರಿಸುವ ಪ್ರಕ್ರಿಯೆ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಮತ್ತು...
ಮೈಸೂರು: Adagur H Vishwanath ವಿರುದ್ಧ ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿಗೆ ಹಲ್ಲೆ ನಡೆಸಿದ ಆರೋಪದಡಿ Devaraja Police Station ನಲ್ಲಿ ಪ್ರಕರಣ ದಾಖಲಾಗಿದೆ. ನ್ಯಾಯಾಲಯದ ಆದೇಶದ ಮೇರೆಗೆ ಎಫ್ಐಆರ್ ದಾಖಲಾಗಿರುವುದು ಪ್ರಕರಣಕ್ಕೆ...
ಪಾಟ್ನಾ: Bihar ರಾಜ್ಯದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪ್ಯಾಸೆಂಜರ್ ರೈಲಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಒಂದು ಬೋಗಿ ಸಂಪೂರ್ಣವಾಗಿ ಸುಟ್ಟುಹೋಗಿದೆ. ಘಟನೆಯಿಂದ ಕೆಲಕಾಲ ರೈಲು ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪಾಟ್ನಾಗೆ ತೆರಳಲು ಸಜ್ಜಾಗಿದ್ದ...
ಹೊಸದಿಲ್ಲಿ: ನಟ Darshan Thoogudeepa ಅವರಿಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಮ್ಮೆ ಹಿನ್ನಡೆಯಾಗಿದೆ. ಸುಪ್ರೀಂ ಕೋರ್ಟ್ನಲ್ಲಿ ಇಂದು ನಡೆದ ಮಹತ್ವದ ವಿಚಾರಣೆಯಲ್ಲಿ ದರ್ಶನ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಜೊತೆಗೆ ಪ್ರಕರಣದ 60...
ನವದೆಹಲಿ: Indian Railways ನ ಹೈಟೆಕ್ ರೈಲಾದ Vande Bharat Express ನಲ್ಲಿ ಅನಧಿಕೃತವಾಗಿ ಕಡಿಮೆ ದರಕ್ಕೆ ಟಿಕೆಟ್ ವ್ಯವಸ್ಥೆ ಮಾಡಿಕೊಟ್ಟ ಆರೋಪದ ಮೇಲೆ ಟಿಕೆಟ್ ಪರೀಕ್ಷಕ (ಟಿಟಿಇ) ಒಬ್ಬರನ್ನು ಅಮಾನತುಗೊಳಿಸಲಾಗಿದೆ. ಈ ಸಂಬಂಧದ ವಿಡಿಯೋ...