ಬೆಂಗಳೂರು: ಕೊಲಂಬೋದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು ₹50 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಎನ್ಸಿಬಿ (Narcotics Control Bureau) ಬೆಂಗಳೂರು ಘಟಕದ ಅಧಿಕಾರಿಗಳು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಒಬ್ಬ ಶ್ರೀಲಂಕಾ ಪ್ರಜೆ ಸೇರಿದಂತೆ ಮೂವರು...
ಬೆಂಗಳೂರು: ನಗರದ ಹೃದಯ ಭಾಗದಲ್ಲಿರುವ ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಎದುರು ಶನಿವಾರ ಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಇವಿ ಬಸ್ (EV Bus) ಚಾಲಕನ ನಿರ್ಲಕ್ಷ್ಯದಿಂದ ಏಕಾಏಕಿ ನಿಯಂತ್ರಣ ತಪ್ಪಿದ ಬಸ್ ಸಿಗ್ನಲ್ನಲ್ಲಿ...
ಬೆಂಗಳೂರು: ಭಾರತದ ಅತ್ಯಂತ ಸಂಚಾರ ದಟ್ಟಣೆ ಇರುವ ನಗರಗಳಲ್ಲಿ ಒಂದಾದ ಬೆಂಗಳೂರು, ಸಂಚಾರ ನಿಯಮ ಉಲ್ಲಂಘನೆಗಾಗಿ ಸಹ ಅಗ್ರಸ್ಥಾನ ಪಡೆದಿದೆ. ಆ್ಯಕೋ ಕಂಪನಿಯ ಇತ್ತೀಚಿನ ಸಮೀಕ್ಷೆಯ ಪ್ರಕಾರ, 2024 ಡಿಸೆಂಬರ್ ರಿಂದ 2025 ಜೂನ್ ನಡುವೆ...
ಬೆಂಗಳೂರು: ಹೈಕೋರ್ಟ್ ದರ್ಶನ್ ವಿರುದ್ಧ ಸಲ್ಲಿಸಿದ ಅರ್ಜಿಯ ವಿಚಾರಣೆಯಲ್ಲಿ ಜೈಲು ಅಧಿಕಾರಿಗಳ ವಿರುದ್ಧ ಗಂಭೀರ ಆರೋಪಗಳು ಕೇಳಿದವು. ದರ್ಶನ್ ಪರ ವಕೀಲರು ಸಲ್ಲಿಸಿದ ಅರ್ಜಿಯ ಪ್ರಕಾರ, ಕೋರ್ಟ್ ಆದೇಶದಂತೆ ಕನಿಷ್ಠ ಸೌಲಭ್ಯ ನೀಡಲಾಗುತ್ತಿಲ್ಲ ಮತ್ತು ಶಾರೀರಿಕ...
ಉಡುಪಿ: ಎಸ್ಡಿಪಿಐ (SDPI) ರಾಜ್ಯ ಉಪಾಧ್ಯಕ್ಷ ರಿಯಾಜ್ ಕಡಂಬುಗೆ (Riyaz Kadambu) 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸಂಘಪರಿವಾರದ ವಿರುದ್ಧ ದ್ವೇಷಭರಿತ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಹಿರಿಯಡ್ಕ ಉಪ ಜೈಲಿಗೆ ರವಾನಿಸಲಾಗಿದೆ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪೌರಕಾರ್ಮಿಕರ ಮೇಲೆ ಹಲ್ಲೆಗಳು ಮುಂದುವರಿದಿವೆ. ಕಸ ಎಸೆದ ವಿಚಾರವನ್ನು ಪ್ರಶ್ನಿಸಿದ್ದಕ್ಕೆ ಪೌರಕಾರ್ಮಿಕನ ಮೇಲೆ ದಂಪತಿಗಳು ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಶ್ರೀನಿವಾಸನಗರದಲ್ಲಿ ನಡೆದಿದೆ. ನಾಗೇಂದ್ರ ಎಂಬ ಪೌರಕಾರ್ಮಿಕ ಪ್ರತಿದಿನದಂತೆ ಸ್ವಚ್ಛತಾ ಕೆಲಸದಲ್ಲಿ...
ಬೆಂಗಳೂರು, ಅಕ್ಟೋಬರ್ 9, 2025: ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಗುರುವಾರ ಪೋಷ್ಕೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾದ ಗೌತಮ್ ಎಂಬಾತ ನ್ಯಾಯಾಲಯದ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಡುಗೋಡಿ...
ಬೆಂಗಳೂರು: ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋತಿ ಹೊಸಹಳ್ಳಿಯಲ್ಲಿ ಬುಧವಾರ ಸಂಜೆ ಶಾಲಾ ಶಿಕ್ಷಕಿ ಸುಶೀಲಮ್ಮ ಅವರು ಜಾತಿಗಣತಿ (Caste Census) ಕಾರ್ಯಕ್ಕಾಗಿ ಮನೆ ಮನೆಗೆ ಹೋಗಿ ಮಾಹಿತಿ ಸಂಗ್ರಹಿಸುತ್ತಿದ್ದ ವೇಳೆ, ಸ್ಥಳೀಯ ವ್ಯಕ್ತಿ ಸಂದೀಪ್...
ಬೆಂಗಳೂರು: ಟೀಮ್ ಇಂಡಿಯಾದ ಸ್ಟಾರ್ ಆಟಗಾರ ರಿಂಕು ಸಿಂಗ್ ಅವರ ಮೇಲೆ ದಾವೂದ್ ಇಬ್ರಾಹಿಂ ನೇತೃತ್ವದ ಡಿ-ಕಂಪನಿ ಗ್ಯಾಂಗ್ 5 ಕೋಟಿ ರೂ. ಸುಲಿಗೆ ನೀಡುವಂತೆ ಬೆದರಿಕೆ ಕರೆಗಳನ್ನು ನಡೆಸಿದ್ದ ಎಂದು ವರದಿಯಾಗಿದೆ. ಫೆಬ್ರವರಿ ಮತ್ತು...
ಬೆಂಗಳೂರು, ಅಕ್ಟೋಬರ್ 08, 2025: ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಬೆಂಗಾವಲು ವಾಹನದ ಚಾಲಕ ಶರಣಗೌಡ ರಾಮಗೋಳ (33) ತಮ್ಮ ಬಾಪೂಜಿನಗರ ನಿವಾಸದಲ್ಲಿ ನೇಣಿಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶರಣಗೌಡ ಅವರಿಗೆ...