ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ ಹಾಕಿದ ಪ್ರಕರಣದಲ್ಲಿ ಬೆಂಗಳೂರು ಮೂಲದ ವ್ಯಕ್ತಿ ಸೇರಿ ಇಬ್ಬರನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಚಂದ್ರು ಮತ್ತು ನಿಖಿಲ್ ಎಂದು ಗುರುತಿಸಲಾಗಿದೆ. ಈ ಪೈಕಿ...
ದೇವನಹಳ್ಳಿ, ಜನವರಿ 02: ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ದೇವನಹಳ್ಳಿ ಹೊರವಲಯದ ಟೋಲ್ ಪ್ಲಾಜಾ ಬಳಿ ಭಾರೀ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ. ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಟ್ರಾನ್ಸ್ ಇಂಡಿಯಾ ಸಂಸ್ಥೆಯ...
ಬಳ್ಳಾರಿ: ಬ್ಯಾನರ್ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿ ಬಳ್ಳಾರಿ ನಗರದಲ್ಲಿ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಮಾಜಿ ಸಚಿವ ಜನಾರ್ದನ ರೆಡ್ಡಿ ಬೆಂಬಲಿಗರ ನಡುವೆ ಗುರುವಾರ ರಾತ್ರಿ ಭೀಕರ ಘರ್ಷಣೆ ಸಂಭವಿಸಿದೆ. ಕಲ್ಲು ತೂರಾಟ, ಗುಂಡಿನ...
ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿ ಅವಿರತವಾಗಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ಮತ್ತು ಸ್ಫೋಟಕಗಳ ಅಬ್ಬರ ಇದೀಗ ಮೂಕಪ್ರಾಣಿಗಳ ಜೀವಕ್ಕೆ ಮಾರಕವಾಗುತ್ತಿದೆ ಎಂದು ಯಶವಂತಪುರ ಶಾಸಕ ಹಾಗೂ ಮಾಜಿ ಸಚಿವ ಎಸ್.ಟಿ. ಸೋಮಶೇಖರ್ ಗಂಭೀರ ಎಚ್ಚರಿಕೆ ನೀಡಿದ್ದಾರೆ. ಕೆಂಗೇರಿ...
ಬೆಂಗಳೂರು: ಕ್ಯಾಬ್ಗೆ ಕಾರು ಟಚ್ ಆಗಿದ್ದನ್ನು ಪ್ರಶ್ನಿಸಿದ್ದಕ್ಕೆ ಎಣ್ಣೆ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಕ್ಯಾಬ್ ಚಾಲಕನ ಮೇಲೆ ನಡುರಸ್ತೆಯಲ್ಲೇ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಾರ್ಪೋರೇಷನ್ ಸರ್ಕಲ್ ಬಳಿ ನಡೆದಿದೆ. ಈ ಘಟನೆ ನಗರದಲ್ಲಿ...
ಬೆಂಗಳೂರು, ಡಿ.31: ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಷ್ಠಿತ ಬಯೋಕಾನ್ (Biocon) ಕಂಪನಿಯ ಉದ್ಯೋಗಿಯೊಬ್ಬರು 6ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಸಂಚಲನ ಮೂಡಿಸಿದೆ. ಮೃತರನ್ನು ಅನಂತ್ ಕುಮಾರ್ (35) ಎಂದು ಗುರುತಿಸಲಾಗಿದ್ದು, ಎಲೆಕ್ಟ್ರಾನಿಕ್ ಸಿಟಿ ಎರಡನೇ ಹಂತದಲ್ಲಿರುವ...
ಮುಂಬೈ: ಮಹಾರಾಷ್ಟ್ರ ರಾಜಧಾನಿ ಮುಂಬೈನ (Mumbai) ಭಾಂಡಪ್ ಪ್ರದೇಶದಲ್ಲಿ ಬೆಸ್ಟ್ (BEST) ಬಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಪಾದಚಾರಿಗಳು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಸೋಮವಾರ ರಾತ್ರಿ ಸುಮಾರು 10 ಗಂಟೆ ಸುಮಾರಿಗೆ ಈ...
ಬೀದರ್: 99 ಲಕ್ಷ ರೂ. ಸಾಲ ಹಿಂತಿರುಗಿಸದೆ ವಂಚನೆ ನಡೆಸಿದ್ದಾರೆ ಎಂಬ ಆರೋಪದ ಮೇರೆಗೆ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್ (Sharanu Salagar) ವಿರುದ್ಧ ಬಸವಕಲ್ಯಾಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ...
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪುಡಿ ರೌಡಿಗಳ ಗುಂಪೊಂದು ಪಾನ್ ಶಾಪ್ ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ಘಟನೆ ನಗರದ ಕತ್ರಿಗುಪ್ಪೆ ಪ್ರದೇಶದಲ್ಲಿ ನಡೆದಿದೆ. ಬನಶಂಕರಿ ಮೂರನೇ ಹಂತದ ಕತ್ರಿಗುಪ್ಪೆ ಮುಖ್ಯ ರಸ್ತೆಯಲ್ಲಿರುವ ಪಾನ್...
ಜೆರುಸಲೇಂ, ಡಿ.27: ನಮಾಜ್ ಮಾಡುತ್ತಿದ್ದ ಪ್ಯಾಲೆಸ್ಟೀನಿಯನ್ ವ್ಯಕ್ತಿಯೊಬ್ಬರ ಮೇಲೆ ರೈಫಲ್ ಹಿಡಿದಿದ್ದ ಇಸ್ರೇಲಿ ಮೀಸಲು ಪಡೆಯ ಸೈನಿಕನೊಬ್ಬ ತನ್ನ ವಾಹನವನ್ನು ಡಿಕ್ಕಿ ಹೊಡೆಯುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗಿದೆ. ಈ ಘಟನೆಗೆ...